police; ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ವರ್ಗಾವಣೆ
ದಾವಣಗೆರೆ, ಆ.22: ರಾಜ್ಯದಲ್ಲಿ ಕಾಂಗ್ರೆಸ್ (congress) ಸರ್ಕಾರ ಬಂದ ನಂತರ ಪೊಲೀಸ್ ಇಲಾಖೆಗೆ (Police Department) ಮೇಜರ್ ಸರ್ಜರಿ ಮಾಡಲಾಗಿದೆ. ಇಂದು ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ...
