agraha

ವಿಧಾನಸಭಾ ಅಧಿವೇಶನದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಬಿಜೆಪಿ ಶಾಸಕ ಜದಾಬ್ ಲಾಲ್‌ನಾಥ್‌ ಮೇಲೆ ಕ್ರಮಕ್ಕೆ ಆಗ್ರಹ

ಅಗರ್ತಲಾ: 2012ರಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಮೂವರು ಸಚಿವರಾದ ಲಕ್ಷ್ಮಣ ಸವದಿ, ಸಿ.ಸಿ.ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ಅವರು ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ಸಿಕ್ಕಿಬಿದ್ದದ್ದು ನೆನಪಿರಬಹುದು. ಆದರೆ ಇದೀಗ...

ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್‌ ಪೀಠಕ್ಕೆ ಆಮ್‌ ಆದ್ಮಿ ಪಾರ್ಟಿ ಆಗ್ರಹ

ಬೆಂಗಳೂರು :ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್‌ ಪೀಠ ಸ್ಥಾಪನೆ ಕುರಿತು ಬೇರೆ ಪಕ್ಷಗಳು ಪ್ರತಿಕ್ರಿಯೆ ನೀಡದಿದ್ದರೆ, ಒಂದು ವಾರದಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ವ ಪಕ್ಷ ಸಭೆ ಕರೆದು...

ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನಕ್ಕೆ ಶ್ರೀರಾಮ ಸೇನೆ ಮಣಿ ಸರ್ಕಾರ್ ಆಗ್ರಹ

ದಾವಣಗೆರೆ: ಈ ಕೂಡಲೇ ಶಾಸಕರಾದ ಮಾಡಾಳ್ ವಿರುಪಾಕ್ಷಪ್ಪ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಒಂದು ಒತ್ತಾಯಿಸಿರುವ ಶ್ರೀರಾಮ ಸೇನೆ, ಕೂಡಲೇ ಇವರನ್ನು ಬಂಧಿಸಿ ಕಾನೂನು ಕ್ರಮ...

ಅಶ್ವತ್ಥನಾರಾಯಣರನ್ನು ಸಂಪುಟದಿಂದ ವಜಾಗೊಳಿಸಲು ಹಾಲುಮತ ಮಹಾಸಭಾ ಆಗ್ರಹ

ದಾವಣಗೆರೆ: ಸಿದ್ದರಾಮಯ್ಯನವರನ್ನು ಟಿಪ್ಪು ಸುಲ್ತಾನರ ರೀತಿಯಲ್ಲಿ ಹೊಡೆದು ಹಾಕಬೇಕು ಎಂದು ಪ್ರಚೋದನಾಕಾರಿ ಮಾತುಗಳನ್ನಾಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಾಲುಮತ ಮಹಾಸಭಾ...

ವೀರಶೈವ-ಲಿಂಗಾಯಿತ ಸಮುದಾಯದ 75 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ‘ಬಿ’ ಫಾರಂಗೆ ಆಗ್ರಹ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವೀರಶೈವ-ಲಿಂಗಾಯಿತ ಸಮುದಾಯದವರಿಗೆ ಆಯ್ದ 75 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ಅಖಿಲ ಭಾರತ ವೀರಶೈವ- ಮಹಾಸಭಾದ...

ಡಾ.ಅಂಬೇಡ್ಕರ್‌ ಭಾವಚಿತ್ರ ಪೂಜಿಸದ ವಾರ್ಡನ್‌ ಮೇಲೆ ಕ್ರಮಕ್ಕೆ ದಸಂಸ ಆಗ್ರಹ

ದಾವಣಗೆರೆ :ಗಣರಾಜ್ಯೋತ್ಸವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡದೇ ಅಪರಾಧವೆಸಗಿದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದ ವಾರ್ಡನ್ ಸುಧಾ ಅವರ ಮೇಲೆ ಕ್ರಮ ಕೈಗೊಳ್ಳುವಂತೆ...

ಶ್ರೀಬೀರಲಿಂಗೇಶ್ವರ ದೇವಸ್ಥಾಸವನ್ನು ಸಮಾಜಕ್ಕೆ ನೀಡಲು ಅಗ್ರಹ , ಮನವಿ

ದಾವಣಗೆರೆ: ನಗರದ ಶ್ರೀಬೀರಲಿಂಗೇಶ್ವರ ದೇವಸ್ಥಾನವನ್ನು ಇಲಾಖೆಯ ವ್ಯಾಪ್ತಿಯಿಂದ ಬೇರ್ಪಡಿಸಿ ಸಮಾಜದ ಸಮಿತಿಗೆ ಬಿಟ್ಟು ಕೊಡುವಂತೆ ರಾಜ್ಯ ಸರ್ಕಾರಕ್ಕೆ ಅಗತ್ಯ ಶಿಫಾರಸ್ಸು ಮಾಡಬೇಕು ಎಂದು ದಾವಣಗೆರೆ ಜಿಲ್ಲೆಯ ಕುರುಬ...

error: Content is protected !!