collision

ಬಂಟ್ವಾಳ: ಕಂಟೇನರ್ ಲಾರಿ-ಬಸ್ ಮುಖಾಮುಖಿ ಡಿಕ್ಕಿ; ಲಾರಿ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು...

ಬಾತಿ ಕೆರೆ ಬಳಿ ಹಾಲಿನ ವಾಹನ ಡಿಕ್ಕಿ ಬಿಎಎಂಎಸ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದಾವಣಗೆರೆ: ಕಾಲೇಜು ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ಆಯುರ್ವೇದ ವೈಧ್ಯಕೀಯ ವಿದ್ಯಾರ್ಥಿಗೆ ಹಾಲಿನ ವಾಹನ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದಾವಣಗೆರೆಯ ಬಾತಿ ಬಳಿಯಿರುವ...

ಕಾರು-ಬೈಕ್ ಡಿಕ್ಕಿ: ರಂಭಾಪುರಿ ಶ್ರೀ ಅಪಾಯದಿಂದ ಪಾರು

ಹರಪನಹಳ್ಳಿ : ಕಾರು ಹಾಗೂ ಬೈಕ್ ನಡುವೆ ಶನಿವಾರ  ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ  ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ - ಹೊಸಪೇಟೆ...

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಯುವಕ ಸಾವು

ದಾವಣಗೆರೆ: ಇಲ್ಲಿನ ತರಳಬಾಳು ಶಾಲೆ ಬಳಿ ಹದಡಿ ರಸ್ತೆಯಲ್ಲಿ ರಸ್ತೆ ವಿಭಜಕಕ್ಕೆ ಬೈಕ್‌ ಡಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾರೆ. ಮತ್ತೊಬ್ಬನ ಕಾಲಿಗೆ ಗಾಯವಾಗಿದೆ. ಕೆಟಿಜೆ ನಗರದ ಹಾಲೇಶ್‌ ಅವರ...

ಹೆಬ್ಬಾಳು ಟೋಲ್‌ಬೂತ್‌ಗೆ ಡಿಕ್ಕಿ ಹೊಡೆದ ಲಾರಿ: ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

ದಾವಣಗೆರೆ :ತಾಲ್ಲೂಕಿನ ಹೆಬ್ಬಾಳು ಗ್ರಾಮದ ಟೋಲ್‌ಗೆಟ್‌ ಬಳಿ ಲಾರಿಯೊಂದು ಟೋಲ್ ಬೂತ್‌ಗೆ ಡಿಕ್ಕಿ ಹೊಡಿದೆ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಾಷಾತ್ ಟೋಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟೋಲ್...

ಬ್ರಿಡ್ಜ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಕೊಪ್ಪಳ: ಬ್ರಿಡ್ಜ್‌ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು...

ದಾವಣಗೆರೆ : ಶಾಮನೂರು ಬಳಿ ನಿಂತಿದ್ದ ಕಬ್ಬಿನ ಲಾರಿಗೆ ಟಾಟಾ ಏಸ್ ಢಿಕ್ಕಿ

ದಾವಣಗೆರೆ: ಸ್ಥಳೀಯ ಶಾಮನೂರು ಬಳಿಯ ಪಂಜಾಬಿ ಡಾಬಾ ಬಳಿ ನಿಂತಿದ್ದ ಕಬ್ಬಿನ ಲಾರಿಗೆ ಮಹೇಂದ್ರ ಏಸ್ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ...

ಶಾಲಾ ಬಸ್ ಮರಕ್ಕೆ ಡಿಕ್ಕಿ.! 7 ಜನರಿಗೆ ತೀವ್ರವಾದ ಪೆಟ್ಟು.!

ಜಗಳೂರು: ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಒಟ್ಟು 7 ಜನ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ...

ದಾವಣಗೆರೆ ಪಿಬಿ ರಸ್ತೆಯಲ್ಲಿ ಮತ್ತೊಂದು ಭಯಾನಕ ಅಪಘಾತ.! ಕೆ ಎಸ್ ಆರ್ ಟಿ ಸಿ ಬಸ್ ಸ್ಕೂಟರ್ ಗೆ ಡಿಕ್ಕಿ.! ಸವಾರನ ಪ್ರಾಣ ಉಳಿಸಿದ ಹೆಲ್ಮೆಟ್.!

ದಾವಣಗೆರೆ: ದಾವಣಗೆರೆಯಲ್ಲಿ ಕಳೆದ ತಿಂಗಳೊಂದರಲ್ಲಿ ಮೂರು ಬೇರೆ ಬೇರೆ ರಸ್ತೆ ಅಪಘಾತದಲ್ಲಿ ಮೂವರ ಸಾವು ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಪಿಬಿ ರಸ್ತೆಯ ಸಾರಿಗೆ ಬಸ್...

error: Content is protected !!