ಮಕ್ಕಳನ್ನು ಶಾಲೆಗೆ ಆಕರ್ಷಿಸುವಂತಹ ಮಾರ್ಗಗಳನ್ನ ಹುಡುಕಬೇಕಾಗಿದೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ ಎಚ್ ಕೆ ಎಸ್ ಸ್ವಾಮಿ .
ಚಿತ್ರದುರ್ಗ :ಮಕ್ಕಳನ್ನು ಕನ್ನಡ ಶಾಲೆಗೆ ಸೆಳೆಯುವುದು ಮತ್ತು ಅವುಗಳನ್ನು ಉಳಿಸಿಕೊಳ್ಳುವ ಮಾರ್ಗೋಪಾಯಗಳನ್ನು ಕಂಡುಹಿಡಿದುಕೊಳ್ಳಬೇಕು, ಮಕ್ಕಳಿಲ್ಲದ ಸರ್ಕಾರಿ ಶಾಲೆ, ಅನುದಾನಿತ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ಬರಬಾರದು, ಅದಕ್ಕಾಗಿ...