ನಾವು ನೀವೆಲ್ಲರೂ 7 ಕೋಟಿ ಜನರ ಹಿತವನ್ನು ಕಾಪಾಡಲು ಇರುವವರು: ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ 7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 27: ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ...