Gruha Lakshmi scheme; ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ ಚಾಲನೆ ನೀಡಿದ ಸಿದ್ದರಾಮಯ್ಯ
ಮೈಸೂರು, ಆ.30: ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು (Gruha Lakshmi scheme) ಜಾರಿ ಮಾಡಿದೆ ಎಂದು...
