Congress: ಜುಬಿಲಿ ಹಿಲ್ಸ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಸೈಯದ್ ಖಾಲಿದ್ ಅಹ್ಮದ್ ಮನೆ ಮನೆಗೆ ತೆರಳಿ ಮತಯಾಚನೆ
ದಾವಣಗೆರೆ: (Congress) ಹೈದರಾಬಾದ್ ನ ಜುಬಿಲಿ ಹಿಲ್ಸ್ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ನವೀನ್ ಯಾದವ್ ಪರ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ...

 
                         
           
           
           
           
           
           
           
           
           
           
           
           
                       
                       
                       
                      