book

vijayapura; ಮೇಲಾಧಿಕಾರಿಗಳ ಭೇಟಿ ವೇಳೆ ಹೂಗುಚ್ಛ, ಹಾರ ತರುವಂತಿಲ್ಲ

ವಿಜಯಪುರ; ಆಗಸ್ಟ್ 18: ವಿಜಯಪುರದ (vijayapura) ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾದಂಢಾಧಿಕಾರಗಳ ಕಾರ್ಯಾಲಯವು ತಮ್ಮ ಅಧೀನ ಕಚೇರಿಗಳು ಹಾಗೂ ಅಧಿಕಾರಿಗಳಿಗೆ ವಿಶೇಷವಾದ ಸುತ್ತೋಲೆಯನ್ನು ಹೊರಡಿಸಿ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು...

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ, ಶೇ.50% ರಿಯಾಯಿತಿ ದರದಲ್ಲಿ ಮಾರಾಟ 

ದಾವಣಗೆರೆ : 2023 ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ  ಆಗಸ್ಟ್ ತಿಂಗಳ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50%ರ ರಿಯಾಯಿತಿ ದರಗಳಲ್ಲಿ ಮಾರಾಟ...

ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

ಗದಗ: ಪೂಜ್ಯರ ಅಭಿಮಾನಿ ಭಕ್ತರ ಮಹಾ ಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ,...

ಚುನಾವಣಾ ಪರ್ವಕಾಲದಲ್ಲಿ ‘ಮತಪೆಟ್ಟಿಗೆ’ ಕುತೂಹಲ; ಪತ್ರಕರ್ತ ಹರೀಶ್ ರೈ ಪುಸ್ತಕದತ್ತ ಎಲ್ಲರ ಚಿತ್ತ

ಮಂಗಳೂರು: ಪತ್ರಕರ್ತ ಪಿ.ಬಿ.ಹರೀಶ್ ರೈ ಬರೆದ ರಾಜಕೀಯದ ಐತಿಹಾಸಿಕ ಮಾಹಿತಿಗಳನ್ನು ಒಳಗೊಂಡ ‘ಮತಪೆಟ್ಟಿಗೆ’ ಕೃತಿ ಬುಧವಾರ ಪತ್ರಿಕಾ ಭವನದಲ್ಲಿ ಬಿಡುಗಡೆಗೊಂಡಿತು. ಜಿ.ಆರ್.ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಕರಾವಳಿ...

ರಾಜ್ಯ ಸರ್ಕಾರದ 2023 ರ ಬಜೆಟ್ ಕೇವಲ ಲೆಕ್ಕಪತ್ರದ ಪುಸ್ತಕ ದುಡಿಯುವ ವರ್ಗಕ್ಕೆ ನೆರವು ನೀಡದ ಬಜೆಟ್ – ಎಸ್ ಎಸ್ / ಎಸ್ ಎಸ್ ಎಂ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮಂಡಿಸಿದ ಬಜೆಟ್ ಕೇವಲ ಲೆಕ್ಕ ಪತ್ರದ ಪುಸ್ತಕದಂತಿದ್ದು, ಬಡವರು,ಯುವಕರು, ಮಹಿಳೆಯರು ಮತ್ತು ಕಾರ್ಮಿಕರಿಗೆ ಯಾವುದೇ ನೆರವು ನೀಡದೆ ಬಿಜೆಪಿ...

ಫೆಬ್ರವರಿ 15ಕ್ಕೆ ಜೆ.ಎಂ.ಇಮಾಂ ಜನ್ಮ ದಿನಾಚರಣೆ, ರಾಜ್ಯ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ

ದಾವಣಗೆರೆ: ಜಗಳೂರು ಜೆ.ಎಂ.ಇಮಾಂ ಟ್ರಸ್ಟ್ ವತಿಯಿಂದ ಜಗಳೂರು ಮಹಮದ್ ಇಮಾಂ ಅವರ 125ನೇ ಜನ್ಮ ದಿನಾಚರಣೆ, ಜೆ.ಎಂ.ಇಮಾಂ ಸ್ಮಾರಕ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಅವರ ಮೈಸೂರು...

ಕೆಂಗಲ್ ಹನುಮಂತಯ್ಯ ಅವರ ಕುರಿತ ಗ್ರಂಥ ಇದೇ ವರ್ಷ ಬಿಡುಗಡೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರತಿ ಕನ್ನಡಿಗನಿಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಬದುಕು, ಹೋರಾಟದ ಬಗ್ಗೆ ಪರಿಚಯಿಸುವ ಗ್ರಂಥವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ.! ನಾಲ್ಕು ವರ್ಷಗಳ ಅವಧಿಯಲ್ಲಿ 12 ಲೇಖಕಿಯರಿಗೆ ಬಹುಮಾನ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಹಿಳಾ ಸಾಹಿತ್ಯಕ್ಕೆ ನೀಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನವು 2018ರಿಂದ 2021ರವರೆಗೆ ನಾಲ್ಕು ವರ್ಷಗಳ ಅವಧಿಗೆ 12 ಲೇಖಕಿಯರಿಗೆ...

ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನ: ಪೆನ್ನು ಪುಸ್ತಕ ವಿತರಿಸಿದ ರಾಯಣ್ಣ ಅಭಿಮಾನಿ

ದಾವಣಗೆರೆ: ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ರೂವಾರಿ, ವೀರರಾಣಿ ಕಿತ್ತೂರು ಚೆನ್ನಮ್ಮಳ ಬಲಗೈ ಬಂಟ, ಅಪ್ರತಿಮ ಹೋರಾಟಗಾರ, ಸ್ವಾಮಿ ನಿಷ್ಠೆ, ತ್ಯಾಗ ಮತ್ತು ಬಲಿದಾನದ ಪ್ರತೀಕ ಕ್ರಾಂತಿವೀರ ಸಂಗೊಳ್ಳಿ...

ನಶಾ ಮುಕ್ತ ದಾವಣಗೆರೆ ಅಭಿಯಾನ, ಪುಸ್ತಕ ವಿತರಣೆ

ದಾವಣಗೆರೆ: ಸಂಜರ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸಂವೇದನಾ ಕಲಾ, ಸಂಸ್ಕೃತಿ ಮತ್ತು ಸಾಹಿತ್ಯ ವೇದಿಕೆ ಬೆಂಗಳೂರು ಇವರ ಸಹಕಾರದಲ್ಲಿ ಈಚೆಗೆ ನಗರದ ಅಖ್ತರ್ ರಜಾ ಸರ್ಕಲ್‌ನಲ್ಲಿ ನಶಾ...

 ಈಶ್ವರಮ್ಮ ಶಾಲೆಯಲ್ಲಿ ಪುಸ್ತಕ ಪಂಚಮಿ

ದಾವಣಗೆರೆ: ನಗರದ ಈಶ್ವರಮ್ಮ ಪ್ರೌಢಶಾಲೆಯಲ್ಲಿ ಜ.4ರ ಇಂದು ಪುಸ್ತಕ ವಾಚನ ಸಹಾಯ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಪುಸ್ತಕ ಪಂಚಮಿ 13ನೇ ವಾರ್ಷಿಕೋತ್ಸವ ಕಾರ್ಯಕ್ರಮ...

“ಪೊಲೀಸ್ ಇಲಾಖಾ ವಿಚಾರಣೆಯ ಕಿರುಹೊತ್ತಿಗೆ” ಪುಸ್ತಕಕ್ಕೆ ಪೊಲೀಸ್ ಮಹಾನಿರ್ದೇಶಕರಿಂದ ಪ್ರಶಂಸೆ!

ದಾವಣಗೆರೆ: ಪೊಲೀಸ್ ಇಲಾಖೆ ವಿಚಾರಣೆ ಕುರಿತಾಗಿ ಮಂಜುನಾಥ ಎ ಲಿಂಗಾರೆಡ್ಡಿಯವರು “ ಪೊಲೀಸ್ ಇಲಾಖಾ ವಿಚಾರಣೆಯ ಕಿರುಹೊತ್ತಿಗೆ” ಎಂಬ ಹೆಸರಿನಲ್ಲಿ ಪುಸ್ತಕವೊಂದನ್ನು ಬರೆದಿದ್ದು, ಪೊಲೀಸ್ ಮಹಾ ನಿರ್ದೇಶಕರು...

error: Content is protected !!