Congress

ಬೊಮ್ಮಾಯಿ ಸರ್ಕಾರದ ‘ಅಕ್ರಮ’ಗಳ ಸ್ಫೋಟ; ಟೆಂಡರ್ ಗೋಲ್‌ಮಾಲ್ ಬಗ್ಗೆ ಕಾಂಗ್ರೆಸ್ ನಾಯಕರ ತುರ್ತು ಸುದ್ದಿಗೋಷ್ಠಿ…

ಬೆಂಗಳೂರು: ಪರ್ಸಂಟೇಜ್ ಕರ್ಮಕಾಂಡ, ಓಟರ್ ಲಿಸ್ಟ್ ಅಕ್ರಮ ಸಹಿತ ಹಲವು ಹಗರಣಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಮತ್ತಷ್ಟು ಅಕ್ರಮಗಳ ಆರೋಪ ಮಾಡಿದೆ....

ಕಾಂಗ್ರೆಸ್ 85ನೇ ಮಹಾಧಿವೇಶನದ ಉಪ ಸಮಿತಿಗಳಲ್ಲಿ ಮೋಯ್ಲಿ, ಸಿದ್ಧರಾಮಯ್ಯ

ನವದೆಹಲಿ: ಇದೇ ಫೆಬ್ರವರಿ 24 ರಿಂದ 26ರವರೆಗೆ ಛತ್ತೀಸಗಢದ ರಾಯಪುರದಲ್ಲಿ  ನಡೆಸಲು ಉದ್ದೇಶಿಸಿರುವ ಕಾಂಗ್ರೆಸ್‌ ಪಕ್ಷದ 85ನೇ ಮಹಾಧಿವೇಶನಕ್ಕಾಗಿ ಶನಿವಾರ ಕರಡು ಸಮಿತಿ ಹಾಗೂ ವಿವಿಧ ಉಪ...

ಉಡುಪಿ, ಮಂಗಳೂರಿನ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ..! ಏನಿದು ಲೆಕ್ಕಾಚಾರ ಅಂತೀರ..!?

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ...

ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಮಾತಿನ ಚಕಮಕಿ.!

ದಾವಣಗೆರೆ: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನವೀಕರಣಗೊಂಡಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದ...

ಕೆ.ಸಿ. ಕೊಂಡಯ್ಯ ರಿಗೆ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ನೋಟಿಸ್.! ಖಾರವಾದ ಉತ್ತರ ನೀಡಿದ ನಿಷ್ಠಾವಂತ

ಬೆಂಗಳೂರು :ಸೇವಾ ಹಾಗೂ ತ್ಯಾಗ ಮನೋಭಾವ ಉಳ್ಳ ಕಾಂಗ್ರೆಸ್ ಪಕ್ಷದ ನಿಷ್ಠಾವಂತನಾದ ನನಗೆ ಈ ದಿವಸ ಕಾರಣವಿಲ್ಲದೆ ಕಾರಣ ಕೇಳಿ ನೋಟೀಸ್ ನೀಡಿರುವುದು ಪ್ರಶ್ನಾರ್ಥಕವೇ ಸರಿ ಎಂದು...

ಕಾರ್ಮಿಕರ ಕಷ್ಟಗಳ ಬಗ್ಗೆ ಸವಿತಾಬಾಯಿ ಚರ್ಚೆ..!

ಮಾಯಕೊಂಡ : ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಕಾರಿಗನೂರಿನಲ್ಲಿ ಕಾರ್ಮಿಕರಿಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಪದಾಧಿಕಾರಿಗಳಿಗೆ ಶನಿವಾರ ಸಂಜೆ...

ಕಾಂಗ್ರೆಸ್ ತನ್ನ ಶಾಸಕರನ್ನು ಭದ್ರಮಾಡಿಕೊಳ್ಳಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ :ರಾಜ್ಯದ ಇತಿಹಾಸದಲ್ಲಿ 5 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಸ್ವತಃ ಸಿದ್ದರಾಮಯ್ಯನೇ ವಲಸಿಗ, ಶೀಘ್ರವೇ ಕಾಂಗ್ರೆಸ್ ಮನೆ ಖಾಲಿ ಆಗಲಿದೆ: ಕಟೀಲು

ದಾವಣಗೆರೆ: ಸ್ವತಃ ಸಿದ್ದರಾಮಯ್ಯನೇ ಜನತಾ ದಳ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದ ವಲಸಿಗ. ಅವರಿಗೆ ಪಕ್ಷಾಂತರದ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಇದಲ್ಲದೇ ಶೀಘ್ರವೇ ಕಾಂಗ್ರೆಸ್ ಮನೆ...

ಜಿಲ್ಲಾ ಕಾಂಗ್ರೆಸ್ ವತಿಯಿಂದ 74ನೇ ಗಣರಾಜ್ಯೋತ್ಸವ ಆಚರಣೆ ಬಿಜೆಪಿಯಿಂದ ಸಂವಿಧಾನ ವಿರೋಧಿ ನಡೆಗೆ ಆಕ್ಷೇಪ

ದಾವಣಗೆರೆ: ದೇಶದ ಸಂವಿಧಾನವು ಎಲ್ಲಾ ಜಾತಿ-ಧರ್ಮಗಳಿಗೆ ಅನ್ವಯವಾಗುವಂತೆ ಸಂವಿಧಾನ ರಚನೆಯಾದರೂ ಸಹ ಇಂದು ಅಧಿಕಾರದಲ್ಲಿರುವ ಬಿಜೆಪಿಯಿಂದ ಒಂದು ಜಾತಿ-ಧರ್ಮಕ್ಕೆ ಸೀಮಿತವಾಗಿ ಕಾರ್ಯನಿರ್ವಹಿಸುವ ಮೂಲಕ ಸಂವಿಧಾನ ವಿರೋಧಿ ನಡೆ...

ದೇಶದಲ್ಲಿ ಕಾಂಗ್ರೆಸ್ಸಿಗೆ ಪರ್ಯಾಯ ಶಕ್ತಿ ಹುಟ್ಟು ಹಾಕಿದ ರಾಮಕೃಷ್ಣ ಹೆಗಡೆ

ದಾವಣಗೆರೆ: ದೇಶದಲ್ಲಿ ಕಾಂಗ್ರೆಸ್ಸಿಗೆ ಪರ್ಯಾಯವಾಗಿ ಶಕ್ತಿ ಹುಟ್ಟು ಹಾಕುವಲ್ಲಿ ರಾಮಕೃಷ್ಣ ಹೆಗಡೆಯವರಂತಹ ನಾಯಕರ ಪಾತ್ರ ಮಹತ್ವದ್ದಾಗಿದೆ. ಆ ಫಲವನ್ನೇ ಈಗಿನ ಮೌಲ್ಯರಹಿತ ರಾಜಕೀಯ ಪಕ್ಷಗಳು ಅನುಭವಿಸುತ್ತಿವೆ ಎಂದು...

ಮತದಾರರಿಗೆ ಲಂಚ: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ಪ್ರತಿ ಮತದಾರನಿಗೆ 6000 ರೂ.ಲಂಚದ ಆಮಿಷ ಒಡ್ಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿ, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ದೂರು ದಾಖಲಿಸಿದೆ. ಬಹಿರಂಗ...

ಮೋದಿ ಸಾಕ್ಷ್ಯಚಿತ್ರ ನಿರ್ಬಂಧ ಸಮರ್ಥಿಸಿದ ಎ.ಕೆ. ಆಂಟನಿ ಪುತ್ರ ಅನಿಲ್ ಕೆ. ಆಂಟನಿ.! ಕಾಂಗ್ರೆಸ್ ಗೆ ರಾಜಿನಾಮೆ

ತಿರುವನಂತಪುರ: ಇಂಡಿಯಾ: ದಿ ಮೋದಿ ಕ್ವೆಶ್ವನ್ (ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಾಚಿತ್ರ) ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ...

ಇತ್ತೀಚಿನ ಸುದ್ದಿಗಳು

error: Content is protected !!