5

5, 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: 5 ಹಾಗೂ 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಉಚ್ಛನ್ಯಾಯಾಲಯ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ನ್ಯಾಯಾಲಯ, ಹತ್ತು...

5, 8ನೇ ತರಗತಿ ಬೋರ್ಡ್ ಪರೀಕ್ಷೆ: ಸರ್ಕಾರದಿಂದ ಮೇಲ್ಮನವಿ ಸಲ್ಲಿಕೆ

ಬೆಂಗಳೂರು: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ....

ವೀರಶೈವ-ಲಿಂಗಾಯಿತ ಸಮುದಾಯದ 75 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ‘ಬಿ’ ಫಾರಂಗೆ ಆಗ್ರಹ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವೀರಶೈವ-ಲಿಂಗಾಯಿತ ಸಮುದಾಯದವರಿಗೆ ಆಯ್ದ 75 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ಅಖಿಲ ಭಾರತ ವೀರಶೈವ- ಮಹಾಸಭಾದ...

ಬಿಜಾಪುರದಲ್ಲಿ ಫೆಬ್ರುವರಿ 4 ಮತ್ತು 5 ಕ್ಕೆ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಸಕಲ ಸಿದ್ದತೆಯೂ..! 

ಮೈಸೂರು : 'ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ' (KUWJ) ವು 'ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ'ದ ಸಹಕಾರದೊಂದಿಗೆ ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಫೆಬ್ರುವರಿ...

ಕೇಂದ್ರ ಬಜೆಟ್ : ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ

ನವದೆಹಲಿ: ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ 5,300 ಕೋಟಿ ರೂ.ಗಳನ್ನು ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಫೆ.3ರಿಂದ 5ರವರೆಗೆ ರಾಜ್ಯಮಟ್ಟದ ಕೃಷಿ ಮೇಳ

ದಾವಣಗೆರೆ : ಡಾ.ಸಾಯಿಲ್ ಪ್ರಾಯೋಜಕತ್ವದಲ್ಲಿ ಮೈಕ್ರೋಬಿ ಫೌಂಡೇಷನ್, ಯು.ಎಸ್.ಕ್ಮ್ಯೂನಿಕೇಷನ್ ಸಂಯುಕ್ತಾಶ್ರಯದಲ್ಲಿ ಇದೇ 3ರಿಂದ 5ರವರೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ಮೈಕ್ರೋಬಿ ಫೌಂಡೇಷನ್...

ಡಿ.30 ರಂದು ಕಾನೂನು ಅರಿವು ಹಾಗೂ ಶೇ.5ರ ಅನುದಾನದ ಮಾಹಿತಿ ಕಾರ್ಯಕ್ರಮ

ದಾವಣಗೆರೆ: ಕೇಂದ್ರದಲ್ಲಿ ಅಂತರಾಷ್ಟ್ರೀಯ ಅಂಗವಿಕಲರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮತ್ತು ವಿವಿಧ ಇಲಾಖೆಗಳಲ್ಲಿ ಶೇ.5ರ ಅನುದಾನದ ಮಾಹಿತಿ ನೀಡುವ ಕಾರ್ಯಕ್ರಮ ಡಿ.30 ರಂದು ಬೆ.10.30ಕ್ಕೆ ಶಿವಾಲಿ...

ದಾವಣಗೆರೆಯಲ್ಲಿ ಇಂದು 5 ಜನರಿಗೆ ಕೊವಿಡ್ ಪಾಸಿಟಿವ್ ಕೇಸ್ ದಾಖಲು.!

ದಾವಣಗೆರೆ: ಜಿಲ್ಲೆಯಲ್ಲಿ 5 ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಂದು ಜಿಲ್ಲೆಯಲ್ಲಿ 340 ಜನರಿಗೆ ಆರ್ ಟಿ ಪಿ...

ಕೆನಡಾದಲ್ಲಿ ಸಂಭವಿಸಿದ ಆಟೋ ಅಪಘಾತದಲ್ಲಿ ಭಾರತೀಯ 5 ವಿದ್ಯಾರ್ಥಿಗಳು ಸಾವು

ಬೆಂಗಳೂರು : ಕೆನಡಾದಲ್ಲಿ ಸಂಭವಿಸಿದ ಆಟೋ ಅಪಘಾತದಲ್ಲಿ ಭಾರತೀಯ ಮೂಲದ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಭಾರತದ ಕಮಿಷನರ್ ಅಜಯ್ ಬಿಸಾರಿಯಾ ತಿಳಿಸಿರುವುದಾಗಿ ಎಎನ್‌ಐ ಸುದ್ದಿ...

ರಾಜ್ಯದ 5 ರಾಷ್ಟಿçÃಯ ಹೆದ್ದಾರಿಗಳಿಗೆ ಶಂಕುಸ್ಥಾಪನೆ

ಬೆಳಗಾವಿ : 238 ಕಿ.ಮೀ. ಉದ್ದದ 5 ರಾಷ್ಟಿçÃಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟಿçÃಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಸೋಮವಾರ ಬೆಳಗಾವಿಯಲ್ಲಿ...

error: Content is protected !!