farmers

ರಾಜ್ಯದ ಉಚಿತ ಅಕ್ಕಿ, ಕೇಂದ್ರದ 29 ರೂ.ಗಳ ಅಕ್ಕಿಯಿಂದ ಭತ್ತದ ಬೆಲೆ ಕುಸಿತ: ಹುಚ್ಚವ್ವನಹಳ್ಳಿ ಮಂಜುನಾಥ್ ಆರೋಪ

ದಾವಣಗೆರೆ- ರಾಜ್ಯ ಸರ್ಕಾರದ ಉಚಿತ ಅಕ್ಕಿ ವಿತರಣೆ, ಕೇಂದ್ರದಿಂದ 29 ರೂ.ಕೆಜಿಯಂತೆ ಅಕ್ಕಿ ವಿತರಣಾ ಕ್ರಮಗಳಿಂದ ರಾಜ್ಯದಲ್ಲಿ ಭತ್ತದ ಬೆಲೆ ಕುಸಿತ ಕಂಡಿದೆ ಎಂದು ಕರ್ನಾಟಕ ರಾಜ್ಯ...

ಜಿಲ್ಲೆಗೆ ನಿರಾಸೆ, ಜನ ವಿರೋಧಿ ರೈತ ವಿರೋಧಿ ಬಜೆಟ್: ಬಿ ಎಂ ಸತೀಶ್

ದಾವಣಗೆರೆ-ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಬಜೆಟ್ ನಲ್ಲಿ ಹಣ ನೀಡುವ ಪ್ರಸ್ತಾಪ ಇಲ್ಲ. ಭದ್ರಾ ನೀರು ಪೋಲಾಗದಂತೆ ತಡೆಯಲು ಭದ್ರಾ ಕಾಲುವೆಗಳ ಆಧುನೀಕರಣದ ರೈತನ ಕನಸು...

bescom; ರೈತರಿಗೆ ಕೃಷಿಗಾಗಿ ದಿನದಲ್ಲಿ 5 ಗಂಟೆ ವಿದ್ಯುತ್ ಸರಬರಾಜು – ಇಂಜಿನಿಯರ್ ಬಿ.ಎಸ್.ಜಗದೀಶ್

ದಾವಣಗೆರೆ;  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು bescom ಮತ್ತು ಶಾಸಕರು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಿ ರೈತರಿಗೆ ಕೃಷಿಗಾಗಿ ದಿನದಲ್ಲಿ 5 ಗಂಟೆಗಳ ವಿದ್ಯುತ್...

ವರುಣಾರ್ಭಟಕ್ಕೆ ತತ್ತರಿಸಿದ ಧಾರವಾಡದ ರೈತರು: ಬೆಳೆಗಳಿಗೆ ದಿಗ್ಭಂದನ

ಧಾರವಾಡ: ಕಳೆದ ಕೆಲವು ದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದ್ದು ಎಲ್ಲಾ ಕಡೆ ಗ್ರಾಮಗಳಲ್ಲಿ ನೀರು ಸುತ್ತುವರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಅದೇ ರೀತಿ ಧಾರವಾಡದ ರೈತರು ತಗ್ಗು...

ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದೊಂದಿಗೆ ವನಮಹೋತ್ಸವ

ದಾವಣಗೆರೆ;  ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದೊಂದಿಗೆ ಜುಲೈ 1 ರಿಂದ 7 ರವರೆಗೆ ನಡೆಯುವ ವನಮಹೋತ್ಸವದ ಅಂಗವಾಗಿ ಅರಣ್ಯೇತÀರ ಪ್ರದೇಶಗಳಲ್ಲಿ ಸಸಿ ನೆಡುವ  ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ. ಅರಣ್ಯೇತರ...

ಪರಿಸರ ದಿನಾಚರಣೆಗೆ ಆರು ಲಕ್ಷ ಸಸಿಗಳು ಸಜ್ಜು: ರೈತರಿಗಾಗಿ ಉಪಯುಕ್ತ ಮಾಹಿತಿ

ದಾವಣಗೆರೆ: ಪರಿಸರ ದಿನಾಚರಣೆ ಹಾಗೂ ಮಳೆಗಾಲ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವನಮಹೋತ್ಸವ ನಡೆಸಲು ಸಜ್ಜಾಗಿದ್ದು, ಈ ಬಾರಿ 6,39,028 ಸಸಿಗಳನ್ನು ನೆಡಲು ಸಜ್ಜಾಗಿದ್ದು, ಈ ಬಾರಿ ಸಸಿಗಳ...

ರೈತರಿಗೆ ತೊಂದರೆಯಾಗದಂತೆ ರಸಗೊಬ್ಬರ ವಿತರಿಸಿ – ಶ್ರೀನಿವಾಸ್ ಚಿಂತಾಲ್

ದಾವಣಗೆರೆ: ಸದರಿ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ರಸಗೊಬ್ಬರ, ಬಿತ್ತನೆ ಬೀಜ ವಿತರಿಸುವಂತೆ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಹೇಳಿದರು....

ರಾಜ್ಯದಲ್ಲಿ ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

ಬೆೆಂಗಳೂರು: ರಾಜ್ಯದಲ್ಲಿ ನೂತನ ಜೋಡೆತ್ತಿನ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿವೆ. ನೂತನ ಸರ್ಕಾರ ಬಂದ ಹೊಸದರಲ್ಲಿಯೇ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು, ಮಂಗಳವಾರ...

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : 2023-24ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳವರೆಗೆ  ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್-2023 ರಿಂದ ಮಾರ್ಚ್ 2024 ರವರೆಗೆ ತರಬೇತಿ...

ಬೆಂಬಲ ಬೆಲೆಯಡಿ ರಾಗಿ ಪಡೆದು ಗ್ರೀನ್ ವೋಚರ್ ನೀಡದ ನಿರ್ಲಕ್ಷ್ಯ ಚುನಾವಣಾ ಬಹಿಷ್ಕಾರಕ್ಕೆ ರೈತರ ನಿರ್ಧಾರ-ತಹಶೀಲ್ದಾರ್‌ಗೆ ಪತ್ರ

ದಾವಣಗೆರೆ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಿರುವ ರೈತರಿಗೆ ಗ್ರೀನ್ ವೋಚರ್ ನೀಡಿಲ್ಲ. ಗ್ರೀನ್ ವೋಚರ್ ನೀಡಿದ ರೈತರ ಖಾತೆಗೆ ಹಣ ಜಮಾ ಆಗಿಲ್ಲ ಎಂದು ಆರೋಪಿಸಿರುವ...

ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರ ಮೇಲಿನ ದೌರ್ಜನ್ಯ ಮತ್ತು ಬೆಂಗಳೂರಿನ ಶಿವರಾಂ ಕಾರಂತ ಬಡಾವಣೆಯಲ್ಲಿರುವ ರೈತರ ಮೇಲೆ ಬಿಡಿಎ ಅಧಿಕಾರಿಗಳ ದೌರ್ಜನ್ಯಕ್ಕೆ ಖಂಡಿಸಿ ಕರ್ನಾಟಕ...

ರೈತರಿಗಾಗಿ ‘ಹರ್ ಖೇತ್ ಕೋ ಪಾನಿ’ ಯೋಜನೆ ಘೋಷಿಸಿದ ಯೋಗಿ ಆದಿತ್ಯನಾಥ್‌

ದಾವಣಗೆರೆ :ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಾಜ್ಯದ ರೈತರ ಸ್ಥಿತಿಯನ್ನು ಸುಧಾರಿಸಲು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶವಾಗಿ 'ಹರ್ ಖೇತ್ ಕೋ ಪಾನಿ' ಯೋಜನೆಯಡಿ...

error: Content is protected !!