centre

ಸಿದ್ದರಾಮಯ್ಯ ಸರ್ಕಾರದಿಂದ ಎಸ್ ಟಿ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸುವಂತೆ ಕೇಂದ್ರಕ್ಕೆ ಶಿಪಾರಸ್ಸು ಪತ್ರ

ಬೆಂಗಳೂರು: ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರದಿ ಶಿಫಾರಸು ಮಾಡಲಾಗಿದೆ. ರಾಜ್ಯ ಸರ್ಕಾರದ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ...

ಕೇಂದ್ರ ಮತ್ತು ರಾಜ್ಯದ ರೈಸ್‌ ಪಾಲಿಟಿಕ್ಸ್‌: ಜುಲೈ 1 ರಿಂದ ಅನ್ನಭಾಗ್ಯ ಡೌಟ್‌

 ಬೆಂಗಳೂರು (ಜೂ.14): ರಾಜ್ಯ ಸರ್ಕಾರದಿಂದ ಅಕ್ಕಿ ಪೂರೈಕೆ ಮಾಡಿಕೊಳ್ಳಲು ಮಾಡಿಕೊಂಡಿದ್ದ ಒಪ್ಪಂದವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು,           ಜುಲೈ 1 ರಿಂದ ಅನ್ನಭಾಗ್ಯ...

ಆಕರ್ಷಣೆಯಿಂದ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು, ಸಖಿ, ವಿಶೇಷಚೇತನ,ವಿಷಯಾಧಾರಿತ ಮತಗಟ್ಟೆಗಳಿಂದ ಆಕರ್ಷಣೆ

ದಾವಣಗೆರೆ :ಜಿಲ್ಲೆಯಾದ್ಯಂತ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮೇ 10ರಂದು ಬುಧವಾರ ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಮತದಾರರನ್ನು ಆಕರ್ಷಿಸಲು ಮತಗಟ್ಟೆ ಕೇಂದ್ರಗಳನ್ನು ವಿವಿಧ...

ದಾವಣಗೆರೆ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿದ ಡಿಸಿ ಎಸ್ ಪಿ

ದಾವಣಗೆರೆ: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿವಾನಂದ ಕಾಪಶಿ ಮತ್ತು ಎಸ್ ಪಿ ಡಾ. ಅರುಣ್ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾವಣಗೆರೆ ಜಿಲ್ಲೆಯ...

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ವಿಶೇಷ ಪೂಜೆ ಸಲ್ಲಿಕೆ.

ಮೈಸೂರು :ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಅಬ್ಬರ ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಪ್ರಚಾರಕ್ಕೆ ತೆರಳುವ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮತದಾನ ಕೇಂದ್ರ ಮತ್ತು ಮತದಾರರ ಮಾಹಿತಿ  :

ದಾವಣಗೆರೆ: ಜಿಲ್ಲೆಯಲ್ಲಿ 7 ವಿಧಾನ ಸಭಾ ಕ್ಷೆತ್ರ ವ್ಯಾಪ್ತಿಯಲ್ಲಿ  1683 ಮುಖ್ಯ  ಮತದಾನ ಕೇಂದ್ರ ಹಾಗೂ 2 ಹೆಚ್ಚುವರಿ ಮತದಾನ ಕೇದ್ರಗಳು ಒಳಗೊಂಡಂತೆ 1685 ಮತದಾನ ಕೇಂದ್ರಗಳನ್ನು...

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿ ಮಾಡಿ 345 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಿದ ರೇಣುಕಾಚಾರ್ಯ

ಹೊನ್ನಾಳಿ : ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸೇತುವೆ ಮತ್ತು ರಸ್ತೆ ಕಾಮಗಾರಿಗಳಿಗೆ 345 ಕೋಟಿ...

ಕೇಂದ್ರ ಬಜೆಟ್ 2023 ರ ಮುಖ್ಯಾಂಶಗಳು

ನವದೆಹಲಿ: ಸೂಕ್ಷ್ಮ ನೀರಾವರಿ ಪ್ರೋತ್ಸಾಹಿಸಲು ಭದ್ರಾ ಮೇಲ್ದಂಡೆಗೆ 5,300 ಕೋಟಿ ರೂ. ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ...

ಕೇಂದ್ರ ಸರ್ಕಾರ ಮಂಡಿಸಿರುವ  ಬಜೆಟ್ ಜನಸಾಮಾನ್ಯರ ನಿರೀಕ್ಷೆಯನ್ನು ಹುಸಿಗೊಳಿಸಿದೆ. 

ಚಿತ್ರದುರ್ಗ:  ದೇಶದ ಯುವಕರಿಗೆ ಉದ್ಯೋಗ ಹಾಗೂಬಡತನ ನಿರ್ಮೂಲನೆಗೆ ಅನುಕೂಲಕರವಾದಂತಹ ಯಾವುದೇ ಯೋಜನೆ  ನೀಡಿಲ್ಲ. ಪೆಟ್ರೋಲ್,ಡಿಸೇಲ್ ,ಗ್ಯಾಸ್ ಹಾಗೂ ದಿನ ನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಅವುಗಳ ಮೇಲೆ ಹೇರಿರುವ ಮತ್ತಷ್ಟು ಸೆಸ್ಗಳು ಜೊತೆಗೆ ಕೃಷಿ ಮತ್ತು ಕೃಷಿಗೆ ಬಳಸುವ ರಸಗೊಬ್ಬರದ ಮೇಲಿನ ಸೆಸ್ ಹೆಚ್ಚಳದಿಂದ ದೇಶದ ರೈತರಿಗೆ ಶಾಕ್ ನೀಡಿದ್ದಾರೆ. ಹೀಗೆಎಲ್ಲಾ ವಲಯದಲ್ಲೂ ಹೆಚ್ಚಿನ ಸೆಸ್ ಹೊರೆಯಾಗಿದ್ದು ಯಾವುದೇ ರೀತಿಯ ಮುನ್ನೋಟ ಹಾಗೂ ಜನ ಸಾಮಾನ್ಯರಿಗೆಅನುಕೂಲಕರವಾಗುವಂತಹ ಯಾವುದೇ ಸಿಹಿಸುದ್ದಿಯನ್ನೊಳಗೊಳ್ಳದ ಬಜೆಟ್ ಜನರ ನಿರೀಕ್ಷೆ ಹುಸಿಗೊಳಿಸಿರುವುದಂತೂ ನಿಜ. ಇನ್ನೂ ಕರ್ನಾಟಕದ ಪಾಲಿಗಂತೂ ನಿರಾಶೆಯ ಬಜೆಟ್ ಆಗಿದ್ದು , ಭದ್ರಾ ಮೇಲ್ದಂಡೆ ಯೋಜನೆಗೆ 5300ಕೋಟಿ ರೂಮೀಸಲಿಟ್ಟಿರುವುದು ಕೇವಲ ಮಿಸಲಾಗಿದ್ದರೆ ಈಗದು ಅದು ಬಳಕೆಯಾಗಬೇಕು. ಈ ಹಿಂದಿನ ಹಲವು ರೈಲ್ವೇ ಹಾಗೂ ನಿರಾವರಿಯೋಜನೆಗಳಿಗೆ ಮೀಸಲಿಟ್ಟಿದ್ದ ಹಣ ಒಂದು ರೂಪಾಯಿಯೂ ಬಳಕೆಯಾಗಿಲ್ಲ. ವೈದ್ಯಕೀಯ ಉಪಕರಣಗಳು ಮತ್ತು ವಸ್ತುಗಳ ಬೆಲೆಯೇರಿಕೆ ಮಾಡಿರುವುದು ದುರದೃಷ್ಟಕರ. ಒಟ್ಟಾರೆಯಾಗಿ ಈ ಬಜೆಟ್ಜನಸಾಮಾನ್ಯರಿಗೆ ನಿರಾಶಾದಾಯಕವಾದದ್ದಂತೂ ಸತ್ಯ. ಪ್ರಕಾಶ್ ರಾಮಾನಾಯ್ಕ್.,ಜಿಲ್ಲಾಧ್ಯಕ್ಷರು. ಮಾಹಿತಿ ತಂತ್ರಜ್ಞಾನ ವಿಭಾಗ,ಜಿಲ್ಲಾ ಕಾಂಗ್ರೆಸ್ ಸಮಿತಿ,ಚಿತ್ರದುರ್ಗ.

ದಿಲ್ಲಿಯಲ್ಲಿ ಕಬ್ಬು ಬೆಳೆಗಾರರ ಹೋರಾಟದ ಪ್ರತಿಧ್ವನಿ: ಕೇಂದ್ರದಿಂದ ಸಮಸ್ಯೆಗೆ ಸ್ಪಂಧಿಸುವ ಭರವಸೆ

ದೆಹಲಿ: ದೇಶದ ಕಬ್ಬು ಬೆಳೆಗಾರರ ಸಮಸ್ಯೆಗೆ ಗಂಭೀರ ಕ್ರಮ ಕೈಗೊಳುವುದಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೂಮರ್ ಅವರು ವಿವಿಧ ರಾಜ್ಯಗಳ ಸಂಸದರನ್ನೊಳಗೊಂಡ ರೈತ ಮುಖಂಡರ...

ಉಚಿತ ಲಸಿಕೆ, ರೆಮಿಡಿಸಿವಿರ್, ಆಕ್ಸಿಜನ್ ತರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಕರೋನಾ ತಡೆಗಟ್ಟಲು ಲಾಕ್ ಡೌನ್, ಕರ್ಫ್ಯೂ ಪರಿಹಾರವಲ್ಲ: ಸರ್ಕಾರ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು: ಡಾ ಶಾಮನೂರು ಶಿವಶಂಕರಪ್ಪ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಕೊರೋನಾದ 2ನೇ ಅಲೆ ತೀವ್ರವಾಗಿದ್ದು, ಇದನ್ನು ತಡೆಗಟ್ಟಲು ಲಾಕ್‍ಡೌನ್ ಮತ್ತು ಕಪ್ರ್ಯೂ ಒಂದೇ ಪರಿಹಾರವಲ್ಲ, ಸರ್ಕಾರ ಮತ್ತು ಜಿಲ್ಲಾಡಳಿತ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಮಾಡಿ, ಅವಶ್ಯ...

ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ : ಡಿಸಿ ಮಹಾಂತೇಶ್ ಭೀಳಗಿ ಪರಿಶೀಲನೆ

ದಾವಣಗೆರೆ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್...

error: Content is protected !!