digital news

ಬಿಎಸ್ ವೈ ಭೇಟಿ ಮಾಡಿದ ದಾವಣಗೆರೆ ಜಿಲ್ಲಾ ಬಿಜೆಪಿ ಮುಖಂಡರು

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್. ಯುಡಿಯೂರಪ್ಪ ಅವರ ಆಹ್ವಾನದ ಮೇರೆಗೆ ದಾವಣಗೆರೆ ಬಿಜೆಪಿಯ ಪ್ರಮುಖ ನಾಯಕರ ನಿಯೋಗವು ಬೆಂಗಳೂರಿನಲ್ಲಿ ಭೇಟಿ ಮಾಡಿದೆ....

ಲೋಕ ಅದಾಲತ್‌ನಲ್ಲಿ ಜಿಲ್ಲಾ ಗ್ರಾಹಕರ ದೂರುಗಳು ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಡಿಸೆಂಬರ್ 9 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್...

ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು: ಮಹಾವೀರ. ಮ. ಕರೆಣ್ಣವರ

ದಾವಣಗೆರೆ: ಒಬ್ಬ ವ್ಯಕ್ತಿ ಸಮಾಜದಲ್ಲಿ ಬದುಕಲು ಅತ್ಯವಶ್ಯಕವಾಗಿರುವ ವ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮಾನವ ಹಕ್ಕುಗಳ ಪಾಲನೆ ಮತ್ತು ರಕ್ಷಣೆ ಮಾಡಬೇಕು ಎಂದು ಹಿರಿಯ...

ಜ. 5ರಂದು 90ನೇ ರಾಜ್ಯ ಸರ್ವ ಸದಸ್ಯರ ಮಹಾಸಭೆ

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯ ಸಂಘದ 2022 -23ನೇ ಸಾಲಿನ 90ನೇ ಸರ್ವ ಸದಸ್ಯರ ಮಹಾಸಭೆಯನ್ನು 2024ರ ಜನವರಿ 5ರಂದು ಬೆಳಿಗ್ಗೆ 11 ಮಂಗಳೂರಿನ ಅಡ್ಡಾರ...

ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭ, ವಲೆರಬಲ್, ಕ್ರಿಟಿಕಲ್ ಮತಗಟ್ಟೆಗಳ ಸಮೀಕ್ಷೆ

ದಾವಣಗೆರೆ: 2024 ರ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು ಜಿಲ್ಲೆಯಲ್ಲಿ ಮುಕ್ತ ಹಾಗೂ ಶಾಂತಯುತ ಚುನಾವಣೆ ನಡೆಸಲು ವಲ್ನರಬಲ್, ಕ್ರಿಟಿಕಲ್ ಮತಗಟ್ಟೆಗಳ ಸಮೀಕ್ಷೆ ಕೈಗೊಂಡು ಸುವ್ಯವಸ್ಥಿತವಾದ ಚುನಾವಣೆ...

ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಾಚರಣೆ

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ಪರವಾನಗಿ ಪಡೆಯದೇ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗಿದೆ. ಮಹಾನಗರ...

ವೀರಶೈವ ಲಿಂಗಾಯತ ಮಹಾಸಭಾದ ಅಧಿವೇಶನ; ಪ್ರಚಾರ ವಾಹನಗಳಿಗೆ ಚಾಲನೆ

ದಾವಣಗೆರೆ: ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಡಿ. 23 ಮತ್ತು 24 ರಂದು ನಡೆ ಯುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24 ನೇ...

ಅಮಾನತ್ತಾದ ಅಬಕಾರಿ ಅಧಿಕಾರಿಗಳ ವರ್ಗಾವಣೆ ಮಾಡದಿದ್ದರೆ ಉಗ್ರ ಹೋರಾಟ

ದಾವಣಗೆರೆ: ಕಳೆದ ಸೆಪ್ಟೆಂಬರ್ 13ರಂದು ದಾವಣಗೆರೆ ಲೋಕಾಯುಕ್ತ ಪೋಲೀಸರಿಂದ ದಾಳಿಗೆ ಒಳಗಾಗಿ ಬಂಧಿತರಾಗಿ, ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತದೇ ಸ್ಥಾನಕ್ಕೆ ಬಂದು ಅಧಿಕಾರ ಚಲಾವಣೆ ಮಾಡುತ್ತಿರುವ...

ದಿನ ಭವಿಷ್ಯ 14-12-2023

ಮೇಷ ನೀವು ವಿಶ್ರಾಂತಿ ಪಡೆಯಲು ಸಾಧ್ಯವಾಗುವ ಒಂದು ದಿನ. ನಿಮ್ಮ ಸ್ನಾಯುಗಳಿಗೆ ವಿಶ್ರಾಂತಿ ನೀಡಲು ತೈಲದಿಂದ ನಿಮ್ಮ ದೇಹಕ್ಕೆ ಮಸಾಜ್ ಮಾಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ...

ಗೂಗಲ್ ಪೇ ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ – ನಿಮಗಿದೋ ಸಿಗಲಿದೆ 1 ಲಕ್ಷದವರೆಗೆ ಪರ್ಸನಲ್ ಲೋನ್

ಭಾರತ ದೇಶ ಡಿಜಿಟಲಿಕರಣದ ಉತ್ತುಂಗದಲ್ಲಿದೆ. ಈಗೆಲ್ಲ ಯಾರೂ ಕೂಡ ಜೇಬಿನಲ್ಲಿ‌ ಹಣ ಇಟ್ಟುಕೊಳ್ಳುವುದಿಲ್ಲ. ಏನೇ ಹಣದ ವ್ಯವಹಾರಗಳಿದ್ದರೂ ಕೂಡ ಮೊಬೈಲ್ ಪೇಮೆಂಟ್ ಮಾಡುತ್ತಾರೆ. ಇನ್ನು ಈ ಯುಪಿಐ...

ಖಾಲಿ ಹೊಟ್ಟೆಯಲ್ಲಿ ಮೆಂತೆಕಾಳು ನೆನೆಸಿದ ನೀರು ಕುಡಿದರೆ ಆರೋಗ್ಯಕ್ಕೆ ಎಷ್ಟೇಲ್ಲಾ ಪ್ರಯೋಜನ ಗೊತ್ತಾ?

ಪ್ರಕೃತಿಯಲ್ಲಿ ಸಿಗುವ ಗಿಡಮೂಲಿಕೆಗಳು ಹಾಗೂ ನಾವು ಬಳಸುವಂತಹ ಸಾಂಬಾರ ಪದಾರ್ಥಗಳನ್ನು ಬಳಸಿಕೊಂಡು ಆಯುರ್ವೇದವು ಹಲವಾರು ವಿಧದ ಔಷಧಿಗಳನ್ನು ತಯಾರಿಸುತ್ತದೆ ಮತ್ತು ಇದು ತುಂಬಾ ಪರಿಣಾಮಕಾರಿ ಹಾಗೂ ಯಾವುದೇ...

ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಜಿಎಂಐಟಿಯ 20 ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ: ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 20 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ|| ಸಂಜಯ್...

error: Content is protected !!