ನಾಮಪತ್ರ ಸಲ್ಲಿಸಲು ಅಭ್ಯರ್ಥಿ ಸೇರಿ ಐದು ಜನರಿಗೆ ಮಾತ್ರ ಕೊಠಡಿಗೆ ಪ್ರವೇಶ – ಜಿಲ್ಲಾ ಚುನಾವಣಾಧಿಕಾರಿ
ದಾವಣಗೆರೆ: ದಾವಣಗೆರೆ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಆಯಾ ಕ್ಷೇತ್ರ ಚುನಾವಣಾಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಪ್ರಪತ್ರ-1...