ಇಂಥಾ ಬಿಜೆಪಿಗೆ ಮತ ಹಾಕಿದ್ರೆ ನಿಮ್ಮ ಮತಕ್ಕೆ ಗೌರವ, ಘನತೆ ಬರತ್ತಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ
ಚಾಮರಾಜನಗರ (ಹೆಚ್.ಡಿ.ಕೋಟೆ): ಗೇಯೋ ಎತ್ತಿಗೆ ಹುಲ್ಲು ಹಾಕ್ತೀರೋ...ಕಳ್ ಎತ್ತಿಗೆ ಹುಲ್ಲು ಹಾಕ್ತೀರೋ ಯೋಚಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಹೆಚ್.ಡಿ.ಕೋಟೆಯಲ್ಲಿ ನಡೆದ ಬೃಹತ್...