ಚುನಾವಣಾ ಹೊತ್ತಲ್ಲೇ ಕಾನೂನು ವಿವಿ ಅವಾಂತರ; ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ಕ್ರೈಸ್ತ ಸಮುದಾಯ
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಇದೀಗ ವಿವಾಧ ಗೂಡಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣಾ ಹೊತ್ತಲ್ಲಿ ವಿವಿ ಕೈಗೊಂಡ ನಿರ್ಧಾರದಿಂದಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮುಜುಗರದ...