bescom; ರೈತರಿಗೆ ಕೃಷಿಗಾಗಿ ದಿನದಲ್ಲಿ 5 ಗಂಟೆ ವಿದ್ಯುತ್ ಸರಬರಾಜು – ಇಂಜಿನಿಯರ್ ಬಿ.ಎಸ್.ಜಗದೀಶ್
ದಾವಣಗೆರೆ; ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು bescom ಮತ್ತು ಶಾಸಕರು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಿ ರೈತರಿಗೆ ಕೃಷಿಗಾಗಿ ದಿನದಲ್ಲಿ 5 ಗಂಟೆಗಳ ವಿದ್ಯುತ್...