Electricity: ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ ವಿದ್ಯುತ್ ಉತ್ಪಾದನೆಗೆ ಒತ್ತು; ಇಂಧನ ಸಚಿವ ಕೆ.ಜೆ.ಜಾರ್ಜ್
ದಾವಣಗೆರೆ: (Electricity) ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು...