dr shamanuru shivashankarappa

ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ

ದಾವಣಗೆರೆ: ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸ್ಮರಣಾರ್ಥ ನ.25ರಿಂದ 28ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ...

ವಿಧಾನಪರಿಷತ್ ಚುನಾವಣೆಗೆ ಕೆಪಿಸಿಸಿ ಕಚೇರಿಯಲ್ಲಿ ಚಿತ್ರದುರ್ಗ-ದಾವಣಗೆರೆ ಹಾಲಿ ಮಾಜಿ ಶಾಸಕರ ಸಭೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ- ದಾವಣಗೆರೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಛೇರಿಯಲ್ಲಿ ದಾವಣಗೆರೆ- ಚಿತ್ರದುರ್ಗ ಜಿಲ್ಲೆಗಳ ಹಾಲಿ ಮತ್ತು ಮಾಜಿ ಶಾಸಕರುಗಳು, ಪಕ್ಷದ ಪದಾಧಿಕಾರಿಗಳ ಸಭೆ...

Ss Dandiya Dance:ಯುವತಿಯರೊಂದಿಗೆ ದಾಂಡಿಯಾ ನೃತ್ಯದಲ್ಲಿ ಭಾಗಿಯಾದ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ದಾವಣಗೆರೆ ದಣಿ, ಕೊಡುಗೈ ದಾನಿಯೆಂದೇ ಹೆಸರು ಮಾಡಿರುವ ಶಾಸಕ ಶಾಮನೂರು ಶಿವಶಂಕರಪ್ಪ ಈ ವಯಸ್ಸಲ್ಲೂ ಬತ್ತದ ಉತ್ಸಾಹ ಹೊಂದಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಇಂದು ಯುವತಿಯರೊಂದಿಗೆ...

Durgambika Devi: ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನಿಂದ ನವರಾತ್ರಿ ಉತ್ಸವ ಆಚರಣೆ – ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಪ್ರತಿ ವರ್ಷದಂತೆ ಈ ವರ್ಷವೂ ನಗರ ದೇವತೆ ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನಿಂದ ನವರಾತ್ರಿ ಉತ್ಸವವನ್ನು ಕೋವಿಡ್ ನಿಯಮಾವಳಿ ಅನ್ವಯ ಆಚರಿಸಲಾಗುವುದು  ಎಂದು  ಶಾಸಕ, ಟ್ರಸ್ಟ್‌ನ ಗೌರವ ಅಧ್ಯಕ್ಷರೂ ಆದ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದ ಪ್ರಸಾದ ನಿಲಯದಲ್ಲಿ...

ಶಿಕ್ಷಕರು ಪಠ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವಂತೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಸಲಹೆ

  ದಾವಣಗೆರೆ: ಕರೋನಾ ಮಧ್ಯೆ ಮಕ್ಕಳ ಶಿಕ್ಷಣ ಕುಂಠಿತಗೊಂಡಿದ್ದು, ಶಿಕ್ಷಕರು ಪಠ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವಂತೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದರು. ನಗರದ ಕೆ.ಆರ್.ಮಾರುಕಟ್ಟೆ...

ಕಾಂಗ್ರೆಸ್ ಕಚೇರಿಯ ಗಣೇಶ ಮೂರ್ತಿಯನ್ನ ಸರಳವಾಗಿ ವಿಸರ್ಜನೆ

  ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವು ಸರಳವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಹೋಟೆಲ್ ಉದ್ಯಮಿ...

ಶಾಸಕ ಶಾಮನೂರು ಶಿವಶಂಕರಪ್ಪಗೆ ಶರಣಬಸವ ವಿವಿಯಿಂದ ಗೌರವ ಡಾಕ್ಟರೇಟ್ !

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ, ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರಿಗೆ ಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಗೆ ಭಾಜನರಾಗಿದ್ದಾರೆ. ಸೆ. 10ರಂದು...

ಸಹಕಾರ ಕ್ಷೇತ್ರ ಗಂಡಾಂತರದಲ್ಲಿ ರಕ್ಷಣೆ ಬದಲು ಕೇಂದ್ರ ಸರ್ಕಾರದಿಂದ ಕಠಿಣ ಕ್ರಮಕ್ಕೆ ಹೆಚ್.ಕೆ.ಪಾಟೀಲ್ ಆಕ್ಷೇಪ

  ದಾವಣಗೆರೆ: ದೇಶದ ಪ್ರಮುಖ ಸಂಸ್ಥೆಗಳ ಪೈಕಿ ಮುಂಚೂಣಿಯಲ್ಲಿದ್ದ ಸಹಕಾರ ಕ್ಷೇತ್ರ ಇಂದು ಗಂಡಾಂತರ ಪರಿಸ್ಥಿತಿಯಲ್ಲಿದ್ದು, ಸಹಕಾರ ಕ್ಷೇತ್ರವನ್ನು ರಕ್ಷಿಸಬೇಕಾದ ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು...

ಸರ್ಕಾರದ ನಿರ್ಲಕ್ಷ್ಯ ಮುಚ್ಚಿಡಲು ಕಾಂಗ್ರೆಸ್ ಪಕ್ಷದ ಮೇಲೆ ಆರೋಪ – ಶಾಮನೂರು ಶಿವಶಂಕರಪ್ಪ

ದಾವಣಗೆರೆ:  ಶಾಸಕ ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು 21ನೇ ವಾರ್ಡ್ನ ಬಸಾಪುರದ ನಾಗರೀಕರಿಗಾಗಿ ಬಸಾಪುರದ ಸರ್ಕಾರಿ ಉನ್ನತಿಕರಿಸಿದ ಹಿರಿಯ...

ಡಾ.ಶಾಮನೂರು ಶಿವಶಂಕರಪ್ಪನವರ 91ನೇ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರ

ದಾವಣಗೆರೆ:ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ದಾವಣಗೆರೆ ಮಾಜಿ ಸಚಿವರು, ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು 90ನೇ ವರುಷ ಪೂರೈಸಿ 91ನೇ ವರುಷಕ್ಕೆ ಪಾದಾರ್ಪಣೆ ಮಾಡಿದ...

91 ನೇ ಹುಟ್ಟುಹಬ್ಬದ ಪ್ರಯುಕ್ತ ಶಾಮನೂರು ಶಿವಶಂಕರಪ್ಪ ಸಾರ್ವಜನಿಕರಿಗೆ ನೀಡಿದ ಸಂದೇಶ ಏನು…?

ದಾವಣಗೆರೆ: ದಾವಣಗೆರೆ ನಗರದ ಬಂಧುಗಳೇ,ಅಭಿಮಾನಿ, ಹಿತೈಷಿಗಳೇ, ನಿಮ್ಮೆಲ್ಲರ ಹಾರೈಕೆ ಹಾಗೂ ದೇವರ ಆಶೀರ್ವಾದದಿಂದ ನಾನು ಆರೋಗ್ಯವಾಗಿದ್ದೇನೆ. ನಿಮ್ಮೆಲ್ಲರ ಜೊತೆ ಇದ್ದು, ಜನಸೇವೆ ಮಾಡುವ ಭಾಗ್ಯ ಪಡೆದಿದ್ದೇನೆ. ಜೂನ್...

error: Content is protected !!