davanagere

ದಾವಣಗೆರೆಯಲ್ಲಿ ಮನೆ ಕಳ್ಳತನ ಮಾಡಿದ್ದ 19 ವರ್ಷದ ಯುವಕ ಸೇರಿ ಇಬ್ಬರ ಬಂಧನ

ದಾವಣಗೆೆರೆ: ಮನೆ ಕಳ್ಳತನ ಹಾಗೂ ಮೋಟಾರ್ ಕಳ್ಳತನ ಮಾಡಿದ್ದ ಇಬ್ಬರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವ ತಲೆ ಮರೆಸಿಕೊಂಡಿದ್ದಾನೆ. ಮನೆಯಲ್ಲಿ ಕಳ್ಳತನವಾದ ಬಗ್ಗೆ 2023ರ ಆಗಸ್ಟ್ 27...

ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿ ಜಿ.ಎಸ್. ಶ್ಯಾಮ್  ಆಯ್ಕೆ

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಜಿ.ಎಸ್.ಶ್ಯಾಮ್ ಅವರನ್ನು ಭಾಜಪ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಘಟಕ ಆದೇಶ ಹೊರಡಿಸಿದೆ. ಜಿ.ಎಸ್.ಶ್ಯಾಮ್...

ಸೀತಮ್ಮ ಬಾಲಕಿಯರ ಶಾಲೆಯಲ್ಲಿ ಭ್ರಷ್ಟಾಚಾರದ ಘಾಟು.! ಬಿಸಿಯೂಟದಲ್ಲಿ ಅಕ್ರಮ, ಎಸ್‌ಡಿಎಂಸಿ ಅಧ್ಯಕ್ಷರಿಂದಲೇ ದೂರು

ದಾವಣಗೆರೆ; ಕಳೆದ 75 ವರ್ಷಗಳಿಂದ ಬಡ ಹಾಗೂ ಹಿಂದುಳಿದ ವರ್ಗಗಳ ಮಕ್ಕಳೂ ಸೇರಿದಂತೆ ಅನೇಕ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹ ಉಣಬಡಿಸಿದ್ದ ಇಲ್ಲಿನ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ...

ಚಿಗಟೇರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ, ರೋಗಿಗಳ ಆರೋಗ್ಯ ಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ.ವಿ

ದಾವಣಗೆರೆ,ಫೆ.20 (ಕರ್ನಾಟಕ ವಾರ್ತೆ); ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಹೆರಿಗೆ ವಾರ್ಡ್, ತುರ್ತು ನಿಗಾ ಘಟಕ...

25 ಕೋಟಿ ವೆಚ್ಚದ ಸಿ ಆರ್ ಸಿ ಕಟ್ಟಡ 21ರಂದು ಉದ್ಘಾಟನೆ : ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ಇದೇ ಫೆ.21ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವತಿಯಿಂದ ದಿವ್ಯಾಂಗರ ಚಿಕಿತ್ಸೆ ಹಾಗೂ ಪುನರ್ವಸತಿಗಾಗಿ ದಾವಣಗೆರೆ...

ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಉಮಾ ಪ್ರಶಾಂತ್

ದಾವಣಗೆರೆ: ದಾವಣಗೆರೆ ನಗರದ ಕೆಟಿಜೆ ನಗರ ಠಾಣೆಯ ಆವರಣದಲ್ಲಿ ಎಸ್ ಪಿ ಉಮಾ ಪ್ರಶಾಂತ್ ಕೆಟಿಜೆ ನಗರ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳನ್ನು ಭೇಟಿ ಮಾಡಿದರು....

ಹಣಕ್ಕೆ ಬೇಡಿಕೆ, ಬೆದರಿಕೆ ಆರೋಪ.! ಚೇತನ್ ಕನ್ನಡಿಗ ಬಂಧನ

ದಾವಣಗೆರೆ: ಹಿಂದೂ ಜನ ಜಾಗೃತಿ ಸೇನಾ ಸಮೀತಿ ಸಂಘಟನೆಯ ಅಧ್ಯಕ್ಷ ಚೇತನ್ ಅಲಿಯಾಸ್ ಚೇತನ್ ಕನ್ನಡಿಗ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇತರೇ ಕಡೆಗಳಲ್ಲೂ...

ದಾವಣಗೆರೆ ತಾಲೂಕಿನ ಕಡತಗಳಿಗೆ ಗಣಕೀಕರಣಕ್ಕೆ ಎಸ್ಸೆಸ್ ಚಾಲನೆ

ದಾವಣಗೆರೆ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡಬೇಕು ಎಂಬ ಬೇಡಿಕೆ ಇಡಬೇಕಾಗುತ್ತದೆ ಎಂಬ ಹೇಳಿಕೆ ನೀಡುವ ಮೂಲಕ ಪ್ರಜಾಪ್ರಭುತ್ವ ಸ್ಥಾಪಿತವಾದ ಭಾರತ ದೇಶದ ಐಕ್ಯತೆ ಒಡೆಯುವ ಹೇಳಿಕೆ...

ಜಿಲ್ಲೆಗೆ ನಿರಾಸೆ, ಜನ ವಿರೋಧಿ ರೈತ ವಿರೋಧಿ ಬಜೆಟ್: ಬಿ ಎಂ ಸತೀಶ್

ದಾವಣಗೆರೆ-ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಬಜೆಟ್ ನಲ್ಲಿ ಹಣ ನೀಡುವ ಪ್ರಸ್ತಾಪ ಇಲ್ಲ. ಭದ್ರಾ ನೀರು ಪೋಲಾಗದಂತೆ ತಡೆಯಲು ಭದ್ರಾ ಕಾಲುವೆಗಳ ಆಧುನೀಕರಣದ ರೈತನ ಕನಸು...

40 ಸಾವಿರ ಪೌರ ಕಾರ್ಮಿಕರ ಖಾಯಂಗೆ ಆಗ್ರಹ: ಭಯೋತ್ಪಾದಕರಂತೆ ರಕ್ತ ಹೀರುತ್ತಿರುವ ಗುತ್ತಿಗೆದಾರರು.! ಪೌರ ಕಾರ್ಮಿಕನ ಮಗ ಇಂದು ಶಾಸಕರಾಗಿರುವುದು ಹೆಮ್ಮೆ – ಬಸವಂತಪ್ಪ

ದಾವಣಗೆರೆ: ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ರಿಂದ 40 ಸಾವಿರ ಪೌರ ಕಾರ್ಮಿಕರಿದ್ದು, ಗುತ್ತಿಗೆದಾರರು ಅವರ ರಕ್ತ ಹೀರುತ್ತಿದ್ದಾರೆ. ಕೂಡಲೇ ಸರ್ಕಾರ ಅವರನ್ನು ಖಾಯಂಗೊಳಿಸಿ...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ರೈಫಲ್ ನಿಂದ ಗುಂಡು ಹಾರಿಸಿಕೊಂಡ ಡಿಎಆರ್ ಪೇದೆ.!

ದಾವಣಗೆರೆ: ರೈಫಲ್ ನಿಂದ ಗುಂಡು ಹಾರಿಸಿಕೊಂಡು ದಾವಣಗೆರೆಯ ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂ ಬಳಿ  ನಡೆದಿದೆ...

ಹರಿಹರ ನಗರಸಭೆ ಕುಡಿಯುವ ನೀರು ಸಂಸ್ಕರಣಾ ಘಟಕ ಪರಿಶೀಲನೆ, ಇ-ಖಾತಾ ಆಂದೋಲನಾ

ದಾವಣಗೆರೆ; ಫೆ.12 (ಕರ್ನಾಟಕ ವಾರ್ತೆ) : ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಶುದ್ದೀಕರಣ ಘಟಕದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ಅವರು...

error: Content is protected !!