Bharatha

Corporation:ಮಹಾನಗರ ಪಾಲಿಕೆ ಕಚೇರಿಯ ವಿವಿಧ ವಿಭಾಗಗಳಿಗೆ ಮೇಯರ್ ಭೇಟಿ: ಅಧಿಕಾರಿಗಳಿಗೆ ಮೈ ಚಳಿ ಬಿಡಿಸಿದ ಎಸ್ ಟಿ ವಿರೇಶ್

  ದಾವಣಗೆರೆ: ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಕಚೇರಿಗಳಿಗೆ ದಿಢೀರ್ ಭೇಟಿ ಕೊಟ್ಟ ಮೇಯರ್ ಎಸ್.ಟಿ. ವೀರೇಶ್ ಖಾತೆ ಬದಲಾವಣೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ....

ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಗೆ ಹರಿದುಬಂದ ಶುಭಾಶಯಗಳ ಮಹಾಪೂರ: ಕೇದಾರ ಶ್ರೀಗಳಿಂದ ಆಶೀರ್ವಾದ

ದಾವಣಗೆರೆ: ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ 54ನೇ ಜನ್ಮದಿನದ ಹಿನ್ನೆಲೆಯಲ್ಲಿ ಸಾವಿರಾರು ಗಣ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಅಧಿಕಾರಿ ವರ್ಗದವರು ಶುಭಾಶಯಗಳನ್ನು ಕೋರಿದರು. ಇಂದು...

ಶಂಕಿತ ಡೆಂಗೀ ಜ್ವರದಿಂದ 14 ವರ್ಷದ ಬಾಲಕಿ ಸಾವು

  ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಗ್ರಾಮದಲ್ಲಿ ಶಂಕಿತ ಡೆಂಗೀ ಜ್ವರದಿಂದ 14 ವರ್ಷದ ಬಾಲಕಿಯೊಬ್ಬಳು ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಿನಾಂಕ 20/9/2021...

ಮಲೆಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ

  ಬೆಂಗಳೂರು: ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹಾದೇಶ್ಬರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಿಸಿ: ಬಂಡೆಪ್ಪ ಖಾಶೆಂಪುರ್

  ಬೀದರ್ : ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ವಿಶೇಷ ಯೋಜನೆಯಲ್ಲಿ ನನ್ನ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಿಕೊಡಬೇಕೆಂದು ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ...

ರಾಜಕಾರಣದಲ್ಲಿ ಸಕ್ರಿಯವಾಗಿದ್ದೆನೆ | ಚುನಾವಣೆ ಎದುರಿಸಲು ಸಿದ್ದ – ಎಸ್ ಎಸ್ ಮಲ್ಲಿಕಾರ್ಜುನ

  ದಾವಣಗೆರೆ: ತಾವು ರಾಜಕಾರಣದಲ್ಲಿ ಸಕ್ರಿಯವಾಗಿದ್ದು, ಚುನಾವಣೆ ಎದುರಿಸಲು ಯಾವಾಗಬೇಕಿದ್ದರೂ ಸಿದ್ಧವಿರುವುದಾಗಿ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ ಘೋಷಿಸಿದ್ದಾರೆ. ನಗರದ ಕಲ್ಲೇಶ್ವರ ಮಿಲ್ ನಲ್ಲಿ ಸಿರಿಗೆರೆ ಮಠಕ್ಕೆ...

ಎಸ್ ಎಸ್ ಎಂ ಅಭಿಮಾನಿ ಬಳಗದಿಂದ ಸಿರಿಗೆರೆ ಮಠಕ್ಕೆ 200 ಕ್ವಿಂಟಾಲ್ ಅಕ್ಕಿ ವಿತರಣೆ

  ದಾವಣಗೆರೆ: ಎಸ್.ಎಸ್.ಮಲ್ಲಿಕಾರ್ಜುನ ಅವರ ಅಭಿಮಾನಿಗಳ ಬಳಗದ ವತಿಯಿಂದ ಶ್ರೀ ತರಳಬಾಳು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 29ನೇ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ 200 ಕ್ವಿಂಟಾಲ್ ಅಕ್ಕಿಯನ್ನು ವಿತರಿಸಲಾಯಿತು. ನಗರದ ಕಲ್ಲೇಶ್ವರ...

ಸೆಪ್ಟಂಬರ್ 22 ಮಲ್ಲಣ್ಣ ಹುಟ್ಟು ಹಬ್ಬ: ದಾವಣಗೆರೆಯಲ್ಲಿ ಮುಗಿಲು ಮುಟ್ಟಿದ ಕಾರ್ಯಕರ್ತರ ಹರ್ಷ

  ದಾವಣಗೆರೆ: ಕಳೆದ ಮೂರು ವರ್ಷಗಳಿಂದ ಸೆಪ್ಟಂಬರ್ 22 ಬಂತು ಎಂದ ಕ್ಷಣ ಕಾರ್ಯಕರ್ತರು ತಮ್ಮ ನೆಚ್ಚಿನ ಜನನಾಯಕ ಮಲ್ಲಣ್ಣನವರ ಹುಟ್ಟುಹಬ್ಬವನ್ನು ಆಚರಿಸಲು ಹಾತೊರೆಯುತ್ತಿದ್ದರೇ ವಿನಹ, ಆ...

Fire Death: ಅಮೆರಿಕಾದಿಂದ ಬಂದು ಒಂದೇ ದಿನಕ್ಕೆ ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ತಾಯಿ ಮಗಳು.!

  ಬೆಂಗಳೂರು: ನಿನ್ನೆಯಷ್ಟೆ ಅಮೆರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ತಾಯಿ, ಮಗಳಿಬ್ಬರು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿರುವ ಮನಕಲಕುವ ಘಟನೆ ಬೆಂಗಳೂರಿನ ದೇವರಚಿಕ್ಕನಹಳ್ಳಿ ಬಳಿ ನಡೆದಿದೆ. ಸಿಲಿಂಡರ್ ಸ್ಪೋಟಗೊಂಡ ಪರಿಣಾಮ...

ವೀರಶೈವ ಲಿಂಗಾಯತ ಒಡಕಿನ ಬಗ್ಗೆ ತೆರೆ ಎಳೆಯುವ ಚರ್ಚೆಗೆ ಮುಹೂರ್ತ ಫಿಕ್ಸ್

  ದಾವಣಗೆರೆ: ಚಿತ್ರದುರ್ಗ ಮುರಘಾ ಮಠದ ವತಿಯಿಂದ ಬರುವ ಅ.18 ಕ್ಕೆ ವೀರಶೈವ-ಲಿಂಗಾಯತ ಸಮಾಜದ ಎಲ್ಲಾ ಗುರು-ವಿರಕ್ತ ಮಠಾಧೀಶರುಗಳ ಬೃಹತ್ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ವೀರಶೈವ ಲಿಂಗಾಯತ...

Gst CBI ACB raid: ಜಿ ಎಸ್ ಟಿ ಮಾಡಿಕೊಡಲು 2 ಸಾವಿರ ಲಂಚ: ಸಿ ಬಿ ಐ ಹಾಗೂ ಎಸಿಬಿ ದಾಳಿಯಲ್ಲಿ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್

  ಚಿತ್ರದುರ್ಗ: ಬೆಳ್ಳಂಬೆಳಿಗ್ಗೆಯೇ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ತಿಮಿಂಗಿಲವೊಂದು ಸಿಬಿಐ, ಎಸಿಬಿ ಬಲೆಗೆ ಬಿದ್ದಿದೆ. ಕೇಂದ್ರೀಯ ತೆರಿಗೆ ಸಹಾಯಕ ಆಯುಕ್ತರ ಕಚೇರಿ ಮೇಲೆ ಸಿಬಿಐ ಮತ್ತು...

Dhuda: ದುಡಾ ಕಾಮಗಾರಿಗೆ ಆಕ್ರೋಶ ವ್ಯಕ್ತಪಡಿಸಿದ ಅದ್ಯಕ್ಷ: ಕಂಟ್ರಾಕ್ಟರ್ ಬಿಲ್ ತಡೆಹಿಡಿಯಲು ಅಧಿಕಾರಿಗಳಿಗೆ ತಾಕಿತು

  ದಾವಣಗೆರೆ: ನನ್ನ ಆಡಳಿತಾವಧಿಯಲ್ಲಿ ಯಾವುದೇ ಕಳಪೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ ಎಂದು ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು. ದಾ-ಹ ನಗರಾಭಿವೃದ್ಧಿ...

error: Content is protected !!