CM Siddaramaiah

siddaramaiah; ‘ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಲಾಭ ಇಲ್ಲ’

ಬೆಂಗಳೂರು. ಆ.25: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು...

siddaramaiah; ಖಜಾಕಿಸ್ತಾನ ರಾಯಭಾರಿ ಜೊತೆ ಸಿದ್ದರಾಮಯ್ಯ ಮಾತುಕತೆ

ಬೆಂಗಳೂರು, ಆ.25: ಖಜಾಕಿಸ್ತಾನದ ರಾಯಭಾರಿ ನುರ್ಲನ್ ಜಲ್ಗಾಸ್ಭಯೇವ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಏರೋಸ್ಪೇಸ್ ಟೆಕ್ನಾಲಜಿಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ...

New Education Policy; ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿದ್ದರಾಮಯ್ಯ

ಬೆಂಗಳೂರು, ಆ.21: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ (New Education Policy) ರೂಪಿಸಲು...

siddaramaiah; ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ಒದಗಿಸಲು ಸೂಚನೆ

ಬೆಂಗಳೂರು, ಆ.21: ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ...

America; ಅಮೆರಿಕದಲ್ಲಿ ದಾವಣಗೆರೆ ಮೂಲದವರ ಸಾವು: ಅಗತ್ಯ ನೆರವು ಒದಗಿಸುವಂತೆ ಸೂಚಿಸಿದ ಸಿಎಂ

ಬೆಂಗಳೂರು, ಆ.21: ಅಮೆರಿಕದಲ್ಲಿ (America) ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ದಾವಣಗೆರೆ (davanagere) ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇವರ ಸಂಬಂಧಿಕರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಖ್ಯಮಂತ್ರಿಯವರನ್ನು ಭೇಟಿಯಾದ ಅಮೆರಿಕದ ಕಾನ್ಸಲ್‌ ಜನರಲ್‌ ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಹಂತ 2 ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು...

ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು;  ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ...

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ : ಎಸ್.ಐ.ಟಿ ಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿ ಎಂ ಸಿದ್ದರಾಮಯ್ಯ

ಮಂಗಳೂರು : ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ...

 ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಹುಬ್ಬಳ್ಳಿ: 30 ಶಾಸಕರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ ವಿಚಾರವಾಗು ಕಳೆದ ವಾರ ಶಾಸಕರ ಸಭೆಯನ್ನು ನಾವು ಕರೆದಿದ್ದೇವೆ ಆದರೆ ರಾಹುಲ್ ಗಾಂಧಿ ಅವರು ಸಭೆ...

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನೇಕಾರ ಸಮುದಾಯದ ನಿಯೋಗದವರು

ಬೆಂಗಳೂರು: ನೇಕಾರ ಸಮುದಾಯದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಅವರನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿಕಛೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ  ನಿಯೋಗ ಸಿಎಂ ಗೆ...

“ಮಿಸ್ಟರ್ ನರೇಂದ್ರ ಮೋದಿಯವರೇ ಬಡವರು-ಮಧ್ಯಮ ವರ್ಗದವರು ಏನು ಮಾಡಬೇಕು ? ” : ಸಿ ಎಂ ಸಿದ್ದರಾಮಯ್ಯ 

ಬೆಂಗಳೂರು: ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ....

ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ...

error: Content is protected !!