development

ದತ್ತಾಂಶ ವಿಶ್ಲೇಷಣೆ ಕಾರ್ಯಾಗಾರ; ಜನಪರ ಅಭಿವೃದ್ಧಿಯ ಸಂಶೋಧನೆಗಳಾಗಲಿ: ಪ್ರೊ.ಇಂದುಮತಿ

ದಾವಣಗೆರೆ: ಸಮಾಜದ ಎಲ್ಲ ವರ್ಗಗಳ ಸಮಗ್ರ ಸುಸ್ಥಿರ ಅಭಿವೃದ್ಧಿ ದೂರದೃಷ್ಟಿಯಿಂದ ಕೂಡಿದ ಸಂಶೋಧನೆಗಳಿಗೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು. ದೇಶದ ಅಭಿವೃದ್ಧಿ ಅನುಷ್ಠಾನದಲ್ಲಿ ಸಂಶೋಧನೆಗಳ ಶಿಫಾರಸುಗಳು ಅವಕಾಶ ಪಡೆಯುವಂತಾಗಬೇಕು...

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸವರಾಜು ವಿ ಶಿವಗಂಗಾ ಚಾಲನೆ

ಚನ್ನಗಿರಿ : ಸಂತೆಬೆನ್ನೂರಲ್ಲಿ  ಶಾಸಕರಾದ ಬಸವರಾಜು ವಿ ಶಿವಗಂಗಾ ಕರ್ನಾಟಕ ಸರ್ಕಾರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚನ್ನಗಿರಿ ಸಂಬಂಧಿಸಿದಂತೆ ಸರ್ಕಾರದ ಆರ್‌ಐಡಿಎಫ್ 29 ಯೋಜನೆಯಡಿಯಲ್ಲಿ ನಾಗೇನಹಳ್ಳಿ...

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಹೊರತಾದ ಅಭಿವೃದ್ಧಿಯ ವಿವರಗಳನ್ನು ಅಂಕಿ ಅಂಶಗಳ ಸಮೇತ ಬಿಚ್ಚಿಡುತ್ತಿರುವ ಸಿಎಂ

ಬೆಂಗಳೂರು, ಫೆಬ್ರುವರಿ 29- ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌...

ಶಿಕ್ಷಣಕ್ಕೆ ಹೆಚ್ಚಿನ ಒತ್ತು, ರಾಜ್ಯದ ಅಭಿವೃದ್ಧಿಗೆ ಪೂರಕ: ಮೊಹಮ್ಮದ್ ಜಿಕ್ರಿಯಾ

ದಾವಣಗೆರೆ: ರಾಜ್ಯ ಬಜೆಟ್ ಅಭಿವೃದ್ಧಿ ಪೂರಕ ಆಗಿದ್ದು ಸ್ವಾಗತಾರ್ಹ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿರುವುದು ಒಳ್ಳೆಯ ಕಾರ್ಯ. ಶಾಲೆಗಳ ಅಭಿವೃದ್ಧಿಗೆ ಕ್ರಮ, ಶಾಲೆಗಳ ಮೂಲ ಸೌಕರ್ಯಕ್ಕೆ ಅನುದಾನ,...

ಅಭಿವೃದ್ದಿಯ ಸಮತೋಲನಕ್ಕೆ ಕೈಗಾರಿಕೆಗಳ ಸ್ಥಾಪನೆ ಬಹಳ ಮುಖ್ಯ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ: ಅಭಿವೃದ್ದಿಯ ಸಮತೋಲನ ಕಾಪಾಡಲು ಜಿಲ್ಲಾ ಮಟ್ಟದಲ್ಲಿಯೂ ಕೈಗಾರಿಕೆಗಳ ಸ್ಥಾಪನೆಯಾಗಬೇಕೆಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದರು. ಅವರು ಮಂಗಳವಾರ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ಬ್ಯಾಂಕ್ ಆಫ್...

ದೇಶದ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸೋಣ: ಪ್ರೊ.ಕುಂಬಾರ

ದಾವಣಗೆರೆ: ಲಕ್ಷಾಂತರ ಜನರ ತ್ಯಾಗ, ಬಲಿದಾನದಿಂದ ಸಿಕ್ಕಿರುವ ದೇಶದ ಸ್ವಾತಂತ್ರ್ಯವನ್ನು ಪ್ರತಿಯೊಬ್ಬ ಪ್ರಜೆಯ ಆತ್ಮವಿಶ್ವಾಸ, ದೇಶಾಭಿಮಾನ, ಸ್ವಾಭಿಮಾನ,, ಸಹಭಾಗಿತ್ವದಿಂದ ಸಮರ್ಪಕವಾಗಿ ಮುನ್ನಡೆಯಲು ಆದ್ಯತೆ ನೀಡಬೇಕಾಗಿದೆ ಎಂದು ದಾವಣಗೆರೆ...

Mayakonda; ಮಾಯಕೊಂಡ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ – ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ: ಮಾಯಕೊಂಡ ಕ್ಷೇತ್ರ Mayakonda ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸುತ್ತೇನೆ. ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಮಾಡಿದರು....

ವಿಷಯಗಳ ಬೆಳವಣಿಗೆಗೆ ವೇದಿಕೆಗಳ ಪಾತ್ರ ಮುಖ್ಯ – ಪ್ರೊ ಅನಿತಾ ಹೆಚ್ ಎಸ್

ದಾವಣಗೆರೆ; ವಿಷಯಗಳು ಸೃಜನಾತ್ಮಕವಾಗಿ ಬೆಳವಣಿಗೆಯನ್ನು ಕಾಣುತ್ತಿದೆ ಎಂದರೆ ಅದರಲ್ಲಿ ಆ ವಿಷಯಗಳ ಸಂಬಂಧಪಟ್ಟ ವೇದಿಕೆಗಳ ಪಾತ್ರ ಬಹುಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯ ಮತ್ತು ನಿರ್ವಹಣಾ...

ಐದು ಗ್ಯಾರಂಟಿಗಳ ಖಚಿತ ಅನುಷ್ಠಾನ, ಅಭಿವೃದ್ದಿ ಕೆಲಸಗಳು ಕುಂಠಿತವಾಗಲ್ಲ, ಆತಂಕಬೇಡ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ;  ಚುನಾವಣೆಯಲ್ಲಿ ನೀಡಲಾದ ಪ್ರಣಾಲಿಕೆಯಂತೆ ಐದು ಗ್ಯಾರಂಟಿಗಳಲ್ಲಿ 3 ಅನುಷ್ಠಾನ ಮಾಡಿದ್ದು ಆಗಸ್ಟ್ 15 ರಂದು ಗೃಹಲಕ್ಷ್ಮಿಗೆ ಚಾಲನೆ ನೀಡಲಿದೆ. ಇದರೊಂದಿಗೆ ಅಭಿವೃದ್ದಿ ಕೆಲಸಗಳು ನಡೆಯಲಿವೆ ಎಂದು...

ಶ್ರೀ ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಹುಲ್ಲುಮನೆ ಗಣೇಶ್ ನೇಮಕಕ್ಕೆ ಮನವಿ

ದಾವಣಗೆರೆ: ಸಮಾಜದ ಮುಖಂಡ ಹುಲ್ಲುಮನೆ ಗಣೇಶ್ ಅವರನ್ನು ಶ್ರೀ ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸುವಂತೆ ಒತ್ತಾಯಿಸಿ ಸಮಾಜದ ಬಂಧುಗಳು ನಿಯೋಗ ತೆರಳಿ ಜಿಲ್ಲಾ ಮಂತ್ರಿ...

ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಉತ್ತಮ ಶಿಕ್ಷಣದ  ಗುರಿ : ಶಾಸಕ ಬಸವರಾಜು ವಿ ಶಿವಗಂಗಾ

  ಚನ್ನಗಿರಿ : ನಾವೆಲ್ಲಾ ಬಹುತೇಕ ಸರ್ಕಾರಿ ಶಾಲೆಗಳಲ್ಲಿಯೇ ಓದಿರುವುದು. ಸರ್ಕಾರಿ ಶಾಲೆಗಳಲ್ಲಿ ಸಿಗುವ ಸಂಸ್ಕಾರ, ಆಚಾರ ವಿಚಾರ ಇಂದು ನಮ್ಮನ್ನ ದೊಡ್ಡವರನ್ನಾಗಿ ಮಾಡಿದೆ ಎಂದು ಶಾಸಕ...

ಉಪ್ಪಾರ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ;  ನಲ್ಕುಂದ ಹಾಲೇಶ ಮನವಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ, ಓ.ಬಿ.ಸಿ.ವಿಭಾಗದ ಉಪಾಧ್ಯಕ್ಷರಾಗಿರುವ ನಲ್ಕುಂದದ ಹಾಲೇಶ್ ಇವರು ಉಪ್ಪಾರ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಮಾನ್ಯ...

error: Content is protected !!