ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿ ಅರ್ಥಪೂರ್ಣ ಆಚರಣೆ- ಮಹಾಂತೇಶ್ ಬೀಳಗಿ
ದಾವಣಗೆರೆ : ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದೇಶದ ಮಹಾನ್ ಚೇತನ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಮೆರವಣಿಗೆ...
ದಾವಣಗೆರೆ : ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದೇಶದ ಮಹಾನ್ ಚೇತನ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಮೆರವಣಿಗೆ...
ದಾವಣಗೆರೆ : ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದೇಶದ ಮಹಾನ್ ಚೇತನ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಮೆರವಣಿಗೆ...
ದಾವಣಗೆರೆ : ತಾಲೂಕಿನ ಜಮ್ಮಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಇಂದು ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ...
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ತ್ರಿಪದಿ ಕವಿ ಶ್ರೀ ಸರ್ವಜ್ಞ ಜಯಂತಿಯನ್ನು ಭಾನುವಾರ ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು....
ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಹಲವು ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿ ಕಾಲೇಜಿಗೆ ಮತ್ತು ಅವರ ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಕಾಲೇಜಿನ...
ದಾವಣಗೆರೆ: ಜ ಜ ಮು ವೈದ್ಯಕೀಯ ಕಾಲೇಜಿನಲ್ಲಿ ಸರಳವಾಗಿ ಅಚ್ಚುಕಟ್ಟಾಗಿ 73ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಡಾಕ್ಟರ್ ಎಂ ಜಿ ರಾಜಶೇಖರಪ್ಪ, ಪ್ರಾಂಶುಪಾಲರಾದ ಡಾಕ್ಟರ್ ಎಸ್ ಬಿ...
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಹಾಯೋಗಿ ವೇಮನ ಜಯಂತಿಯನ್ನು ಬುಧವಾರ ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ...
ದಾವಣಗೆರೆ: ಇದೇ ಜ. 26 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣ ದೃಷ್ಟಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ...
ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂಎಸ್ ಅಕ್ಯಾಡಮಿ ಫಸ್ಟ್ ಗ್ರೇಡ್ ಕಾಲೇಜ್ ನಲ್ಲಿ ದಿನಾಂಕ 13ನೇ ಗುರುವಾರದಂದು ಕಾಲೇಜಿನ ತೆರೆದ ಸಭಾಂಗಣದಲ್ಲಿ "ಪರಿಚಯ್-2022" ಫ್ರೆಶರ್ಸ್ ಡೇ ಆಚರಣೆಯನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿತ್ತು....
ಹಾವೇರಿ : ವಿದ್ಯಾರ್ಥಿ- ಯುವಜನರ ಸ್ಪೂರ್ತಿ ಸ್ವಾಮಿ_ವಿವೇಕಾನಂದರ 159ನೇ ಜನ್ಮ ದಿನಾಚರಣೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಮತ್ತು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹಾವೇರಿ...
ಹಾವೇರಿ: ನಗರದ ಪ್ರವಾಸಿ ಮಂದಿರದಲ್ಲಿ ಜ.೧ ಶನಿವಾರದಂದು ನಡೆದ ಜಿಲ್ಲಾ ಡಿ.ಎಸ್.ಎಸ್ ಪೂರ್ವಭಾವಿ ಸಭೆಯಲ್ಲಿ ಡಿ.ಎಸ್.ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಅವರಿಗೆ ೫೦ ವರ್ಷದ...
ಹಾವೇರಿ : ನಗರದ ಹೊಸಮಠದಲ್ಲಿ ವಿಶ್ವಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ವಿಶ್ವ ಮಾನವ ದಿನಾಚರಣೆ ಆಚರಿಸಲಾಯಿತು. ಸಾಹಿತ್ಯ ರಂಗದಲ್ಲಿ ತಮ್ಮದೇ ಆದ...