First

ಯಶಸ್ವಿಯಾಗಲು ಭಾಷಾ ಕೌಶಲ್ಯ ಮುಖ್ಯ – ಪ್ರೊ ಅಂಜನಪ್ಪ

ದಾವಣಗೆರೆ: ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ವಿ ಆಗಬೇಕೆಂದರೆ ಅದಕ್ಕೆ ತಕ್ಕಂತಹ ಉತ್ತಮ ಭಾಷಾ ಕೌಶಲ್ಯ ಗಳನ್ನು ಬೆಳೆಸಿಕೊಂಡಾಗ ಅದು ಸಾಧ್ಯವಾಗುತ್ತದೆ. ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...

ಮೊದಲನೇ ತ್ರೈಮಾಸಿಕ ಟಿಡಿಪಿ ಸಭೆ : ಜನರ ಸಮಸ್ಯೆಗೆ ಸ್ಪಂದಿಸಿ  :ಅಧಿಕಾರಿಗಳಿಗೆ  ಬಸವರಾಜು ವಿ ಶಿವಗಂಗಾ ಸೂಚನೆ

ಚನ್ನಗಿರಿ : ಪಟ್ಟಣದ ತಾಲ್ಲೂಕ್ ಪಂಚಾಯಿತಿ ಕಚೇರಿಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ಶಾಸಕರಾದ ಬಸವರಾಜು ವಿ ಶಿವಗಂಗಾ ಹಾಗೂ ಕೆ.ಎಸ್ ಬಸವಂತಪ್ಪ ನೇತೃತ್ವದಲ್ಲಿ ಮೊದಲನೇ ತಾಲ್ಲೂಕ್ ಪಂಚಾಯಿತಿ...

ಆಗಸ್ಟ್ ಮೊದಲ ವಾರದಲ್ಲಿ ಭದ್ರಾ ನದಿಗೆ ನೀರು ಬಿಡಲು ಕ್ಷಣಗಣನೆ : ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ: ದೇವರ ಕೃಪೆಯಿಂದ ಸರಿಯಾದ ಸಮಯದಲ್ಲಿ ಮಳೆಯಾಗಿ ರೈತರ ಮುಖದಲ್ಲಿ ಮಂದಹಾಸ ಬೀರಿದ್ದು, ಆಗಸ್ಟ್ ಮೊದಲ ವಾರದಲ್ಲಿ ಕಾಡಾ ಸಮಿತಿ ಸಭೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಸಭೆಯಲ್ಲಿ...

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ, ಪ್ರಥಮ ಪಿ.ಯು.ಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : 2023-24ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.(ವಿಜ್ಞಾನ)  ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್,...

ಶೋಭಾ ಕರಂದ್ಲಾಜೆ: ನಿಮ್ಮ ಮೊದಲ ಕ್ಯಾಬಿನೆಟ್ ಯಾವಾಗ? ನೀವು ಕೊಡೋದು ಯಾವಾಗ

ಹುಬ್ಬಳ್ಳಿ: ಪ್ರಧಾನ ಮಂತ್ರಿಗಳ ಬಹು ಅಪೇಕ್ಷಿತ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡಿತಾ ಇದೆ.ಕಳೆದ 6 ಕಂತುಗಳಲ್ಲಿ ಕೇಂದ್ರದ ಬೇರೆ ಬೇರೆ ಇಲಾಖೆಗಳಲ್ಲಿ ಉದ್ಯೋಗ ಕೊಡುವ ಕೆಲಸ ಆರಂಭ ಮಾಡಿದ್ರು.6...

ವಿಧಾನಸಭೆ: ವಿಪಕ್ಷನಾಯಕನಿಲ್ಲದೆ ಸದನ ಕಲಾಪ ಮುಕ್ತಾಯ..!ಇತಿಹಾಸದಲ್ಲೇ ಮೊದಲು..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸದನ ಕಲಾಪ ಅಂದು ಅಂದರೆ ಜುಲೈ 21 ರಂದು ಮುಕ್ತಾಯಗೊಂಡಿದೆ. ಹಾಗು ಅಧಿವೇಶನವನ್ನು ಆಗಸ್ಟ್ ತಿಂಗಳಿಗೆ ಮುಂದೂಡಲಾಗಿದೆ. ಇದೇ ವೇಳೆ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 27 ರಂದು ಸಮಾರೋಪ ಸಮಾರಂಭ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಂಜೆ ಕಾಲೇಜು, ಸ್ನಾತಕ ಮತ್ತು ಸ್ನಾತಕೋತ್ತರ ಕೇಂದ್ರದ 2022-2023ನೇ ಸಾಲಿನ ಸಾಂಸ್ಕೃತಿಕ ಕ್ರೀಡೆ, ಎನ್.ಎಸ್.ಎಸ್, ಎನ್‌.ಸಿ.ಸಿ, ಯುವ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 10 ರಂದು ಸಾಂಸ್ಕೃತಿಕ ಸೌರಭ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಶಾಸ್ತ್ರ ವಿಭಾಗದ ವತಿಯಿಂದ ಸಾಂಸ್ಕೃತಿಕ ಸೌರಭ 2023 ಕಾರ್ಯಕ್ರಮವನ್ನು ದಿನಾಂಕ 10/06/2023 ರಂದು ಹಮ್ಮಿಕೊಳ್ಳಲಾಗಿದೆ. ಅಂತಿಮ ವರ್ಷದ...

“ಬಡವರು ಬಡವರಾಗಿಯೆ ಉಳಿಯಬೇಕೆ.?” ಸಿಟಿಜನ್ಸ್ ಪ್ರಶ್ನೆ, ಸರ್ಕಾರದ ಗ್ಯಾರಂಟಿ ಕಾರ್ಡ್ ನ ಮೊದಲ ದೂರು.!

ಬೆಂಗಳೂರು: ಮಹತ್ವಾಕಾಂಕ್ಷೆಯ ಗ್ಯಾರಂಟಿ ಕಾರ್ಡ್ ಅವಾಂತರ ಕುರಿತಂತೆ ಮೊದಲ ದೂರು ದಾಖಲಾಗಿದೆ. ಈ ಗ್ಯಾರಂಟಿ ಭರವಸೆಗಳ ಪೈಕಿ ‘ಗೃಹ ಜ್ಯೋತಿ’ ಉಳ್ಳವರಿಗೆ ಮಾತ್ರವೇ, ಬಡವರು ಬಡವರಾಗಿಯೇ ಉಳಿಯಬೇಕೆ?...

ಗೃಹಲಕ್ಷ್ಮಿಯೋಜನೆ: ಅತ್ತೆಗೇ ಮೊದಲ ಆದ್ಯತೆ

ಬೆಳಗಾವಿ: ‘ಗೃಹಲಕ್ಷ್ಮೀ’ ಯೋಜನೆ ಅಡಿ 2000 ನೆರವನ್ನು ಒಂದು ಮನೆಯಲ್ಲಿ ಅತ್ತೆಗೆ ಕೊಡಬೇಕೋ, ಸೊಸೆಗೆ ಕೊಡಬೇಕೋ ಎಂಬ ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಮನೆಯಲ್ಲಿ ಹಿರಿಯರಾದ...

ಮೀಸೆ ಚಿಗುರುವ ಮುನ್ನವೇ ಬೈಕ್ ಕಳ್ಳತನ ಮಾಡಿ ಸಿಕ್ಕಿಬಿದ್ದರು ಬೈಕ್ ಕಳ್ಳತನ ಪ್ರಕರಣ ಪತ್ತೆ: ಮೂವರ ಬಂಧನ, 7 ಬೈಕ್‌ಗಳ ವಶ     

ದಾವಣಗೆರೆ: ಕಳೆದ ಮೇ 23ರಂದು ಸಿನಿಲ್ ಕುಮಾರ್ ಎಂಬುವವರು ತಮ್ಮ ಯಮಹಾ ಬೈಕ್ ಕಳ್ಳತನವಾಗಿರುವುದಾಗಿ ಕೆಟೆಜೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರು ತನಿಖೆ ನಡೆಸಿರುವ...

ಎರಡನೇ ಪತ್ನಿಯ ಇಬ್ಬರು ಪುತ್ರರಿಂದ ಮೊದಲನೇ ಹೆಂಡತಿಯ ಪುತ್ರನ ಕೊಲೆ

ಹರಿಹರ: ಮನೆ ಹಾಗೂ ಆಸ್ತಿ ವಿಚಾರದಲ್ಲಿ ಅಣ್ಣನನ್ನು ತಮ್ಮ ಚಾಕುನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (...

error: Content is protected !!