Amendment

ಒಂದೇ ದಿನದಲ್ಲಿ 3 ಸಾವಿರಕ್ಕೂ ಹೆಚ್ಚು ಪಹಣಿ ತಿದ್ದುಪಡಿ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ; ರೈತರು ತಮ್ಮ ಭೂಮಿಯ ದಾಖಲೆಗಳನ್ನು ಸರಿಪಡಿಸಲು ತಾಲ್ಲೂಕು ಕಚೇರಿಗೆ ಹೋಗುವುದು ಸಾಮಾನ್ಯ ಆದರೆ ಜಿಲ್ಲಾ ಆಡಳಿತ ಒಂದೇ ದಿನದಲ್ಲಿ ಮೂರು ಸಾವಿರಕ್ಕಿಂತ ಹೆಚ್ಚು ಪಹಣಿ ತಿದ್ದುಪಡಿ...

ಗಣಿ ಗುತ್ತಿಗೆ ಸಂಸ್ಥೆಗಳಿಗೆ ಅರಣ್ಯ ತೀರುವಳಿ ಮತ್ತಿತರ ಸಮಸ್ಯೆ ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ಸೂಚನೆ

ಬೆಂಗಳೂರು: ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯದಲ್ಲಿ ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ...

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಹಾಗೂ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ

ಬೆಂಗಳೂರು : ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ)...

“ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ”  ಸಿ ಎಂ ಸಿದ್ದರಾಮಯ್ಯ 

ಬೆಂಗಳೂರು : ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ...

ಉಪ ಖನಿಜ ಕಾನೂನಿಗೆ ತಿದ್ದುಪಡಿ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಉಪಖನಿಜ ಕಾನೂನಿಗೆ ತಿದ್ದುಪಡಿ ತಂದು ನಿಯಮಗಳನ್ನು ಸರಳೀಕರಣಗೊಳಿಸಿ, ಕೈಗಾರಿಕಾ ಸ್ನೇಹಿ ನೀತಿಯನ್ನು ಜಾರಿಗೊಳಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ವಿಧಾನಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಕೃಷಿಕರಿಗೆ ವನ್ಯ ಜೀವಿಗಳ ಕಾಟ; ಅರಣ್ಯ ಕಾಯ್ದೆ ತಿದ್ದುಪಡಿಗೆ ರಾಷ್ಟ್ರೀಯ ಕಿಸಾನ್ ಮಹಾ ಸಂಘ ಆಗ್ರಹ

ತಿರುವನಂತಪುರಂ: ರೈತರ ಜಮೀನುಗಳಲ್ಲಿ ವನ್ಯಮೃಗಗಳ ಹಾವಳಿ ತಡೆಗಟ್ಟಲು, ಅರಣ್ಯ ಕಾಯ್ದೆ ತಿದ್ದುಪಡಿಗೆ ರಾಷ್ಟ್ರೀಯ ಕಿಸಾನ್ ಮಹಾ ಸಂಘ ಒತ್ತಾಯಿಸಿದೆ. ತಿರುವನಂತಪುರದ ಅಧ್ಯಾಪಕ ಭವನದಲ್ಲಿ 13- 14 ಎರಡು...

ನೋಟರಿ ಕಾಯ್ದೆ-೨೦೨೧ ತಿದ್ದುಪಡಿ ವಿರೋಧಿಸಿ ಜಿಲ್ಲೆಯಾದ್ಯಂತ ಡಿ.14 ರಂದು ಸೇವೆ ಸ್ಥಗಿತ

ದಾವಣಗೆರೆ: ಜಿಲ್ಲಾ ನೋಟರಿ ಸಂಘವು ನೋಟರಿ ಕಾಯ್ದೆ-೨೦೨೧ ತಿದ್ದುಪಡಿ ವಿರೋಧಿಸಿ ಜಿಲ್ಲೆಯಾದ್ಯಂತ ಡಿ.14 ರಂದು ಸೇವೆ ಸ್ಥಗಿತಗೊಳಿಸಿ, ತಿದ್ದುಪಡಿ ಹಿಂಪಡೆಯುವಂತೆ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ...

error: Content is protected !!