davangere

ಸಾಮಾನ್ಯ ತಿಳುವಳಿಕೆ, ಜ್ಞಾನಕ್ಕಿಂತ ಹೆಚ್ಚು : ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ ರಿಜೀಸ್ಟ್ರಾರ್ ಡಾ|| ಎಸ್. ಬಸವರಾಜಪ್ಪ

ದಾವಣಗೆರೆ - ಆದುನಿಕ ಜಗತ್ತಿಗೆ ಮತ್ತು ಸ್ಪಾರ್ಧಾತ್ಮಕ ಪರೀಕ್ಷೆ ಬರೆಯಲು ಜ್ಞಾನ ವಿಜ್ಞಾನ ಬೇಕೆಬೇಕು. ಅದರ ಜೋತೆ ಸಾಮಾನ್ಯ ತಿಳುವಳಿಕೆ ಹಾಗೂ ಬುದ್ದಿವಂತಿಕೆ ಕೂಡಾ ಇದ್ದರೆ ಜೀವನದಲ್ಲಿ...

ಆಂಗ್ಲರಿಗೆ ಮೊದಲ ಬಂಡಾಯಗಾರ್ತಿ, ಕಿತ್ತೂರು ರಾಣಿಚೆನ್ನಮ್ಮ – ಡಾ. ಗಂಗಾಧರಯ್ಯ ಹಿರೇಮಠ

ದಾವಣಗೆರೆ: ಭಾರತೀಯರ ಮೇಲೆ ಬ್ರಿಟೀಷರು ಹಲವು ಕಾನೂನುಗಳನ್ನು ಹೇರಿ, ಒಂದಲ್ಲ ಒಂದು ನೆಪದಿಂದ ಭಾರತದ ಸಂಸ್ಥಾನಗಳನ್ನು ಬ್ರಿಟೀಷ್ ಆಡಳಿತಕ್ಕೆ ಸೇರಿಸಿಕೊಳ್ಳುತ್ತಿದ್ದರು. ಅಂತಹ ಕಾನೂನುಗಳನ್ನು ಪ್ರತಿಭಟಿಸಿದವರಲ್ಲಿ ಕರ್ನಾಟಕದ ವೀರರಾಣಿ...

ಅಕ್ಟೊಬರ್ 23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಣೆ – ಜಿಲ್ಲಾ ಪಂಚಾಯತ್ ಸಿ ಇ ಓ

ದಾವಣಗೆರೆ : ವೀರಮಹಿಳೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಅ. 23 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ...

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ : ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 10 ಮೇಲ್ವಿಚಾರಕರ ಸ್ಥಾನಗಳಿಗೆ ಗೌರವ ಸಂಭಾವನೆ ಆಧಾರದ...

ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಹಾಗೂ ರಾಗಿ ವಶಕ್ಕೆ ಪಡೆದ ಡಿ ಸಿ ಐ ಬಿ ಪೊಲೀಸ್

ದಾವಣಗೆರೆ: ಆಜಾದ್ ನಗರದ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿ ಮತ್ತು ರಾಗಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆಜಾದ್ ನಗರ ಪೊಲೀಸ್...

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ಹತ್ಯೆ, ದೇವಸ್ಥಾನಗಳ ಮೇಲಿನ ದಾಳಿ ಖಂಡಿಸಿ: ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ದಾವಣಗೆರೆ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹತ್ಯೆ, ದೇವಸ್ಥಾನಗಳ ಮೇಲಿನ ದಾಳಿ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು....

ಪೋಲಿಸ್ ಇಲ್ಲದಿದ್ದರೆ ನೆಮ್ಮದಿಯಿಂದ ಬದುಕಲು ಆಗುತ್ತಿರಲಿಲ್ಲ – ನ್ಯಾಯಾಧೀಶರಾದ ರಾಜೇಶ್ವರಿ ಎಸ್ ಹೆಗಡೆ ಮೆಚ್ಚುಗೆ

ದಾವಣಗೆರೆ: ಸೈನಿಕರು, ಪೊಲೀಸರು ಸಮರ್ಥವಾಗಿ ದೇಶ ಕಾಯುತ್ತಿರುವುದರಿಂದ ನಾವೆಲ್ಲರೂ ನೆಮ್ಮದಿಯಾಗಿ ಜೀವನ ಮಾಡುತ್ತಿದ್ದೇವೆ. ಅವರು ಇಲ್ಲದೆ ಹೋಗಿದ್ದರೆ ನಾವು ನೆಮ್ಮದಿಯಿಂದ ಬದುಕಲು ಆಗುತ್ತಿರಲಿಲ್ಲ ಎಂದು ಪ್ರಧಾನ ಜಿಲ್ಲಾ...

ನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿದಂತೆ ನೀಡಿದ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು : ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರತಿಭಟನೆ

ದಾವಣಗೆರೆ: ನೈತಿಕ ಪೊಲೀಸ್‍ಗಿರಿ ಬೆಂಬಲಿಸುವಂತೆ ಕ್ರಿಯೆಗೆ ಪ್ರತಿಕ್ರಿಯೆ ಸಹಜ ಎನ್ನುವ ಹೇಳಿಕೆನ್ನು ಸಿಎಂ ಬೊಮ್ಮಾಯಿ ತಕ್ಷಣವೇ ಹಿಂಪಡೆಯಬೇಕು. ಅಲ್ಲದೇ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿ ನೆರಳು...

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೊರಗುತ್ತಿಗೆ ದಾರರ ಅವ್ಯವಹಾರ ಹಾಗೂ ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ

ದಾವಣಗೆರೆ: ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಲ್ಲಿ ಹೊರಗುತ್ತಿಗೆ ನೌಕರರಿಂದ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರವನ್ನು ಖಂಡಿಸಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ದಾವಣಗೆರೆ ಸಮಿತಿಯಿಂದ ಜಿಲ್ಲಾ...

ಕಟೀಲ್ ರವರ ಚಿಕಿತ್ಸೆಯ ವೆಚ್ಚವನ್ನು ಯುವ ಕಾಂಗ್ರೆಸ್ ಘಟಕ ಭರಿಸಲಿದೆ.! ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ: ನಳಿನ್ ಕುಮಾರ್ ಕಟೀಲ್ ರವರಿಗೆ ಮಾನಸಿಕ ಅಸ್ವಸ್ಥೆಯ ರೋಗವಿದೆ ಈ ರೋಗಕ್ಕೆ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಅನಿಸುತ್ತಿದೆ. ಚಿಕಿತ್ಸೆಗೆ ತಗಲುವ ಎಲ್ಲಾ ವೆಚ್ಚವನ್ನು ಭರಿಸಲು...

ಬೆಣ್ಣೆನಗರಿಯಲ್ಲಿ ಅ, 22,23,24 ರಂದು ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು

ದಾವಣಗೆರೆ: ಅಕ್ಟೋಬರ್ 22, 23 ಮತ್ತು 24 ರಂದು ಜಿಲ್ಲಾ ಕ್ರೀಡಾಂಗಣ ದಾವಣಗೆರೆ ಇಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2021...

error: Content is protected !!