Video News: ದಾವಣಗೆರೆ ಜಿಲ್ಲೆಯಲ್ಲಿ ‘ಎಂಎಸ್ಟಿ’ ಯಶವಂತರಾವ್ ಜಾಧವ್ ಹೊಸ ಬಾಂಬ್..!
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿಡಿಸಿರುವ ವೈಎಸ್ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಬಾಂಬ್ ಬೆನ್ನಲ್ಲಿಯೇ ದಾವಣಗೆರೆಯಲ್ಲಿ ಎಂಎಸ್ಟಿ (ಮಲ್ಲಿಕಾರ್ಜುನ್, ಶಿವಶಂಕರಪ್ಪ ಟ್ಯಾಕ್ಸ್) ಆರಂಭಗೊಂಡಿರುವ ಆರೋಪ ಕೇಳಿ ಬಂದಿದೆ....