constituency

ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಕನಸು – ಬಿಜೆಪಿ ಟಿಕೇಟ್ ಪ್ರಬಲ ಆಕಾಂಕ್ಷಿ: ಕೆ.ಬಿ.ಕೊಟ್ರೇಶ್

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಮೂಲಕ ಜಿಲ್ಲೆಯನ್ನು ಮಾದರಿಯಾಗಿ ಮಾಡುವ ಕನಸು ಕಟ್ಟಿರುವುದಾಗಿ ಬಿಜೆಪಿ ಟಿಕೇಟ್ ಆಕಾಂಕ್ಷಿ ಕೆ.ಬಿ.ಕೊಟ್ರೇಶ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ...

ಜಿಲ್ಲಾ, ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವ್ಯಾಪ್ತಿ ನಿರ್ಣಯ: ಆಕ್ಷೇಪಣೆ ಸಲ್ಲಿಸಲು ಸೂಚನೆ

ದಾವಣಗೆರೆ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ೨೦೧೧ ರ ಜನಗಣತಿಯನ್ವಯ ಜನಸಂಖ್ಯೆಯನ್ನಾಧರಿಸಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಸ್ಥಾನಗಳ ವ್ಯಾಪ್ತಿಯನ್ನು ಪುನರ್...

“ನಾನು ಹೋಗಿ ಶವಾಗಾರದ ಕಸ ಗುಡಿಸಿದ್ದೇನೆ” ಮಾಯಕೊಂಡ – ಜಗಳೂರು ಕ್ಷೇತ್ರದ ಶಾಸಕದ್ವಯರ ಅಳಲು

ದಾವಣಗೆರೆ : ಮಾಯಕೊಂಡ ಮತ್ತು ಜಗಳೂರು ಕ್ಷೇತ್ರದ ಶಾಸಕರು ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ ಮತ್ತು ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಗಮನ...

ಮೇ 8 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ: ಮನೆ ಮನೆ ಭೇಟಿಗೆ ಮಾತ್ರ ಅವಕಾಶ: ಕ್ಷೇತ್ರದ ಮತದಾರ ಅಲ್ಲದವರು ಕ್ಷೇತ್ರ ಬಿಡಲು ಸೂಚನೆ

ದಾವಣಗೆರೆ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮತದಾನವು ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಮತದಾನ ಮುಕ್ತಾಯವಾಗುವ 48 ಗಂಟೆ ಮುಂಚಿತವಾಗಿ...

ರಾಜೇಶ್‌ನನ್ನೂ ಸಂಪೂರ್ಣ ತಿರಸ್ಕರಿಸಿ, ದೇವೇಂದ್ರಪ್ಪ ಗೆಲ್ಲಿಸಿ ಜಗಳೂರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಕರೆ

ಜಗಳೂರು: ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿರುವ ಹೆಚ್.ಪಿ. ರಾಜೇಶ್ ಅವರಿಗೆ ನನ್ನ ಯಾವುದೇ ಬೆಂಬಲ ಇಲ್ಲ. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಕಾಂಗ್ರೆಸ್ ಅಧಿಕೃತ ಅ್ಯರ್ಥಿ ಬಿ.ದೇವೇಂದ್ರಪ್ಪ...

ಮಾಡಿದ ಕೆಲಸಗಳೇ ಶ್ರೀ ರಕ್ಷೆ :  ಮಾಯಕೊಂಡ ಕಾಂಗ್ರೆಸ್ ಅಭ್ಯರ್ಥಿ ಬಸವಂತಪ್ಪ

ಮಾಯಕೊಂಡ : ನನಗೆ ಹಣ ಮುಖ್ಯವಲ್ಲ, ನನ್ನ ಬಳಿ ಏನೂ ಇಲ್ಲ..ಆದರೆ ಜನರ ಋಣ ಇದೆ ಅದನ್ನು ತೀರಿಸಲು ಚುನಾವಣೆಗೆ ನಿಂತಿದ್ದು, ಕೊರೊನಾ ಸಂದರ್ಭದಲ್ಲಿ ನಾನು ಮಾಡಿದ...

ವಿಧಾನಸಭಾ ಚುನಾವಣೆ 7 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳ ವಿವರ  

ದಾವಣಗೆರೆ : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ  ನಡೆಯುತ್ತಿದ್ದು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. 103-ಜಗಳೂರು ವಿಧಾನಸಭಾ ಕ್ಷೇತ್ರ...

SUCI(C) ಪಕ್ಷದಿಂದ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಭಾರತಿ. ಕೆ ನಾಮಪತ್ರ ಸಲ್ಲಿಕೆ.

ದಾವಣಗೆರೆ: ದಿನಾಂಕ 13-04-2023 ರಂದು SUCI Communist ಪಕ್ಷದಿಂದ ಸ್ಪರ್ದಿಸುತ್ತಿರುವ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಕಾಮ್ರೇಡ್ ಭಾರತಿ ಕೆ. ರವರು ಚುನಾವಣಾಧಿಕಾರಿಗಳಿಗೆ...

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಚೆಕ್ ಪೋಸ್ಟ್ ನಲ್ಲಿ 4.10 ಲಕ್ಷ ವಶ

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹೆಚ್ ಬಸಾಪುರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ 4,10,000  ಹಣ ಸಾಗಣೆ ಮಾಡುತ್ತಿದ್ದು ಪತ್ತೆಯಾಗಿದೆ. ಚೆಕ್ ಪೋಸ್ಟ್ ನಲ್ಲಿ ತಪಾಸಣೆ...

ಮಾಯಕೊಂಡ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಸವಿತಾಬಾಯಿ ಮಲ್ಲೇಶ್ ನಾಯ್ಕ ಸ್ಪರ್ಧೆ ?

ದಾವಣಗೆರೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿಯೇ ಮಾಯಕೊಂಡ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿದ್ದು, ಪ್ರಭಲ ಆಕಾಂಕ್ಷಿಯಾಗಿದ್ದ ಸವಿತಾಬಾಯಿ ಮಲ್ಲೇಶ್ ನಾಯ್ಕ ಅವರಿಗೆ ತೀವ್ರ ನಿರಾಸೆಯಾಗಿದೆ. ಪ್ರಭಲ ಆಕಾಂಕ್ಷಿಗಳಿಂದ ಭಿನ್ನಮತ ಮುಂದುವರೆದಿದ್ದು,...

ದಾವಣಗೆರೆ ದಕ್ಷಿಣ- ಉತ್ತರ ಮತ ಕ್ಷೇತ್ರದ ಅಭ್ಯರ್ಥಿಗಳಿಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆಗೆ ಪಾಲಿಕೆ ಕಚೇರಿಯಲ್ಲಿ ಎಲ್ಲ ಸಿದ್ಧತೆ

ದಾವಣಗೆರೆ : ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ.  ಮಹಾನಗರ ಪಾಲಿಕೆ ಕೊಠಡಿ ಸಂಖ್ಯೆ...

ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ದೂರು ಸಲ್ಲಿಸಲು ಕಂಟ್ರೋಲ್ ರೂಂ ಸ್ಥಾಪನೆ

ದಾವಣಗೆರೆ: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ರ ವೇಳಾಪಟ್ಟಿ ಪ್ರಕಟವಾಗಿದ್ದು, 106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ 107- ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ...

error: Content is protected !!