ಜನಸಂಖ್ಯೆ ಇಲ್ಲದ ಕಡೆ ಪರಿಶಿಷ್ಟರ ಅನುದಾನ ಬಳಕೆ ಮಾಡದಂತೆ ಕಟ್ಟೆಚ್ಚರ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ: ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಅವರು ಗುರುವಾರ...