ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ, ಪತ್ರಿಕಾ ಸ್ವಾತಂತ್ರ್ಯ, ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ – ನವೀನ್ ಸೂರಂಜೆ
ಬೆಂಗಳೂರು: ಕೊಲೆ ಆರೋಪಿಗಳ ಜೊತೆ ಸುದ್ದಿಗಾಗಿ ಸಂಪರ್ಕ ಹೊಂದಿದ್ದರು ಮತ್ತು ಆರೋಪಿಗಳು ಶರಣಾಗಲು ಸಹಾಯ ಮಾಡಿದರು ಎಂದು ಆರೋಪಿಸಿ ಹುಬ್ಬಳ್ಳಿಯ ಹಿರಿಯಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ, ಪತ್ರಿಕಾ...