Congress

ಕಾಂಗ್ರೆಸ್ ಪಕ್ಷದ ನಾಯಕನಿಗೆ ಚಾಕು ಇರಿತ

ಕಾಗವಾಡ: ಕಾಗವಾಡ ತಾಲ್ಲೂಕು ಕಾಂಗ್ರೆಸ್‌ನ ಯುವ ಘಟಕದ ಅಧ್ಯಕ್ಷ ಪ್ರಶಾಂತ ಅಪರಾಜ ಅವರಿಗೆ ಅಪರಿಚಿತರು ಚಾಕು ಇರಿದು ಪರಾರಿಯಾಗಿದ್ದಾರೆ. ಐನಾಪುರ ಪಟ್ಟಣದಲ್ಲಿ ಸೋಮವಾರ ಸಂಜೆ ಅಪರಿಚಿತರು ಚಾಕು...

ಸೋನಿಯಾ ರಾಜಕೀಯ ನಿವೃತ್ತಿ? ಸುಳಿವು ನೀಡಿದ ಕಾಂಗ್ರೆಸ್ ಅಧಿನಾಯಕಿ

ರಾಯ್‌ಪುರ: ‘ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ, ನನ್ನ ಇನ್ನಿಂಗ್ಸ್ ಭಾರತ್ ಜೋಡೊ ಯಾತ್ರೆಯೊಂದಿಗೆ ಮುಕ್ತಾಯವಾಗಬಹುದು. ಇದು ಪಕ್ಷಕ್ಕೆ ಮಹತ್ವದ ತಿರುವು ನೀಡಲಿದೆ’ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ...

ಕಾಂಗ್ರೆಸ್ ಗ್ಯಾರಂಟಿ.! ಪ್ರತಿ ಸದಸ್ಯನಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ

ಬೆಂಗಳೂರು: ಕಾಂಗ್ರೆಸ್ ಮೂರನೇ ಗ್ಯಾರಂಟಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ. ಜಂಟಿ ಮಾಧ್ಯಮಗೋಷ್ಟಿಯಲ್ಲಿ ಡಿ ಕೆ ಶಿವಕುಮಾರ್...

ಸಿದ್ದರಾಮಯ್ಯರನ್ನು ಹೊಡೆದುಹಾಕಲು ಕರೆಕೊಟ್ಟ ಸಚಿವರ ಬಂಧನವಾಗಲೇಬೇಕು: ಕಾಂಗ್ರೆಸ್ ಪಟ್ಟು

ಚಾಮರಾಜನಗರ: ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂದು ಅವರ ಹತ್ಯೆಗೆ ಕರೆ ನೀಡಿರುವ ಸಚಿವ ಅಶ್ವತ್ಥ್ ನಾರಾಯಣ ಅವರ ವಿರುದ್ದ...

ಪಾಲಿಕೆ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ನಡೆಗೆ, ಪ್ರಸನ್ನ ಕುಮಾರ್ ಟಾಂಗ್

ದಾವಣಗೆರೆ: ಕಳೆದ 5 ವರ್ಷ ಬಜೆಟ್ ಘೋಷಣೆ ಮೂಲಕ ಜನರಿಗೆ ಮಕ್ಮಲ್ ಟೊಪಿ ಹಾಕಿದ ಕಾಂಗ್ರೆಸ್ ಏನೂ ಮಾಡದೆ.? ಇಂದು, ತಾವು ಜನ ಪ್ರತಿನಿಧಿಗಳು ಎಂಬುದನ್ನೂ ಮರೆತು,...

ಕಾಂಗ್ರೆಸ್ ಸದಸ್ಯರ ಕಿವಿಯಲ್ಲಿ ದಾಸವಾಳದ ಹೂವು.! ಮಹಾನಗರ ಪಾಲಿಕೆ ಬಜೆಟ್ ಮಂಡನೆ ವೇಳೆ ವಿನೂತನ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ 2023-24 ನೇ ಸಾಲಿನ ಅಯವ್ಯಯ ಮಂಡಿಸುವ ವೇಳೆ ಕಾಂಗ್ರೆಸ್ ಸದಸ್ಯರು ಕಿವಿಯಲ್ಲಿ ದಾಸವಾಳದ ಹೂ ಇಟ್ಟುಕೊಂಡು ಕುಳಿತು ವಿನೂತನವಾಗಿ ಪ್ರತಿಭಟನೆ ನಡೆಸಿದರು....

ಜಗಳೂರಿನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಕಾರ್ಯಕರ್ತರು

ದಾವಣಗೆರೆ: ಜಗಳೂರು ಪಟ್ಟಣದ ಗುರು ಭವನದಲ್ಲಿ ಜನಪ್ರಿಯ ಶಾಸಕರಾದ ಎಸ್ ವಿ.ರಾಮಚಂದ್ರಪ್ಪ ರವರ ಹಾಗೂ ಬಿಜೆಪಿ ಅದ್ಯಕ್ಷರಾದ ಮಹೇಶ ಪಲ್ಲಾಗಟ್ಟೆ ಯಾವರ ಸಮ್ಮೂಖದಲ್ಲಿ ಜಗಳೂರು ಪಟ್ಟಣದ ಹಾಗೂ...

ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ ಖಂಡಿಸಿ  ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಕೆ ನೀಡಿದ ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ...

ನಾಳೆ ಬಿಜೆಪಿ ಸರ್ಕಾರದ ‘ಬಜೆಟ್’ ಮಂತ್ರ.. ಕಾಂಗ್ರೆಸ್‌ನಿಂದ ಕಾದು ನೋಡುವ ತಂತ್ರ.

ಬೆಂಗಳೂರು: ನಾಳೆ ಬೆಳಗ್ಗೆ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಮೂಲಕ ಆಡಳಿತಾರೂಢ ಬಿಜೆಪಿ ಬಜೆಟ್ ಮಂತ್ರ ಪಠಿಸಲಾರಂಭಿಸಿದೆ. ಇದೇ ವೇಳೆ, ಬಿಜೆಪಿಯ ಬಜೆಟ್ ಪ್ರಚಾರ ತಂತ್ರವನ್ನು...

‘ಕಾಂಗ್ರೆಸ್ ಗೆದ್ದು ಗೃಹಜ್ಯೋತಿ, ಗೃಹಲಕ್ಷ್ಮಿ ಜಾರಿಯಾಗದಿದ್ದಲ್ಲಿ ಮುಖ ತೋರಿಸಲ್ಲ’: ಡಿಕೆಶಿ ಶಪಥ

ಮೈಸೂರು: ರಾಜ್ಯದಲ್ಲಿರುವ ಪರ್ಸಂಟೇಜ್ ಸರ್ಕಾರ ತೊಲಗಿಸುವುದೇ ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾರಿದ್ದಾರೆ. ಹುಣಸೂರಿನ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಜನಸಾಗರವನ್ನುದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್,...

ಕಾಂಗ್ರೆಸ್ ಬಂದರೆ ಬಿಜೆಪಿ ಹಗರಣಗಳ ತನಿಖೆ, ಟೆಂಡರ್‌ಗಳು ರದ್ದು

ಬಾಗಲಕೋಟೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಹಗರಣಗಳ ತನಿಖೆಗೆ ಆಯೋಗ ರಚನೆ ಮಾಡಲಾಗುವುದು. ತಪ್ಪಿತಸ್ಥರು ಎಷ್ಟೇ ದೊಡ್ಡವರಿರಲಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ವಿಧಾನಸಭೆ ವಿರೋಧ...

ವೀರಶೈವ-ಲಿಂಗಾಯಿತ ಸಮುದಾಯದ 75 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ‘ಬಿ’ ಫಾರಂಗೆ ಆಗ್ರಹ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವೀರಶೈವ-ಲಿಂಗಾಯಿತ ಸಮುದಾಯದವರಿಗೆ ಆಯ್ದ 75 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ಅಖಿಲ ಭಾರತ ವೀರಶೈವ- ಮಹಾಸಭಾದ...

ಇತ್ತೀಚಿನ ಸುದ್ದಿಗಳು

error: Content is protected !!