davanagere

ಫೆ.13, 14ರಂದು ಪಾಲಿಕೆ ಹೊರ ಗುತ್ತಿಗೆ ಚಾಲಕರ ಪ್ರತಿಭಟನೆ

ದಾವಣಗೆರೆ: ಮಹಾನಗರ ಪಾಲಿಕೆಯ ಹೊರಗುತ್ತಿಗೆ ಚಾಲಕರು ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಫೆ.13 ಹಾಗೂ 14ರಂದು ತ್ಯಾಜ್ಯ ವಿಲೇವಾರಿ ವಾಹನಗಳು ಸಂಚರಿಸುವುದು ಅನುಮಾನ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಹೊರಗುತ್ತಿಗೆ...

ದಾವಣಗೆರೆ ಮಹಾನಗರ ಪಾಲಿಕೆಯಿಂದ ಮನೆ ಬಾಗಿಲಿಗೆ ಇ-ಆಸ್ತಿ ಪತ್ರ

ದಾವಣಗೆರೆ: ದಾವಣಗೆರೆಯ ಮಹಾನಗರ ಪಾಲಿಕೆಯ ವತಿಯಿಂದ ಇ-ಆಸ್ತಿ ಅಭಿಯಾನ ವನ್ನು ಶನಿವಾರ ಇಲ್ಲಿನ 16ನೇ ವಾರ್ಡಿನ ವಿನೋಬ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಲಯ ಆಯುಕ್ತರಾದ ಕೆ.ನಾಗರಾಜ್ ನೇತೃತ್ವದಲ್ಲಿ ವಾರ್ಡಿನ...

ಮಾಹಿತಿ ಹಕ್ಕು ವೇದಿಕೆ ಕಾರ್ಯಕರ್ತರು ಭ್ರಷ್ಟರನ್ನು ಬಯಲಿಗೆಳೆಯುವ ಮೂಲಕ ಒಳ್ಳೆಯ ವ್ಯವಸ್ಥೆಗೆ ಕಾರಣರಾಗಬೇಕು – ಪತ್ರಕರ್ತ ಏಕಾಂತಪ್ಪ

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆಯು ಬ್ರಹ್ಮಾಸ್ತ್ರದಂತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಸಮಾಜ ನಿರ್ಮಿಸಬೇಕಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್...

ದಾವಣಗೆರೆಯಲ್ಲಿ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ: ಬಡಾವಣೆ ಠಾಣೆಯಲ್ಲಿ ಕಲಂ 505(1) ಸಿ, 505(2), 506 ರಡಿ ಪ್ರಕರಣ ದಾಖಲು

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವ ದೇಶ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ ಎಂದು ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ...

ಬರ ನಿರ್ವಣೆಗೆ ಈಗಾಗಲೇ 860 ಕೋಟಿ ರೂ. ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೆ 20-30 ಕೋಟಿ ರೂ. ಕೊಡಲಾಗಿದೆ

ದಾವಣಗೆರೆ - ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಜಿಲ್ಲಾಧಿಕಾರಿಗೆ 20-30 ಕೋಟಿ ರೂ. ವರೆಗೆ ಹಣ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜನಹಳ್ಳಿಯ...

ಫೆ.10 ರಂದು ಬಿ.ಟಿ. ಜಾಹ್ನವಿ ಅವರ ಪುಸ್ತಕ ಬಿಡುಗಡೆ ಮತ್ತು ರಂಗ ಪ್ರಸ್ತುತಿ

ದಾವಣಗೆರೆ : ನಗರದ ಕುವೆಂಪು ಕನ್ನಡ ಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಕತೆಗಾರ್ತಿ ಬಿ.ಟಿ.ಜಾಹ್ನವಿ ಅವರ ಸಮಗ್ರ ಕಥಾ ಸಂಕಲನ “ಒಬ್ರು ಸುದ್ಯಾಕೆ ಒಬ್ರು ಗದ್ಲಾö್ಯಕೆ” ಪುಸ್ತಕ...

ದಾವಣಗೆರೆ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿ ಬಂಧನ, 4.87 ಲಕ್ಷ ರೂ. ಮೌಲ್ಯದ ವಸ್ತುಗಳ ವಶ

ದಾವಣಗೆರೆ: ನಗರದ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ ವಿವಿಧ ಕಂಪನಿಯ 20ಮೊಬೈಲ್‌ಗಳು ಬಂಗಾರದ ಆಭರಣಗಳು ಸೇರಿದಂತೆ 4.87 ಲಕ್ಷ ರೂ. ಬೆಲೆಯ ವಸ್ತುಗಳನ್ನು...

38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಪ್ರಯುಕ್ತ ಜಯದೇವ ವೃತ್ತದಿಂದ ಮೆರವಣಿಗೆಗೆ ಚಾಲನೆ ನೀಡಿದ ಮೇಯರ್ ವಿನಾಯಕ್ ಪೈಲ್ವಾನ್

ದಾವಣಗೆರೆ ನಗರದಲ್ಲಿ ಎರಡು ದಿನ 38ನೇ ರಾಜ್ಯ ಪತ್ರಕರ್ತ ಸಮ್ಮೇಳನವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಜಯದೇವ ವೃತ್ತದಿಂದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು‌. ಮೆರವಣಿಗೆಗೆ ಮಹಾನಗರ ಪಾಲಿಕೆ ಮಹಾಪೌರರಾದ...

ದಾವಣಗೆರೆಯಲ್ಲಿ ನಡೆಯುವ 38 ನೇ ಪತ್ರಕರ್ತರ ಸಮ್ಮೇಳನದ ಮಿನಿಟ್ ಟು ಮಿನಿಟ್ ಕಾರ್ಯಕ್ರಮ ದ ವಿವರ ಹೀಗಿದೆ

ದಾವಣಗೆರೆ: ದಾವಣಗೆರೆಯಲ್ಲಿ ಜಿಲ್ಲೆಯಾಗಿ ಮೊದಲ ಬಾರಿಗೆ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಫೆ.3ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ....

ಚೆಸ್ ಆಡುವುದರಿಂದ ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ : ಪತ್ರಕರ್ತ ಬಿಎನ್ ಮಲ್ಲೇಶ್

ದಾವಣಗೆರೆ: ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ನಗರದ ಗುರುಭವನದಲ್ಲಿ ಇಂದು ರಿಪಬ್ಲಿಕ್ ಡೇ ಕಪ್ ಓಪನ್ ರಾಪಿಡ್ ಚೆಸ್ ಪಂದ್ಯಾವಳಿಯ ಉದ್ಘಾಟನೆಯನ್ನು ನಗರದ...

ದಾವಣಗೆರೆಯಲ್ಲಿ ಫುಡ್ ಕೋರ್ಟ್ ಸ್ಥಾಪನೆಗೆ ಗುದ್ದಲಿ ಪೂಜೆ ಮಾಡಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ನಗರದ ಮೋದಿ ವೃತ್ತದ ಬಳೆ ಇರುವ ಗುಂಡಿ ಮಾಹದೇವಪ್ಪ ಕಲ್ಯಾಣ ಮಂಟಪ ಪಕ್ಕದಲ್ಲಿ ಸಿ ಸಿ ರಸ್ತೆ ನಿರ್ಮಾಣ ಹಾಗೂ ಫುಡ್ ಕೋರ್ಟ್ ನಿರ್ಮಾಣಕ್ಕೆ ಗುದ್ದಲಿ...

dcc bank; ಡಿಸಿಸಿ ಬ್ಯಾಂಕ್ ಚುನಾವಣೆ; ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ಕೆಲವೇ ನಿಮಿಷಗಳಲ್ಲಿ ಮಾಯ

ದಾವಣಗೆರೆ: dcc bank ರಾಜ್ಯ ಹೈಕೋರ್ಟಿನ ಆದೇಶದ ಮೇರೆಗೆ ಇದೇ ಜ.25 ರಂದು ನಿಗಧಿಯಾಗಿದ್ದ ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಚುನಾವಣೆಗೆ ಕೇವಲ 2 ವಾರ...

error: Content is protected !!