doctorate

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್‌.ರಾಜಣ್ಣರಿಗೆ ಬೆಂವಿವಿ ಗೌರವ ಡಾಕ್ಟರೇಟ್; ಬೆಂವಿವಿ ಘಟಿಕೋತ್ಸವಕ್ಕೆ ರಾಜ್ಯಪಾಲರು ಗೈರು

ಬೆಂಗಳೂರು: ಕಲೆ,ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಕ್ರೀಡೆ,ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ಕೆ.ಎಸ್.ರಾಜಣ್ಣ ರಾಜ್ಯ ಮಾಜಿ ಆಯುಕ್ತರು,ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ,...

ಟಿ. ಮಾರೆಪ್ಪಗೆ ಡಾಕ್ಟರೇಟ್ ಪದವಿ

ದಾವಣಗೆರೆ: ಟಿ. ಮಾರೆಪ್ಪ ಇವರು ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಮತ್ತು ಸಹಪ್ರಾಧ್ಯಾಪಕ ಡಾ. ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಆರ್ಥಿಕ ಅಭಿವೃದ್ಧಿಯ ಕಡೆಗೆ ಎಂ.ಎಸ್.ಎಂ.ವಿ. ಗಳ...

ಡಾಕ್ಟರೇಟ್ ಪದವಿ ಪುರಸ್ಕೃತ ಅಥಣಿ ವೀರಣ್ಣನವರಿಗೆ ವೀರಶೈವ ಮಹಾಸಭಾದಿಂದ ಅಭಿನಂದನೆ 

ದಾವಣಗೆರೆ : ದಾವಣಗೆರೆಯ ವಿಶ್ವವಿದ್ಯಾಲಯದಿಂದ ಇತ್ತೀಚಿಗೆ ಡಾಕ್ಟರೇಟ್ ಪದವಿ ಪಡೆದ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಉಪಾಧ್ಯಕ್ಷರು, ಉದ್ಯಮಿಗಳು, ಹಿರಿಯ ಲೆಕ್ಕಪರಿಶೋಧಕರಾದ ಅಥಣಿ ವೀರಣ್ಣನವರನ್ನು ಇಂದು...

ಅಥಣಿ ಎಸ್. ವೀರಣ್ಣ, ಸಿದ್ಧಗಂಗಾ ಶಿವಣ್ಣ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಹತ್ತನೇ ವಾರ್ಷಿಕ ಘಟಿಕೋತ್ಸವ ಫೆ.28ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ದಾವಣಗೆರೆಯ ವಾಣಿಜ್ಯೋದ್ಯಮಿ ಅಥಣಿ ಎಸ್.ವೀರಣ್ಣ, ಸಿದ್ಧಗಂಗಾ ಶಾಲೆಯ ದಿ. ಎಂ.ಎಸ್. ಶಿವಣ್ಣ ಹಾಗೂ ಹರಪನಹಳ್ಳಿಯ...

ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

ಮೈಸೂರು: ಕರ್ನಾಟಕ ರತ್ನ, ದಿ. ಪುನೀತ್ ರಾಜ್‌ಕುಮಾರ್‌ಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಮಂಗಳವಾರ ಕ್ರಾಫರ್ಡ್ ಹಾಲ್‌ನಲ್ಲಿ ನಡೆದ 102ನೇ ಘಟಿಕೋತ್ಸವ...

ಶಾಸಕ ಶಾಮನೂರು ಶಿವಶಂಕರಪ್ಪಗೆ ಶರಣಬಸವ ವಿವಿಯಿಂದ ಗೌರವ ಡಾಕ್ಟರೇಟ್ !

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ, ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರಿಗೆ ಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಗೆ ಭಾಜನರಾಗಿದ್ದಾರೆ. ಸೆ. 10ರಂದು...

error: Content is protected !!