davanagere

ಡಾII ಪ್ರಭಾ ಮಲ್ಲಿಕಾರ್ಜುನ್ ಗೆ ಒಲಿದ ದಾವಣಗೆರೆ ಲೋಕಸಭಾ ಟಿಕೆಟ್, ಕಿರುಪರಿಚಯ ನುಡಿದ ಹರೀಶ್ ಬಸಾಪುರ

ದಾವಣಗೆರೆ: ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಕೃಷಿ ಹಿನ್ನೆಲೆಯ ಗೌಡ್ರು ಕುಟುಂಬದಲ್ಲಿ ದಿನಾಂಕ 15-03-1976 ರಂದು ಶ್ರೀಮತಿ ಗಿರಿಜಮ್ಮ ಮತ್ತು ದಿವಂಗತ ಕೆ.ಜಿ ಪರಮೇಶ್ವರಪ್ಪರವರ ಪುತ್ರಿಯಾಗಿ ಜನಿಸಿ,...

ದಾವಣಗೆರೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ರಾಜ್ಯದಲ್ಲೇ ಮಾದರಿ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ದಾವಣಗೆರೆ; ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಲವು ಆಧುನಿಕ ಸೌಕರ್ಯಗಳನ್ನು ಹೊಂದಿದ್ದು ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್‍ಗಳ ಜೊತೆಗೆ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ರಾಜ್ಯದಲ್ಲಿನ...

ರಾಜ್ಯ ಪ್ರಶಸ್ತಿ ಪಡೆದ ದಾವಣಗೆರೆ ಮಹಾನಗರ ಪಾಲಿಕೆ

ದಾವಣಗೆರೆ - ಡೇ ನಲ್ಮ್ ಅಭಿಯಾನದ ಉಪ ಘಟಕವಾರು ಎಂ.ಐ.ಎಸ್‌.ನ ದತ್ತಾಂಶದಂತೆ ಸಾಧನೆ ಮಾಡಿದ ಕರ್ನಾಟಕದ ಆಯ್ದ ನಗರ ಸ್ಥಳೀಯ ಸಂಸ್ಥೆಗಳಿಗೆ ಕೊಡ ಮಾಡುವ ರಾಜ್ಯ ಮಟ್ಟದ...

ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಆಸನದ ವ್ಯವಸ್ಥೆ ಸಮರ್ಪಕವಾಗಿರಲಿ, ಪಾರದರ್ಶಕ ಪರೀಕ್ಷೆ ನಡೆಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲು ಸೂಚನೆ

ದಾವಣಗೆರೆ ಫೆ.27(ಕರ್ನಾಟಕ ವಾರ್ತೆ)- ಮಾರ್ಚ್ 1 ರಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳು ಆರಂಭವಾಗುತ್ತಿದ್ದು ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ ಪಾರದರ್ಶಕ, ನಿಷ್ಪಕ್ಷಪಾತ ಮತ್ತು ಸುಸೂತ್ರವಾಗಿ...

ರಾಜಕೀಯದಲ್ಲಿಯೂ ದಾವಣಗೆರೆಯ ಕ್ಷೇಮದ ಗುರಿ ನನ್ನದು: ಡಾ.ರವಿಕುಮಾರ್

ಹರಪನಹಳ್ಳಿ: ವೈದ್ಯನಾಗಿ ಸೇವೆ ಸಲ್ಲಿಸುತ್ತಿರುವ ನನಗೆ ರಾಜಕೀಯ ಕ್ಷೇತ್ರಕ್ಕೆ ಬಂದು ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೂ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾದ್ಯಂತ ಒತ್ತಾಯ ಕೇಳಿಬಂದಿದೆ. ಭವಿಷ್ಯದ ನಿರ್ಧಾರವು...

ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಧೀಶರು – ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ

ದಾವಣಗೆರೆ- ಸಂವಿಧಾನದ ಪ್ರಮುಖ ಅಂಗ ವಾದ ನ್ಯಾಯಾಂಗವು ಕಳೆದ 75 ವರ್ಷಗಳಲ್ಲಿ ಜನರ ವಿಶ್ವಾಸವನ್ನು ಉಳಿಸಿಕೊಂಡು ಬರುವಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಪ್ರಧಾನ...

ಹುತಾತ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಮರುಸ್ಥಾಪನೆ ಮಾಡಲು ಹಕ್ಕೊತ್ತಾಯ

ದಾವಣಗೆರೆ: ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕು, ಭಾನುವಳ್ಳಿ ಗ್ರಾಮದ  ಶ್ರೀ ಲಕ್ಷö್ಮಪ್ಪ ತಂದೆ ನಾರಾಯಣಪ್ಪರವರಿಗೆ ಸೇರಿದ್ದ ಆಸ್ತಿ ನಂ. 613/ಪಿ. ಪೂರ್ವ-ಪಶ್ಚಿಮ 12 ಅಡಿ, ಉತ್ತರ-ದಕ್ಷಿಣ 33...

ಜಾತಿ ಬಿಡಿ, ಮಾನವೀಯತೆಗೆ ಹೊನ್ನಾಳಿ ಹಳ್ಳಿಗಳಲ್ಲಿ ಅಸ್ಪೃಶ್ಯತಾ ನಿವಾರಣೆ ಜಾಥಾ

ದಾವಣಗೆರೆ ಪೆ 23 ಹೊನ್ನಾಳಿ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಇನ್ನೂ ದೇಶದಲ್ಲಿ ಜಾತಿ ತಾರತಮ್ಯ ನೀತಿ ಹೋಗಿಲ್ಲ, ಹಳ್ಳಿಗಳಲ್ಲಿ ಹೋಟೇಲ್ ಗಳಲ್ಲಿ ತಿಂಡಿ ಟಿ...

ದಾವಣಗೆರೆಯಲ್ಲಿ ಮನೆ ಕಳ್ಳತನ ಮಾಡಿದ್ದ 19 ವರ್ಷದ ಯುವಕ ಸೇರಿ ಇಬ್ಬರ ಬಂಧನ

ದಾವಣಗೆೆರೆ: ಮನೆ ಕಳ್ಳತನ ಹಾಗೂ ಮೋಟಾರ್ ಕಳ್ಳತನ ಮಾಡಿದ್ದ ಇಬ್ಬರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವ ತಲೆ ಮರೆಸಿಕೊಂಡಿದ್ದಾನೆ. ಮನೆಯಲ್ಲಿ ಕಳ್ಳತನವಾದ ಬಗ್ಗೆ 2023ರ ಆಗಸ್ಟ್ 27...

ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿ ಜಿ.ಎಸ್. ಶ್ಯಾಮ್  ಆಯ್ಕೆ

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಜಿ.ಎಸ್.ಶ್ಯಾಮ್ ಅವರನ್ನು ಭಾಜಪ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಘಟಕ ಆದೇಶ ಹೊರಡಿಸಿದೆ. ಜಿ.ಎಸ್.ಶ್ಯಾಮ್...

ಸೀತಮ್ಮ ಬಾಲಕಿಯರ ಶಾಲೆಯಲ್ಲಿ ಭ್ರಷ್ಟಾಚಾರದ ಘಾಟು.! ಬಿಸಿಯೂಟದಲ್ಲಿ ಅಕ್ರಮ, ಎಸ್‌ಡಿಎಂಸಿ ಅಧ್ಯಕ್ಷರಿಂದಲೇ ದೂರು

ದಾವಣಗೆರೆ; ಕಳೆದ 75 ವರ್ಷಗಳಿಂದ ಬಡ ಹಾಗೂ ಹಿಂದುಳಿದ ವರ್ಗಗಳ ಮಕ್ಕಳೂ ಸೇರಿದಂತೆ ಅನೇಕ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹ ಉಣಬಡಿಸಿದ್ದ ಇಲ್ಲಿನ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ...

ಚಿಗಟೇರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ, ರೋಗಿಗಳ ಆರೋಗ್ಯ ಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ.ವಿ

ದಾವಣಗೆರೆ,ಫೆ.20 (ಕರ್ನಾಟಕ ವಾರ್ತೆ); ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಹೆರಿಗೆ ವಾರ್ಡ್, ತುರ್ತು ನಿಗಾ ಘಟಕ...

error: Content is protected !!