district

Rainfall : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ.!

ದಾವಣಗೆರೆ: ಕರ್ನಾಟಕ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಚುರುಕಾಗುವ ಸಾಧ್ಯತೆ ಕಂಡುಬಂದಿದ್ದು, ಮಂಗಳವಾರ ರಾಜ್ಯದ ಕೆಲವು ಜಿಲ್ಲಾ ಪ್ರದೇಶದಲ್ಲಿ ಭಾರಿ ಮಳೆ ಆಗುವ ಸಂಭವ ಇದೆ...

ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ; ಇವರೇ ನೂತನ ಜಿಲ್ಲಾ ಮಂತ್ರಿಗಳು

ಬೆಂಗಳೂರು; ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸಂಪುಟ ವಿಸ್ತರಣೆಯಾಗಿ ಬಹುದಿನಗಳ ನಂತರ ಜಿಲ್ಲಾ ಉಸ್ತುವಾರಿ ಹೊಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಹಂಚಿಕೆ ಮಾಡಿದ್ದಾರೆ. ಬೆಂಗಳೂರು...

ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ 06 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ) ಹುದ್ದೆಗಳಿಗೆ ಅರ್ಹ...

ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ 5 ಸಾವಿರ ರೂ.ಗೆ ಹೆಚ್ಚಿಸಲು ಆಗ್ರಹ ಜೂ.12ರಂದು ಜಿಲ್ಲೆ, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

ದಾವಣಗೆರೆ: ಮಾಸಿಕ ಪಿಂಚಣಿಯನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿ ಸರ್ಕಾರಕ್ಕೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು...

ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸ್ವಾಗತಕ್ಕೆ ಭರ್ಜರಿ ತಯಾರಿ ನಡೆಸಿದ ಜಿಲ್ಲಾ ಕಾಂಗ್ರೆಸ್

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು 3ನೇ ಬಾರಿಗೆ ಸಚಿವರಾಗಿ ಸ್ವೀಕರಿಸಿ ಇದೇ ಜೂನ್ 3 ರಂದು ದಾವಣಗೆರೆ ನಗರಕ್ಕೆ ಆಗಮಿಸಲಿದ್ದು, ಅವರನ್ನು...

ವಿಧಾನಸಭಾ ಚುನಾವಣೆ ಮತದಾನ ಹೆಚ್ಚಳದಲ್ಲಿ ಶ್ರಮಿಸಿದ ಬಿ.ಎಲ್.ಓ.ಗಳಿಗೆ ಜಿಲ್ಲಾ ಆಡಳಿತದಿಂದ ಅಭಿನಂದನೆ

ದಾವಣಗೆರೆ : ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಹೆಚ್ಚಿನ ಮತದಾನ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ...

ಸಚಿವರಾಗಿ ಎಸ್.ಎಸ್.ಎಂ ಪ್ರಮಾಣವಚನ… ಜಿಲ್ಲೆಯ ಬಡವರು,ಯುವಕರು ಹಾಗೂ ಮಹಿಳೆಯರಿಗೆ ಹೆಚ್ಚಿದ ನಿರೀಕ್ಷೆ – ಕೆ.ಎಲ್.ಹರೀಶ್ ಬಸಾಪುರ.

ದಾವಣಗೆರೆ :ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಸಂಪುಟದಲ್ಲಿ ನೂತನವಾಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎಸ್ ಮಲ್ಲಿಕಾರ್ಜುನ್ ತಮ್ಮ ರಾಜಕೀಯ ಅಜ್ಞಾತವಾಸದಿಂದ ಮರಳಿದ್ದು, ಇದರಿಂದ...

ಮೇ.21 ರ ಮಳೆಗೆ ಜಿಲ್ಲೆಯಲ್ಲಿ ರೂ.79.40 ಲಕ್ಷ ಅಂದಾಜು ನಷ್ಟ 

ದಾವಣಗೆರೆ: ಜಿಲ್ಲೆಯಲ್ಲಿ ಮೇ.21 ರಂದು ಬಿದ್ದ ಮಳೆಯ ವಿವರದನ್ವಯ 13.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 79.40 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ...

ದಾವಣಗೆರೆ ಜಿಲ್ಲೆಯಲ್ಲಿ ಸಿಇಟಿ – ರಸಾಯನ ಶಾಸ್ತ್ರದಲ್ಲಿ 301, ಭೌತ ಶಾಸ್ತ್ರದಲ್ಲಿ 297 ಗೈರು

ದಾವಣಗೆರೆ: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಸಂಬಂಧಿಸಿದಂತೆ ಭಾನುವಾರ ನಡೆದ ರಸಾಯನ ವಿಜ್ಞಾನದಲ್ಲಿ 301 ವಿದ್ಯಾರ್ಥಿಗಳು, ಭೌತವಿಜ್ಞಾನದಲ್ಲಿ 297 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ 20 ಕೇಂದ್ರಗಳಲ್ಲಿ ಭಾನುವಾರ...

ವಿಧಾನಸಭಾ ಚುನಾವಣೆ ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕಾಂಗ್ರೆಸ್, 1 ಬಿಜೆಪಿ ಅಭ್ಯರ್ಥಿಗೆ ಜಯ

ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು...

ವಿಧಾನಸಭೆ ಚುನಾವಣೆ, ದಾವಣಗೆರೆ ಜಿಲ್ಲೆಯಲ್ಲಿ ಶೇ 78.12 ರಷ್ಟು ಮತದಾನ

ದಾವಣಗೆರೆ : ರಾಜ್ಯ ವಿಧಾನಸಭೆಗೆ ಮೇ 10 ರಂದು ಮತದಾನದಲ್ಲಿ ಅಂತಿಮ ಅಂಕಿಅಂಶಗಳನ್ವಯ ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಿಂದ 1126497 ಜನರು ಮತದಾನ ಮಾಡಿ ಶೇ 78.12...

ವಿಧಾನಸಭೆ ಚುನಾವಣೆ, ದಾವಣಗೆರೆ ಜಿಲ್ಲೆಯಲ್ಲಿ ಶೇ 77.21 ರಷ್ಟು ಮತದಾನ

ದಾವಣಗೆರೆ : ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಿಂದ 1113394 ಜನರು ಮತದಾನ ಮಾಡಿ ಶೇ 77.21 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ...

error: Content is protected !!