culture

ನೀರು,ಅನ್ನ ಮತ್ತು ಸಂಸ್ಕತಿ ಜೀವನದ ಅಮೂಲ್ಯ ರತ್ನಗಳು:ಶ್ರೀ.ಷ.ಬ್ರ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಶ್ರೀ*

ದಾವಣಗರೆ:  ಹಸಿವು ಇದ್ದಾಗ ಮಾತ್ರ ಊಟ ಮಾಡಿ ಹಸಿವು ಇಲ್ಲದ ವೇಳೆ ಊಟ ಮಾಡಲು ಹೋದರೆ ಅನ್ನವನ್ನು ತಟ್ಟೆಯಲ್ಲೇ ಬಿಡುವಂತ ಪರಿಸ್ಥಿತಿ ಉಂಟಾಗುತ್ತದೆ. ಅನ್ನವನ್ನು ಯಾರು ಸಹ...

basavanna; ವಿಶ್ವದ ಪ್ರಪ್ರಥಮ ಪಾರ್ಲಿಮೆಂಟ್ ‘ಅನುಭವ ಮಂಟಪ’: ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು

ಮುಂಬೈ, ಆ. 18: ವಿಶ್ವದ ಪ್ರಪ್ರಥಮ ಪಾರ್ಲಿಮೆಂಟ್ 'ಅನುಭವ ಮಂಟಪ' ಎನ್ನುವುದನ್ನು ಜಗತ್ತಿಗೆ ಸಾರಿದವರು ಬಸವಣ್ಣನವರು (basavanna) ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ನುಡಿದರು ಡಾ....

ಅಜಯ್ ಕುಮಾರ್ ಹೇಳಿಕೆ ವಿಡಿಯೋ ವೈರಲ್.! ಬೈದಿದ್ದು ಯಾರಿಗೆ.? ಸಂಸ್ಕೃತಿ, ಮತದಾನ ಬಗ್ಗೆ ಯೋಚಿಸಿ ಎಂದ ಹರೀಶ್ ಬಸಾಪುರ

ದಾವಣಗೆರೆ: ಮೇ ಹತ್ತರಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ರಾಜಕೀಯ ಪಕ್ಷಗಳ ನಾಯಕರುಗಳು, ಚುನಾವಣಾ ಅಭ್ಯರ್ಥಿಗಳು ತಾವು ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ ಹಾಗೂ ಮುಂದೆ ಮಾಡಬಹುದಾದ ಕೆಲಸಗಳ...

ಭಾರತ ಸಂಸ್ಕೃತಿಗೆ ಕಾಂಗ್ರೆಸ್ ವಿರೊಧ: ‘ಭಜರಂಗ ದಳ’ ಬ್ಯಾನ್ ಆಗಲ್ಲ: ರಾಜ್ಯದಲ್ಲಿ ಕಾಂಗ್ರೆಸ್‌ ನಿರ್ನಾಮ: ಬಾಡದ ಆನಂದರಾಜು

ದಾವಣಗೆರೆ  : ಭಾವನೆ, ಸಂಸ್ಕೃತಿ ಸಂಪ್ರದಾಯಕ್ಕೆ ವಿರುದ್ಧವಾಗಿ ಧರ್ಮ ವನ್ನ ಮುಂದಿಟ್ಟುಕೊಂಡು ರಾಜಕೀಯ ಮಾಡುವಂತ ಪರಿಸ್ಥಿತಿಗೆ ಕಾಂಗ್ರೆಸ್‌ ಬಂದಿದೆ. ಧರ್ಮ ದೇಶ ಸಂಸ್ಕೃತಿ ಉಳಿಸುವ ಭಜರಂಗ ದಳ...

ಶರಣ ಸಂಸ್ಕೃತಿ ಹಾಗೂ ಧಾರ್ಮಿಕ ಕಲ್ಪವೃಕ್ಷಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ

ಸವಣೂರು: ಹಾವೇರಿ ಜಿಲ್ಲೆಯ ಸವಣೂರಿನ ದೊಡ್ಡಹುಣಸೇ ಕಲ್ಮಠದಲ್ಲಿ ಇದೆ ತಿಂಗಳ ಫೆಬ್ರವರಿ ದಿನಾಂಕ: 25 ರಿಂದ 26, 27 ವರೆಗೆ ಮೂರು ದಿವಸಗಳ ವರೆಗೆ 46ನೇ ಸ್ಮರಣೋತ್ಸವ...

ಬಳ್ಳಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ್ ಅಮಾನತು

ಬಳ್ಳಾರಿ: ಕಲಾವಿದರಿಗೆ ಪಾವಿತಿಸಬೇಕಾದ ಸಂಭಾವನೆಗೆ ಹಣದ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ ಅವರನ್ನು...

ಕೊಟ್ಟೂರು: ‘ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಅವಿಭಾಜ್ಯ ಅಂಗ’

ಕೊಟ್ಟೂರು: ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ-2023 ಪ್ರಯುಕ್ತ 'ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಅವಿಭಾಜ್ಯ ಅಂಗ' ಎಂದು ತರಳಬಾಳು...

ಕರ್ನಾಟಕದಲ್ಲಿ ಬಿಜೆಪಿಗೇ ಮತ್ತೆ ಗೆಲುವಿನ ವಿಶ್ವಾಸ.! ದೇಶದ ರಾಜಕೀಯ ಸಂಸ್ಕೃತಿ ಬದಲಿಸಿದ ಬಿಜೆಪಿ: ಜೆ.ಪಿ.ನಡ್ಡಾ

ದಾವಣಗೆರೆ: 2014ರಲ್ಲಿ ಬಿಜೆಪಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಅಧಿಕಾರ ವಹಿಸಿಕೊಂಡಾಗ ಅದು ದೇಶದ ರಾಜಕೀಯ ಸಂಸ್ಕøತಿಯನ್ನೇ ಬದಲಿಸಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು...

ಜ.೩ಕ್ಕೆ ರಾಜ್ಯ ಅಲೆಮಾರಿ ಜನಾಂಗಗಳ ರಾಜ್ಯಮಟ್ಟದ ಸಾಹಿತ್ಯ ಸಾಂಕೃತಿಕ ಕಲೋತ್ಸವ

ದಾವಣಗೆರೆ: ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಹಿಂದುಳಿದ ವರ್ಗಗಳ ಪ್ರವರ್ಗ ೧ ಜನಾಂಗಗಳ ಒಕ್ಕೂಟದ ರಾಜ್ಯ ಮಟ್ಟದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಬೆಂಗಳೂರಿನ ರವೀಂದ್ರ...

ದಾವಣಗೆರೆ ವಿವಿ 09ನೇ ವಾರ್ಷಿಕ ಘಟಿಕೋತ್ಸವ  ದೇಶದ ಏಕತೆ, ಅಖಂಡತೆಗಾಗಿ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು – ಥಾವರ್ ಚಂದ್ ಗೆಹ್ಲೋಟ್

ದಾವಣಗೆರೆ : ವಿಶ್ವಶಾಂತಿಗಾಗಿ ಇಡೀ ಜಗತ್ತೇ ಭಾರತ ದೇಶದಿಂದ ಹೆಚ್ಚಿನದನ್ನು ಅಪೇಕ್ಷಿಸುತ್ತಿದ್ದು, ದೇಶದ ಏಕತೆ, ಅಖಂಡತೆಗಾಗಿ ನಮ್ಮಲ್ಲಿನ ಧರ್ಮ, ಸಂಸ್ಕøತಿಗಳು ಸದೃಢವಾಗಬೇಕು, ಈ ದಿಸೆಯಲ್ಲಿ ಯುವ ಪೀಳಿಗೆ...

ನಮ್ಮ ಸಮಾಜಕ್ಕೆ ಕುಲಶಾಸ್ತ್ರ ಅಧ್ಯಯನದ ಅಗತ್ಯವೇ ಇಲ್ಲ: ಹಿಂದುಳಿದ ವರ್ಗದ ಆಯೋಗದ ವರದಿ ಆಧರಿಸಿ ಮೀಸಲಾತಿ ಕೊಡಬೇಕು: ಜಮೃಶ್ರೀ

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ ಕುಲಶಾಸ್ತ್ರ ಅಧ್ಯಯನ ನಡೆಸಿ ಮೀಸಲಾತಿ ಕೊಡುವ ಅಗತ್ಯವೇ ಇಲ್ಲ. ಹಿಂದುಳಿದ ವರ್ಗದ ಆಯೋಗ ವರದಿ ಅಂತಿಮ ಆಧಾರದಲ್ಲಿ ನಮಗೆ ಕೊಡಬೇಕಿದೆ. ನಮ್ಮ ಸಮಾಜದ...

ಜ.16 ರಿಂದ ಏಕಂಕ ನಾಟಕ ಸ್ಪರ್ಧೆ: ಯಶವಂತ ಸರದೇಶಪಾಂಡೆ

ದಾವಣಗೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ವೃತ್ತಿ ರಂಗಭೂಮಿ ರಂಗಾಯಣದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಜ.16 ರಿಂದ 25 ರವರೆಗೆ ಕನ್ನಡ...

error: Content is protected !!