davangere

ಜ. 26 ರಿಂದ ರಾಜ್ಯಾದ್ಯಂತ ಜನರ ಮನೆಬಾಗಿಲಿಗೆ ಪಡಿತರ ರೇಷನ್ ವಿತರಣೆ – ಬಸವರಾಜ ಬೊಮ್ಮಾಯಿ

ದಾವಣಗೆರೆ:ಜನರ ಬಳಿಗೆ ಸರ್ಕಾರವೇ ತಲುಪುವುದೇ ಜನಪರ ಸರ್ಕಾರ. ಈ ನಿಟ್ಟಿನಲ್ಲಿ ಜನರ ಮನೆ ಬಾಗಿಲಿಗೆ ಪಡಿತರ ಅಕ್ಕಿ, ಗೋಧಿ ಸೇರಿದಂತೆ ಆಹಾರಧಾನ್ಯವನ್ನು ತಲುಪಿಸುವ ‘ಜನಸೇವಕ’ ಯೋಜನೆ ಜನವರಿ...

ಮುತಾಲಿಕ್ ಜೀ ನೀವು ನೀಡಿದ ಹತ್ತು ದಿನದ ಕಾಲಾವಧಿ ಮುಗಿಯಿತು.! ಪ್ರತಿಭಟನೆ ಯಾವಾಗ ? – ಕೆ.ಎಲ್.ಹರೀಶ್ ಬಸಾಪುರ

ದಾವಣಗೆರೆ :ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ರವರು ಇದೇ ತಿಂಗಳು 4 ನೇ ತಾರೀಖು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದೇವರಮನೆ...

ದಾವಣಗೆರೆಯಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಿದ ಸಂಸದ ಜಿಎಂ ಸಿದ್ದೇಶ್ವರ

ದಾವಣಗೆರೆ: ನಗರದ ಬೇತೂರು ರಸ್ತೆಯ ವೆಂಕಟೇಶ್ವರ ವೃತ್ತದಿಂದ ಮಧ್ಯಾಹ್ನ 12 ಗಂಟೆಗೆ ದುರ್ಗಾದೇವಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಶೋಭಾಯಾತ್ರೆಗೆ ಸಂಸದ‌ ಜಿಎಂ ಸಿದ್ದೇಶ್ವರ, ಜಡೆಸಿದ್ದೇಶ್ವರ ಮಠದ...

ನಗರಪಾಲಿಕೆ ಸದಸ್ಯನಿಂದ ಮಹಿಳಾ ಪೌರಕಾರ್ಮಿಕರಿಗೆ ಕಂಚಿನ ಕಳಸ ಗಿಫ್ಟ್

ದಾವಣಗೆರೆ :ನಗರದ 24 ನೇ ವಾರ್ಡಿನಲ್ಲಿ ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್ ವತಿಯಿಂದ ದಸರಾ ಹಬ್ಬದ ಪ್ರಯುಕ್ತ, ನಗರವನ್ನು ಸ್ವಚ್ಚವಾಗಿಡಲು ಸದಾ ಶ್ರಮಿಸುವ ವಾರ್ಡಿನಲ್ಲಿ ಕರ್ತವ್ಯ ನಿರ್ವಹಿಸುವ...

ಜಕಾತಿ ವಿಷ್ಯ ಎಚ್ಚರ.! ಪಾಲಿಕೆ ಗುರುತಿನ ಚೀಟಿ ಇಲ್ಲದೇ ವಸೂಲಿ ಮಾಡಿದ್ರೆ ಮಾಹಿತಿ ನೀಡಿ – ಆಯುಕ್ತ ವಿಶ್ವನಾಥ್ ಮುದಜ್ಜಿ

ದಾವಣಗೆರೆ :ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿವಿಧ ಸ್ಥಳಗಳಲ್ಲಿ ನಿತ್ಯ ಹಾಗೂ ವಾರದ ಸಂತೆಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಂದ ಸುಂಕ ವಸೂಲಾತಿ ಮಾಡಲು ನೀಡಿದ ಕಾರ್ಯಾದೇಶದ ಅವಧಿ ಮುಕ್ತಾಯವಾಗಿದ್ದು...

ದಾವಣಗೆರೆಗೆ ಸಿಎಂ ಬೋಮ್ಮಾಯಿ ದಿಡೀರ್ ಭೇಟಿ. ತವರು ಜಿಲ್ಲೆಯಲ್ಲಿ ನಡೆಸುತ್ತಿರುವ ಉಪ ಚುನಾವಣೆಗೆ ರೂಪಿಸಿದರ ರಣತಂತ್ರ.

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ದಾವಣಗೆರೆಗೆ ದಿಡೀರ್ ಭೇಟಿ ನೀಡಿದ್ದಾರೆ. ಸಿ ಎಂ ಬೋಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ಈಗ ಉಪಚುನಾವಣೆಯ ಕಾವು. ಹಾವೇರಿ ಜಿಲ್ಲೆಯ ಹಾನಗಲ್...

Revenue Officers Control: ಕಂದಾಯ ಇಲಾಖೆ ಅಧಿಕಾರಿಗಳಿಗೆ ಸರ್ಕಾರದಿಂದ ಮತ್ತೊಂದು ಮೂಗುದಾರ

ದವಣಗೆರೆ: ಇನ್ನುಮುಂದೆ ಜನಪ್ರತಿನಿಧಿಗಳ ಮತ್ತು ಸಾರ್ವಜನಿಕರ ಕರೆ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸುವ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಸರ್ಕಾರ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಜನಪ್ರತಿನಿಧಿಗಳ ಹಾಗೂ...

ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ವಾಸಪ್ಪ ಎಂ ನೇಮಕ

ದಾವಣಗೆರೆ: ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ವಾಸಪ್ಪ ಎಂ ನೇಮಕಗೊಂಡಿದ್ದಾರೆ. ಇಂದು ನಡೆದ ಸಭೆಯಲ್ಲಿ ಸರ್ವಸದಸ್ಯರ ಒಪ್ಪಿಗೆ ಮೇರೆಗೆ...

ಪೋಲೀಸ್ ಠಾಣೆಯಲ್ಲಿ ಕಾನೂನು ಪಾಲನೆಯಾಗುತ್ತಿದೆಯಾ.? ಆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ.?

ದಾವಣಗೆರೆ: ದಾವಣಗೆರೆಯ ಆಜಾದ್ ನಗರ ಠಾಣೆ ಪೊಲೀಸರು ಸಂವಿಧಾನವನ್ನು ದುರ್ಬಳಕೆ ಮಾಡಿಕೊಂಡು, ಹಣ ನೀಡುವ ದೂರುದಾರರ ಪರ ಕಾನೂನು ಪಾಲನೆ ಮಾಡುತ್ತಿದ್ದಾರೆ. ಇವರ ದರ್ಪದಿಂದ ಓರ್ವ ವ್ಯಕ್ತಿ...

ಮನೆಗಳ್ಳನ ಬಂಧಿಸಿದ ಚನ್ನಗಿರಿ ಪೊಲೀಸ್: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ.

ದಾವಣಗೆರೆ: ಮನೆ ಕಳವು ಮಾಡುತ್ತಿದ್ದ ಆರೋಪಿತನನ್ನು ಬಂಧಿಸಿರುವ ಚನ್ನಗಿರಿ ಪೊಲೀಸರು ಬಂಧಿತನಿಂದ 2.10 ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು 27 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಂಗಳೂರಿನ...

ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರ ಸಭೆ.

ದಾವಣಗೆರೆ: ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಶಕ್ತಿ ಹಾಗಾಗಿ ಕಾರ್ಯಕರ್ತರು ಶ್ರಮ ವಹಿಸಿ ಸಂಘಟನೆ ಮಾಡಿದರೆ ಅಧಿಕಾರದ ಅವಕಾಶ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್...

‘ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿ ಕಾರಣ’.! ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ಹಾಕಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ

ದಾವಣಗೆರೆ: ಪ್ರೇಮ ವೈಫಲ್ಯ ಕಾರಣಕ್ಕಾಗಿ‌ ವಾಟ್ಸಪ್ ನಲ್ಲಿ ತಾನು ಪ್ರೀತಿಸಿದವಳೇ ಕಾರಣ ಎಂದು ಸ್ಟೇಟಸ್ ಹಾಕಿ ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗರ ಶರಣಾಗಿರುವ ಘಟನೆ ನಗರದ...

error: Content is protected !!