ಭಾರತ ದೇಶದ ಧ್ವಜ ಬಿಟ್ಟು ಭಗವಧ್ವಜ ಹಾರಿಸಿದ್ದು ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಚಿತ್ರದುರ್ಗ: ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಧ್ವಜ ಹಾರಿಸಿದ್ದು ಸರಿಯಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ...