ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ...