davangere

ದುಗ್ಗಮ್ಮನ ಜಾತ್ರೆಗೆ ಚಾಲನೆ ಹಂದರಗಂಬ ಪೂಜೆ ನೆರವೇರಿಸಿದ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆಗೆ ಮಂಗಳವಾರ ಹಂದರಗಂಬದ ಪೂಜೆ ನೆರವೇರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಶ್ರೀ ದುರ್ಗಾಬಿಕಾ ದೇವಸ್ಥಾನ ಸೇವಾ ಸಮಿತಿ...

ದಾವಣಗೆರೆ ಪತ್ರಕರ್ತ ಬಸವರಾಜ್ ಬೈಕ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ.! ಐವರ ಬಂಧಿಸಿದ ಪೊಲೀಸ್ ತಂಡಕ್ಕೆ ಶ್ಲಾಘಿಸಿದ ಪತ್ರಕರ್ತರು

ದಾವಣಗೆರೆ: ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ತೆರಳುತ್ತಿದ್ದ ಪತ್ರಕರ್ತ ಪಿ. ಬಸವರಾಜ್ ಅವರ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಮೊಬೈಲ್‌ ಮತ್ತು ಹಣ ಕಸಿದುಕೊಂಡು...

ಜನತಾದರ್ಶನ ಅರ್ಜಿಗಳ ವಿಲೇವಾರಿಯಲ್ಲಿ ದಾವಣಗೆರೆ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸಚಿವ ಎಸ್ ಎಸ್ ಮಲ್ಲಿಕಾರ್ಜುನ

ದಾವಣಗೆರೆ: 75 ನೇ ಗಣರಾಜ್ಯೋತ್ಸವದ ಸಂದೇಶವನ್ನು  ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಭಾಶಯಗಳನ್ನು‌ ಕೋರಿದರು. ಮಹಾತ್ಮ ಗಾಂಧೀಜಿಯವರು ಸೇರಿದಂತೆ...

ದಾವಣಗೆರೆ ನಗರ ವ್ಯಾಪ್ತಿಯಲ್ಲಿ ತಂಬಾಕು ಮಾರಾಟಕ್ಕೆ ಪರವಾನಗಿ ಕುರಿತು ಪೊಲೀಸ್ ಅಧಿಕಾರಿಗಳಿಗೆ ತರಬೇತಿ

ದಾವಣಗೆರೆ: ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸುವಂತೆ ಎಲ್ಲಾ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಉಮಾ...

‘ಕ್ರಿಸ್ಮಸ್’ಗೆ ಎಲ್ಲೂ ಇಲ್ಲದ ನಿರ್ಬಂಧ ಕರ್ನಾಟಕದಲ್ಲಿ ಯಾಕೆ? ಮಾರ್ಮಿಕ ಪ್ರಶ್ನೆ ಮುಂದಿಟ್ಟ ಕ್ರೈಸ್ತ ಸಮುದಾಯ

ಬೆಂಗಳೂರು: ಕರ್ನಾಟಕವನ್ನು 'ಸರ್ವ ಜನಾಂಗದ ಶಾಂತಿಯ ತೋಟ'ವನ್ನಾಗಿ ಮಾಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕ್ರೈಸ್ತ ಧರ್ಮೀಯರ ಸಮಸ್ಯೆ ಸವಾಲಾಗಿ ಪರಿಣಮಿಸಿದೆ. ದೇಶದೆಲ್ಲೆಡೆ ಇರುವಂತೆ...

ದಿನ ಭವಿಷ್ಯ 16-12-2023

ಮೇಷ ಆರೋಗ್ಯ ಚೆನ್ನಾಗಿರುತ್ತದೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಿರಬಹುದು.ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಮಕ್ಕಳೊಂದಿಗೆ ಸಮಯ ಕಳೆಯುವುದು ಮುಖ್ಯ. ಪ್ರೀತಿಪಾತ್ರರು...

ವಿದ್ಯುತ್ ತಂತಿ ತಗುಲಿ ಗಾಯಗೊಂಡ ಬಾಲಕ‌

ದಾವಣಗೆರೆ, ಡಿಸೆಂಬರ್​​​ 15: ವಿದ್ಯುತ್​ ತಂತಿ ತಗುಲಿ ಬಾಲಕ‌ ತೀವ್ರವಾಗಿ ಗಾಯಗೊಂಡಿರುವ ಘಟನೆ ನ್ಯಾಮತಿ ತಾಲೂಕಿನ ಜೊಸಜೋಗಾ ಗ್ರಾಮದಲ್ಲಿ ನಡೆದಿದೆ. ದೀಪಕ್ ನಾಯಕ್ (11) ಗಾಯಗೊಂಡ ಬಾಲಕ....

ಜಿಎಂಐಟಿ ಕಾಲೇಜಿಗೆ ಐಸಿಟಿ ಅಕಾಡೆಮಿ ವತಿಯಿಂದ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್

ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ಬೆಸ್ಟ್ ಅಕಾಡೆಮಿಕ್ ಕೋಆರ್ಡಿನೇಟರ್ ಅವಾರ್ಡ್ ಬೆಂಗಳೂರಿನ ಐ ಟಿ ಸಿ ಗಾರ್ಡೇನಿಯ...

ಪಾಲಿಕೆ ವ್ಯಾಪ್ತಿಯಲ್ಲಿ ಕಸ ನಿರ್ವಹಣೆ ವ್ಯವಸ್ಥೆ ವಿಫಲ; ರೂ.1.22 ಲಕ್ಷ ದಂಡ ವಸೂಲಿ

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ನಿರ್ವಹಣೆ ವ್ಯವಸ್ಥೆಯನ್ನು ಉತ್ತಮಗೊಳಿಸುವ ಸಲುವಾಗಿ ಡಿ.1 ರಿಂದ 12ರ ವರೆಗೆ ಆರೋಗ್ಯ ನಿರೀಕ್ಷಕರುಗಳು ತಮ್ಮ ವಾರ್ಡ್‌ಗಳಿಗೆ ಭೇಟಿ ನೀಡಿ ಸಾರ್ವಜನಿಕ...

ದಾವಣಗೆರೆ ಬೆಣ್ಣೆ ದೋಸೋತ್ಸವ

ದಾವಣಗೆರೆ: ದಾವಣಗೆರೆ ಬೆಣ್ಣೆದೋಸೆ ಇತಿಹಾಸ ಪ್ರಸಿದ್ಧವಾಗಿದ್ದು ಇದಕ್ಕೊಂದು ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ಡಿಸೆಂಬರ್ 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ...

ಪಾರಂಪರಿಕ ವೈದ್ಯ ವೃತ್ತಿಗೆ ಮುಕ್ತ ಅವಕಾಶಕ್ಕೆ ಒತ್ತಾಯ

ದಾವಣಗೆರೆ: ಪಾರಂಪರಿಕ ವೈದ್ಯರ ಕೋಟಾದಲ್ಲಿ ಸುಕನ್ಯ ಹಿರೇಮಠ ಇವರಿಗೆ ನೀಡಿರುವ ಬಿಎಎಂಎಸ್ ಸೀಟಿನ ಕುರಿತು ಸಿಓಡಿ ತನಿಖೆಗೆ ಆದೇಶಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾರಂಪರಿಕ...

error: Content is protected !!