Davangere University

ದಾವಣಗೆರೆ ವಿಶ್ವವಿದ್ಯಾನಿಲಯದ 11 ನೇ ಘಟಿಕೋತ್ಸವ; ಭವಿಷ್ಯದಲ್ಲಿ ಭಾರತಕ್ಕೆ ವಿಶ್ವಗುರು ಸ್ಥಾನ, ಶ್ರೇಷ್ಟ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಬಹುಮುಖ್ಯ; ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿಮತ

ದಾವಣಗೆರೆ; ಭವಿಷ್ಯದಲ್ಲಿ ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲಿದೆ. ಇದಕ್ಕೆ ಪೂರಕವಾಗಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ದೇಶದ ಯುವ ಜನತೆ ಗುಣಮಟ್ಟದ ಶಿಕ್ಷಣ ಪಡೆದು ಅತ್ಯುನ್ನತ ಕೊಡುಗೆ ನೀಡಬೇಕೆಂದು...

ದಾವಣಗೆರೆ ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್

ದಾವಣಗೆರೆ: ಜನಪರ ಕಾಳಜಿಯ ವಿಜ್ಞಾನಿ, ದಾರ್ಶನಿಕ ಪ್ರೊ.ಕೆ.ಸಿದ್ದಪ್ಪ, ಬಹುಮುಖ ಪ್ರತಿಭೆಯ ಕಲಾವಿದ ಎಚ್.ಬಿ.ಮಂಜುನಾಥ ಹಾಗೂ ಕಾಯಕಯೋಗಿ, ಸಮಾಜಮುಖಿ ಚಿಂತಕ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಅವರಿಗೆ ಈ ಬಾರಿ...

ಹುಡುಗಿರೇ ಸ್ಟ್ರಾಂಗು ಗುರು : ದಾವಣಗೆರೆ ವಿವಿಯಲ್ಲಿ ಮಹಿಳೆಯರ ಮುಡಿಗೇ ಹೆಚ್ಚು ಚಿನ್ನ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಈ ಬಾರಿಯೂ ಮಹಿಳೆಯರೇ ಉತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಅತಿ ಹೆಚ್ಚು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ನಾತಕೋತ್ತರ ವಾಣಿಜ್ಯಶಾಸ್ತ್ರ (ಎಂ.ಕಾಂ.) ವಿಭಾಗದ ವಿದ್ಯಾರ್ಥಿನಿ...

ದಾವಣಗೆರೆ ವಿಶ್ವವಿದ್ಯಾಲಯ (ಡುಟಾ) ಅಧ್ಯಕ್ಷರಾಗಿ ಕಣಸೋಗಿ, ಉಪಾಧ್ಯಕ್ಷರಾಗಿ ಜೆ.ಕೆ.ರಾಜು ಆಯ್ಕೆ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ಟೀರ‍್ಸ್ ಅಸೋಸಿಯೇಷನ್ (ಡುಟಾ)ಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಾ.ಶಿವಕುಮಾರ ಕಣಸೋಗಿ ಉಪಾಧ್ಯಕ್ಷರಾಗಿ ಪ್ರೊ.ಜೆ.ಕೆ.ರಾಜು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಡಾ.ರಾಜೇಂದ್ರಪ್ರಸಾದ್ ಎಸ್. ಆಯ್ಕೆಯಾಗಿದ್ದಾರೆ. ಅಧ್ಯಕ್ಷ...

ದಾವಣಗೆರೆ ವಿವಿ, ಪೊಲೀಸ್, ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಎಸ್ ಪಿ ಸಿ.ಬಿ.ರಿಷ್ಯಂತ್ ಐಪಿಎಸ್ ಇವರು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ರೆಡ್ ಕ್ರಾಸ್ ಸಂಸ್ಥೆ & ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾಧಕ ವ್ಯಸನದ...

ವಿಶ್ವವಿದ್ಯಾಲಯಗಳು ರಾಜಕೀಯ ಕೇಂದ್ರಗಳಾಗಿ ಬದಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ – ಸಚಿವ ಭಗವಂತ ಖೂಬಾ ಕಳವಳ

ದಾವಣಗೆರೆ: ದೇಶದಲ್ಲಿ ವಿಶ್ವವಿದ್ಯಾಲಯಗಳು ರಾಜಕೀಯ ಕೇಂದ್ರಗಳಾಗಿ ಬದಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವ್ಯ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ...

error: Content is protected !!