Accommodation

asset; ದಾವಣಗೆರೆ ವ್ಯಾಪ್ತಿಯ ಆಸ್ತಿ ದರ ಪರಿಷ್ಕರಣೆ

ದಾವಣಗೆರೆ, ಆ. 23: ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ಗ್ರಾಮಗಳ ಕೃಷಿ ಜಮೀನು ಮತ್ತು ವಸತಿ ನಿವೇಶನಗಳ ಆಸ್ತಿ (asset) ದರಗಳ...

ಗ್ರಾಮ ವಾಸ್ತವ್ಯ ಕರ‍್ಯಕ್ರಮ ಕೇವಲ ಒಂದು ಗ್ರಾಮಕ್ಕೆ ಸೀಮಿತವಲ್ಲ: ತಹಶೀಲ್ದಾರ ಅಶ್ವಥ್ ಎಂ.ವಿ

ದಾವಣಗೆರೆ :  ಗ್ರಾಮಸ್ಥರು ಮತ್ತು ರ‍್ಕಾರದ ಮಧ್ಯ ಇರುವ ಅಂತರವನ್ನು ಕಡಿಮೆ ಮಾಡುವುದೇ ಗ್ರಾಮ ವಾಸ್ತವ್ಯದ ಉದ್ದೇಶವಾಗಿದೆ. ಸಣ್ಣ ಪುಟ್ಟ ಕೆಲಸಗಳಿಗಾಗಿ ಕಚೇರಿ ಕಚೇರಿ ಅಲೆಯುವುದನ್ನು ತಪ್ಪಿಸಿ...

ಶಿವಮೊಗ್ಗ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ನಂತರ 80 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ...

2023-24ನೇ ಸಾಲಿನ ದಾವಣಗೆರೆ ಕ್ರೈಸ್ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಉಪಯುಕ್ತ ಮಾಹಿತಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(ಕ್ರೈಸ್)...

ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ  ವಿವಿಧ ವಸತಿ ಶಾಲೆಗಳಿಗೆ 2023-24ನೇ ಸಾಲಿನ  6ನೇ...

error: Content is protected !!