central

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಪ್ರೊ. ರುದ್ರಗೌಡ ಬಿರಾದಾರ್ ಆಯ್ಕೆ

ಕಲಬುರಗಿ : ಕಲಬುರಗಿ ನಗರದ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಅರ್ಥಶಾಸ್ತ್ರ ವಿಭಾಗದ ಪ್ರೊ. ರುದ್ರಗೌಡ ಬಿರಾದಾರ್ ಕುಲಸಚಿವರಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಕರ್ನಾಟಕ ರಾಜ್ಯ ಅರ್ಥಶಾಸ್ತ್ರ ವೇದಿಕೆಯ...

Free rice :ಭಾರತೀಯ ಆಹಾರ ನಿಗಮಕ್ಕೆ ಅಕ್ಕಿ ನೀಡದಂತೆ ತಡೆ ಹಿಡಿದಿರುವ ಕೇಂದ್ರ ಬಿಜೆಪಿ ವಿರುದ್ದ ‘ಕೈ’ ಪ್ರತಿಭಟನೆ.

ದಾವಣಗೆರೆ: ರಾಜ್ಯ ಸರ್ಕಾರ ಬಡವರಿಗೆ ಉಚಿತವಾಗಿ 10 ಕೆ.ಜಿ ನೀಡಲು ಮಾಡಿರುವ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಎಫ್‌ಸಿಐಗೆ ರಾಜ್ಯಕ್ಕೆ ಅಕ್ಕಿ ನೀಡದಂತೆ ತಡೆ ಹಿಡಿದಿರುವುದನ್ನು...

13ರಂದು ಮತ ಎಣಿಕೆ- ಸಂಚಾರ ಮಾರ್ಗದಲ್ಲಿ ಬದಲಾವಣೆ ಎಣಿಕೆ ಕೇಂದ್ರದಲ್ಲಿ ಮೊಬೈಲ್ ನಿಷೇಧ

ದಾವಣಗೆರೆ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಇದೇ ಮೇ 13ರ ಶನಿವಾರ ಅನಾವರಣಗೊಳ್ಳಲಿದೆ. ಹೌದು, ಮತ ಎಣಿಕೆ ಕಾರ್ಯ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಈ...

ಫೆ.25 ಮತ್ತು 26 ರಂದು ಕೆ ಪಿ ಎಸ್ ಸಿ ಸಹಾಯಕ ಇಂಜನೀಯರ್ ಹುದ್ದೆ ಭರ್ತಿಯ ಸ್ಪರ್ಧಾತ್ಮಕ ಪರೀಕ್ಷೆ: ಜಿಲ್ಲೆಯಲ್ಲಿ 15 ಪರೀಕ್ಷಾ ಕೇಂದ್ರಗಳು- ಪಾರದರ್ಶಕ ಪರೀಕ್ಷೆಗೆ ಬಿಗಿ ಕ್ರಮ -ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್

ದಾವಣಗೆರೆ :ಕರ್ನಾಟಕ ಲೋಕಸೇವಾ ಆಯೋಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಾಗಿ ಫೆಬ್ರವರಿ 25 ಹಾಗೂ 26 ರಂದು ಎರಡು...

ಜಿಲ್ಲಾ ನೆಹರು ಯುವ ಕೇಂದ್ರದಿಂದ ಸ್ಪರ್ಧೆಗಳ ಆಯೋಜನೆ.

ದಾವಣಗೆರೆ : ಜಿಲ್ಲಾ ನೆಹರು ಯುವ ಕೇಂದ್ರದಿಂದ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮದಲ್ಲಿ  ವಿವಿಧ ಸ್ಪರ್ಧೆಗಳನ್ನು  ಆಯೋಜಿಸಲಾಗಿದೆ. ಸ್ಪರ್ಧೆಗಳ ವಿವರ: ಪೇಂಟಿಂಗ್,...

ಪೊಲೀಸ್ ಇಲಾಖೆಯಲ್ಲಿ ಶೇ.33ರಷ್ಟು ಮಹಿಳಾ ಪ್ರಾತಿನಿಧ್ಯ ನೀಡಿ: ಕೇಂದ್ರ ಸರ್ಕಾರ ಸಲಹೆ

ನವದೆಹಲಿ: ರಾಜ್ಯಗಳು ಪೊಲೀಸ್ ಇಲಾಖೆಯಲ್ಲಿ ಶೇ.33ರಷ್ಟು ಮಹಿಳಾ ಪ್ರಾತಿನಿಧ್ಯ ನೀಡುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ದೇಶದ ಪ್ರತಿ ಪೊಲೀಸ್‌ ಠಾಣೆಗಳಲ್ಲೂ ಕನಿಷ್ಠ ಮೂವರು ಮಹಿಳಾ ಸಬ್‌ಇನ್‌ಸ್ಪೆಕ್ಟರ್‌...

ರೈತರಿಗೆ ಸಿಗದ ನ್ಯಾಯ; ದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಕುರುಬೂರು ನಿಯೋಗ

ದೆಹಲಿ: ಕೇಂದ್ರ ಬಜೆಟ್ನಲ್ಲಿ ರೈತರ ಬಹುಕಾಲದ ಬೇಡಿಕೆಗಳು ಈಡೇರಿಲ್ಲ ಎಂದು ಬೇಸರಗೊಂಡಿದ್ದ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಸಚಿವ ಪ್ರಲ್ಹಾದ್ ಜೋಷಿ ಅವರನ್ನು...

ಕೇಂದ್ರ ಬಜೆಟ್ : ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ

ನವದೆಹಲಿ: ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ 5,300 ಕೋಟಿ ರೂ.ಗಳನ್ನು ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಕೇಂದ್ರ ಬಜೆಟ್ ಅಭಿವೃದ್ಧಿಗೆ ಪೂರಕ – ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ. ಹಾಲೇಶಪ್ಪ

ದಾವಣಗೆರೆ : ಈ ಬಾರಿಯ ಕೇಂದ್ರ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಹಾಲೇಶಪ್ಪ ಹೇಳಿದರು. ವಿಶೇಷವಾಗಿ ಭದ್ರಾ ಮೇಲ್ದಂಡೆ ಯೋಜನೆಗೆ...

ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಸರ್ವ ಸ್ಪರ್ಶಿ, ಸರ್ವವ್ಯಾಪಿಯಾಗಿದೆ – ಪ್ರಸನ್ನ ಕುಮಾರ್

ದಾವಣಗೆರೆ: ದೇಶದ 47 ಲಕ್ಷ ಯುವಕರಿಗೆ 3 ವರ್ಷ ಕಲಿಕಾ ತರಬೇತಿ (ಸ್ಟೈ ಫಂಡ್ )ನೀಡುವುದು. ಬೇಸಿಕ್ ಅಮೆನಿಟೀಸ್ ಮತ್ತು ಫೆಸಿಲಿಟಿಗಾಗಿ 10 ಲಕ್ಷ ಕೋಟಿ ಬಂಡವಾಳ...

ಕೇಂದ್ರ ಮುಂಗಡ ಪತ್ರ ಆಶಾದಾಯಕ ಮತ್ತು ಚುನಾವಣಾ ಪೂರ್ವ ಮುಂಗಡ ಪತ್ರ

ದಾವಣಗೆರೆ:2023-234ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದು ಶ್ರೀ ಸಾಮಾನ್ಯನಿಗೆ ಆಶಾದಾಯಕವಾಗಿದ್ದು, ಆದಾಯ ತೆರಿಗೆಯಲ್ಲಿ ಹೊಸ ಮತ್ತು ಹಳೆಯ ತೆರಿಗೆ ಪದ್ದತಿಯಲ್ಲಿ ಮಾರ್ಪಾಡುಗಳನ್ನು ಮಾಡಿದ್ದು ಗೊಂದಲ ಉಂಟುಮಾಡಿದೆ, ಮದ್ಯಮ...

error: Content is protected !!