circular

School Bag : ಮಕ್ಕಳ ಬ್ಯಾಗ್ ನ ತೂಕವನ್ನು ಮಿತಿಗೊಳಿಸಿ , ಸುತ್ತೋಲೆಯನ್ನು ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಾಲಾ ಮಕ್ಕಳ ಚೀಲದ ಹೊರೆ ಕಡಿಮೆಗೊಳಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆ‌ ಮಹತ್ವದ ಆದೇಶ‌ವನ್ನು  ಹೊರಡಿಸಿದೆ. ಯಾವ ತರಗತಿಯ ಮಕ್ಕಳು ಎಷ್ಟು ತೂಕದ ಚೀಲದ ಹೊರೆಯನ್ನು...

ಹಿಂದಿನ ಸರ್ಕಾರದ ಎಲ್ಲಾ ಕಾಮಗಾರಿಗಳಿಗೆ ತಡೆ – ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳು/ ನಿಗಮಗಳು/ ಮಂಡಳಿ/ ಪ್ರಾಧಿಕಾರಗಳ ಹಿಂದಿನ ಕಾಮಗಾರಿಗಳನ್ನು ತಡೆಹಿಡಿಯುವ ಬಗ್ಗೆ ಸುತ್ತೋಲೆ ಹೊರಡಿಸಿದೆ. ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ...

ಅನುಕಂಪದ ಆಧಾರದ ನೇಮಕಾತಿಗೆ ನೂತನ ಸುತ್ತೋಲೆ ಹೊರಡಿಸಿದ ಸರ್ಕಾರ

ಬೆಂಗಳೂರು: ಮಕ್ಕಳಿಲ್ಲದ ವಿಚ್ಚೇದಿತ ಪುರುಷ ಅಥವಾ ಮಹಿಳೆ ಸರ್ಕಾರಿ ನೌಕರಿಯಲ್ಲಿ ಇರುವಾಗಲೇ ಮೃತಪಟ್ಟರೆ, ಅವರ ಅವಲಂಬಿತ ಸಹೋದರ, ಸಹೋದರಿಯರಿಗೆ ಅನುಕಂಪದ ಆಧಾರದ ನೇಮಕಾತಿಗೆ ಪರಿಗಣಿಸಬಹುದು ಎಂದು ಸರ್ಕಾರ...

ಸುತ್ತೋಲೆಯಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಟ್ಟಿಗೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ್ಕೆ 10 ದಿನದ ಮುಂಚಿನವರೆಗೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ದಾವಣಗೆರೆ: ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿಯಾಗದ ಹಾಗೂ ದಿ:01.01.2024ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರು ತಮ್ಮ ಹೆಸರನ್ನು ನೊಂದಾಯಿಸಲು ನಿರ್ದಿಷ್ಟ ಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು....

ಕರುನಾಡಿನಲ್ಲಿ ಡೆಂಗಿ ಚಿಕನ್ ಗುನ್ಯಾ ಅಬ್ಬರ.! ಜನರನ್ನ ಬಾಧಿಸುತ್ತಿದೆ ಡೆಂಗಿ ಮತ್ತು ಚಿಕನ್ ಗುನ್ಯ.!

ಬೆಂಗಳೂರು : ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಪರೀತ ಮಳೆ ಹಾಗೂ ವಾತಾವರಣ ಬದಲಾವಣೆ ಆಗುತ್ತಿರುವುದರಿಂದ ಹಲವಾರು ರೀತಿಯ ಸಾಂಕ್ರಾಮಿಕ ರೋಗಗಳು ಜನರನ್ನ ಬಾಧಿಸುತ್ತಿವೆ. ಡೆಂಗಿ ಚಿಕನ್...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕ್ರೀಡಾ ಅಂಕಣ ನಿರ್ಮಾಣ! ಸರ್ಕಾರದಿಂದ ಸುತ್ತೋಲೆ

ದಾವಣಗೆರೆ: ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸುವ ಸಲುವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಈ ಕುರಿತು...

2022-23ನೇ ಶೈಕ್ಷಣಿಕ ಸಾಲಿನ ಪಠ್ಯಪುಸ್ತಕ ವಿತರಣೆಗೆ ಸುತ್ತೋಲೆ

ದಾವಣಗೆರೆ: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಕೂಡಲೇ ಪಠ್ಯ ಪುಸ್ತಕಗಳನ್ನು ಲಭ್ಯಗೊಳಿಸಬೇಕಾಗಿರುವುದರಿಂದ, ಈಗಾಗಲೇ ಬ್ಲಾಕ್ ಹಂತಕ್ಕೆ ಸರಬರಾಜಾಗಿರುವ ಎಲ್ಲಾ ಪಠ್ಯಪುಸ್ತಕಗಳನ್ನು ಆಯಾ ಶಾಲೆಗಳ ಬೇಡಿಕೆಗೆ ಅನುಗುಣವಾಗಿ...

ಹಣವಿಲ್ಲದೆ ಭಾರತ, ಭೂತಾನ್, ನೇಪಾಳ ದೇಶ ಸೈಕಲ್‌ನಲ್ಲಿ ಸುತ್ತುತ್ತಾನಂತೆ ಸುದರ್ಶನ್! ಹಣವಿಲ್ಲದೆ ಸುದರ್ಶನ್ ಸಂಚಾರ ಹೊರ ದೇಶದ ಕಡೆಗೆ?

ವಿದ್ಯಾನಾಯ್ಕ್ ಅರೇಹಳ್ಳಿ ದಾವಣಗೆರೆ : ಸಾಮಾನ್ಯವಾಗಿ 10 ಕಿಲೋ ಮೀಟರ್ ದೂರ ಇರುವ ಪಕ್ಕದ ಊರಿಗೆ ಪ್ರಯಾಣ ಬೆಳೆಸಬೇಕಾದರೆ ಈಗಿನ ವ್ಯವಸ್ಥೆಯಲ್ಲಿ ಕೊನೆಪಕ್ಷ 50 ರೂಪಾಯಿಯಾದರೂ ಇರಬೇಕು....

error: Content is protected !!