Naxal: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಕ್ಷಮದಲ್ಲಿ ನಕ್ಸಲೀಯರ ಶರಣಾಗತಿ – ಸಿಎಂ ಮಾತು
ಬೆಂಗಳೂರು: (Naxal) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಕ್ಷಮದಲ್ಲಿ ನಕ್ಸಲೀಯರ ಶರಣಾಗತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ಮಾತು: • ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ....