Suspend: ನಿಯಮಬಾಹಿರವಾಗಿ ಸೂಕ್ಷ್ಮ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಣೆ.! ಸಹಾಯಕ ಇಂಜಿನಿಯರ್‌ಗಳು ಹಾಗೂ ಎಫ್ ಡಿಸಿ ಅಮಾನತು
ಬೆಂಗಳೂರು: (Suspend) ದಿ:10.03.2025 ರ ಪತ್ರದಲ್ಲಿ ಲೋಕೋಪಯೋಗಿ ಇಲಾಖೆ ವಿಶೇಷ ಕಟ್ಟಡಗಳ ಉಪ ವಿಭಾಗ, ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿನ ಅಧಿಕಾರಿ/ಸಿಬ್ಬಂದಿಗಳಿಂದ ನಿಯಮ ಬಾಹಿರವಾಗಿ ಹುಟ್ಟುಹಬ್ಬ ಆಚರಿಸಿರುವ...