ನೀತಿ ಸಂಹಿತೆ ಉಲ್ಲಂಘನೆ; 7 ಪ್ರಕರಣ ದಾಖಲು 46.01 ಲಕ್ಷ ರೂ. ನಗದು ವಶಕ್ಕೆ: ಡಿಸಿ ಶಿವಾನಂದ್ ಮಾಹಿತಿ
ದಾವಣಗೆರೆ : ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಚೆಕ್ ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ ನಗದು...