ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿ ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬರ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವವರ ಪುತ್ರಿ...