date

ಪಿ ಎಸ್ ಐ ಮರು ಪರೀಕ್ಷೆ ದಿನಾಂಕ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಬಹು ನಿರೀಕ್ಷಿತ ಪಿ ಎಸ್ ಐ ಮರು ಪರೀಕ್ಷೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ದಿನಾಂಕವನ್ನು ಪ್ರಕಟಿಸಿದೆ.  

ರಕ್ಷಿತ್ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ಬೆಂಗಳೂರು: Movie news ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ...

ಗೃಹಜ್ಯೋತಿ: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ ?

ಬೆಂಗಳೂರು: ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ನಾಳೆಯಿಂದ...

ಸೆಕ್ಸ್ ಚಾಂಪಿಯನ್ ಷಿಪ್ ನಡೆಸಲು ಜೂನ್ 8 ರಂದು ದಿನಾಂಕ ನಿಗದಿಪಡಿಸಿದ ಸ್ವೀಡನ್‌

ನವದೆಹಲಿ : ನಾಲ್ಕು ಗೋಡೆಗಳ ನಡುವ ನಡೆಯುತ್ತದ್ದ ಸೆಕ್ಸ್ ಇದೀಗ ಕ್ರೀಡೆಯಾಗಿದೆ. ಹೌದು, ಯುರೋಪ್‌ ರಾಷ್ಟ್ರ ಸ್ವೀಡನ್‌, ಸೆಕ್ಸ್‌ ಅನ್ನು ಕ್ರೀಡೆಯಾಗಿ ಪರಿಗಣನೆ ಮಾಡಿದ್ದು, ಮೊಟ್ಟಮೊದಲ ಆವೃತ್ತಿಯ...

ದಿ ಮೋಸ್ಟ್ ವೈಲೆಂಟ್ ಮ್ಯಾನ್ ‘ಸಲಾರ್’ ಬಿಡುಗಡೆ ದಿನಾಂಕ ಘೋಷಿಸಿದ ಹೊಂಬಾಳೆ!

https://youtu.be/Ul41sv4mepI ಪ್ಯಾನ್ ಇಂಡಿಯಾ ನಟ ಪ್ರಭಾಸ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಘೋಷಿಸಿದೆ.

ಮೇ 10 ಚುನಾವಣೆ ಮೇ 13 ಕ್ಕೆ ಫಲಿತಾಂಶದ ದಿನಾಂಕ ಪ್ರಕಟಿಸಿದ ಆಯೋಗ

ನವದೆಹಲಿ: ಕರ್ನಾಟಕ ಎಲೆಕ್ಷನ್ ಮತದಾನ ದಿನಾಂಕ: ಮೇ 10 ಮತದಾನ ಏಣಿಕೆ ರಿಸಲ್ಟ್ ದಿನಾಂಕ: ಮೇ 13 ಇಂದಿನಿಂದ ಕರ್ನಾಟಕದಲ್ಲಿ ನೀತಿ ಸoಹಿತೆ ಜಾರಿ..

ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಬದಲಾವಣೆ.

ದಾವಣಗೆರೆ :ದಾವಣಗೆರೆ ತಾಲ್ಲೂಕು ೯ ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೊಸ ಬೆಳವನೂರು ಗ್ರಾಮದಲ್ಲಿ ದಿನಾಂಕ :18/02/23 ರ ಶನಿವಾರ ದಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಅಂದು...

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ 'ಕರ್ನಾಟಕ ರತ್ನ' ಪ್ರಶಸ್ತಿ ಕೊಡುವ ಸಂಬAಧ ಆದಷ್ಟು ಬೇಗ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಲಾಗುವುದು ಅಂತ ಸಿಎಂ ಬಸವರಾಜ...

ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವದ ದಿನಾಂಕ ನಿಗದಿಗೊಳಿಸಿಲ್ಲ – ಟ್ರಸ್ಟ್ ಕಾರ್ಯದರ್ಶಿ ಗೌಡ್ರ ಚನ್ನಬಸಪ್ಪ ಸ್ಪಷ್ಟನೆ

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವದ ದಿನಾಂಕವನ್ನು ಇನ್ನೂ ನಿಗದಿಗೊಳಿಸಿಲ್ಲ ಎಂದು ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಗೌಡ್ರ ಚನ್ನಬಸಪ್ಪ ಸ್ಪಷ್ಟಪಡಿಸಿದ್ದಾರೆ. ಶ್ರೀ ದುರ್ಗಾಂಬಿಕಾ...

ಲಾಕ್‍ಡೌನ್ ಪರಿಣಾಮ ಅಸಂಘಟಿತ ಕಾರ್ಮಿಕರಿಗೆ ಸರಕಾರದ ನೆರವು: ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ – ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ: ಕೋವಿಡ್ 2ನೇ ಅಲೆಯ ಲಾಕ್‍ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದು...

error: Content is protected !!